- Tag results for sex CD
![]() | ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಕೇಸ್: ಅರ್ಜಿಯ ವಿಚಾರಣೆ ಏಕ ಸದಸ್ಯ ಪೀಠಕ್ಕೆ ವರ್ಗಾವಣೆಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡ (ಎಸ್ಐಟಿ) ರಚನೆ ಮಾಡಿ ಬೆಂಗಳೂರು ನಗರ ಪೊಲೀಸ್ ಆಯುಕ್ತರು ಹೊರಡಿಸಿದ ಆದೇಶ ರದ್ದು ಕೋರಿ ಸಲ್ಲಿಸಿದ್ದ ಪಿಐಎಲ್ ಅನ್ನು ಹೈಕೋರ್ಟ್ ವಿಲೇವಾರಿ ಮಾಡಿದೆ. |
![]() | ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಕೇಸ್ ಸುಪ್ರೀಂ ಕೋರ್ಟ್ ಅಂಗಳಕ್ಕೆಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ಈಗ ಸುಪ್ರೀಂ ಕೋರ್ಟ್ ಅಂಗಳಕ್ಕೆ ಹೋಗಿದೆ. |
![]() | ರಮೇಶ್ ಜಾರಕಿಹೊಳಿ ಸೆಕ್ಸ್ ಸಿಡಿ ಬಹಿರಂಗ ಕೇಸು: ಅಂತಿಮ ವರದಿ ಸಲ್ಲಿಸಲು ಹೈಕೋರ್ಟ್ ಅಸ್ತುಮಾಜಿ ಸಚಿವ, ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ ಅವರ ಮೇಲೆ ಕೇಳಿಬರುತ್ತಿರುವ ಲೈಂಗಿಕ ಕಿರುಕುಳ ಆರೋಪದ ಸಿಡಿ ಬಹಿರಂಗ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮ್ಯಾಜಿಸ್ಟ್ರೇಟ್ ಕೋರ್ಟ್ ಗೆ ಅಂತಿಮ ವರದಿಯನ್ನು ಸಲ್ಲಿಸಲು ವಿಶೇಷ ತನಿಖಾ ತಂಡ(SIT)ಕ್ಕೆ ಹೈಕೋರ್ಟ್ ಅನುಮತಿ ನೀಡಿದೆ. |
![]() | ಜಾರಕಿಹೊಳಿ ಸಿಡಿ ಪ್ರಕರಣ: ತನಿಖೆಯ ಆದೇಶ ರದ್ದು ಕೋರಿ ಹೈಕೋರ್ಟ್ ಮೆಟ್ಟಿಲೇರಿದ 3 ಅಧಿಕಾರಿಗಳು!ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದಲ್ಲಿ ದಿನೇಶ್ ಕಲ್ಲಹಳ್ಳಿ ನೀಡಿದ್ದ ದೂರನ್ನಾಧರಿಸಿ ಎಫ್ಐಆರ್ ದಾಖಲಿಸದ ಸಂಬಂಧ ತನಿಖೆ ನಡೆಸಲು ನಗರದ 8ನೇ ಎಸಿಎಂಎಂ ಕೋರ್ಟ್ ಆದೇಶ ಹೊರಡಿಸಿದ ಬೆನ್ನಲ್ಲೇ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಸೇರಿ ಮೂವರು ಅಧಿಕಾರಿಗಳು ಹೈಕೋರ್ಟ್ ಮೆಟ್ಟಿಲೇರಿದ್ದಾರೆಂದು ತಿಳಿದುಬಂದಿದೆ. |
![]() | ಸಿಡಿ ಪ್ರಕರಣ: ನರೇಶ್ ಗೌಡ ಮತ್ತು ಶ್ರವಣ್ ಗೆ ನಿರೀಕ್ಷಣಾ ಜಾಮೀನುಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಲೀಕ್ ಪ್ರಕರಣಕ್ಕೆ ಸಂಬಂಧಿಸಿದಂತೆ ನರೇಶ್ ಗೌಡ ಮತ್ತು ಶ್ರವಣ್ ಗೆ ಕೋರ್ಟ್ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. |
![]() | ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ವಾಪಸ್ಸು ಪಡೆಯುವಂತೆ ಒತ್ತಡ: ಪೊಲೀಸ್ ಆಯುಕ್ತರಿಗೆ ಸಿಡಿ ಯುವತಿ ಪತ್ರಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣವನ್ನು ಹಿಂಪಡೆಯುವಂತೆ ತನ್ನ ವಕೀಲರಾದ ಸೂರ್ಯ ಮುಕುಂದರಾಜ್ ಮತ್ತು ಜಗದೀಶ್ಗೆ ಆಮಿಷ ಒಡ್ಡುತ್ತಿರುವುದಾಗಿ ಸಂತ್ರಸ್ತೆ ಆರೋಪಿಸಿದ್ದಾರೆ. |
![]() | ರಾಸಲೀಲೆ ಪ್ರಕರಣ: ನನ್ನನ್ನು ಹನಿಟ್ರ್ಯಾಪ್ ಗೆ ಬಳಸಿಕೊಂಡಿದ್ದೇ ನರೇಶ್ ಮತ್ತು ಶ್ರವಣ್, ಸಿಡಿ ಯುವತಿ ಸ್ಫೋಟಕ ಹೇಳಿಕೆ?ಶಾಸಕ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ದೊಡ್ಡ ಟ್ವಿಸ್ಟ್ ಪಡೆದುಕೊಂಡಿದ್ದು ನನ್ನನ್ನು ಹನಿಟ್ರ್ಯಾಪ್ ಗೆ ಬಳಿಸಿಕೊಂಡು ಕೃತ್ಯ ಎಸಗಿದ್ದಾರೆ ಎಂದು ಸಿಡಿ ಯುವತಿ ಎಸ್ಐಟಿ ಮುಂದೆ ಹೇಳಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. |
![]() | ವಿಚಾರಣೆಯಿಂದ ರಮೇಶ್ 'ಜಾರಿಕೊಳ್ಳಲು' ಕೊರೋನಾ ಹೆಸರಿನ ನೆಪವೇ?: ಕಾಂಗ್ರೆಸ್ ಲೇವಡಿಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿಗೆ ಕೊರೋನಾಗೆ ತುತ್ತಾಗಿದ್ದು ಇದನ್ನು ಲೇವಡಿ ಮಾಡಿರುವ ಕಾಂಗ್ರೆಸ್ ವಿಚಾರಣೆಯಿಂದ ತಪ್ಪಿಸಿಕೊಳ್ಳಲು ಕೊರೋನಾ ಹೆಸರಿನ ನೆಪವೇ? ಎಂದು ಪ್ರಶ್ನಿಸಿದೆ. |
![]() | ಸಿಡಿ ಪ್ರಕರಣದ ತನಿಖಾ ವರದಿ ಸಲ್ಲಿಸಿ: ರಾಜ್ಯ ಸರ್ಕಾರ, ಎಸ್ ಐಟಿಗೆ ಹೈಕೋರ್ಟ್ ಸೂಚನೆಶಾಸಕ ರಮೇಶ್ ಜಾರಕಿಹೊಳಿ ಅವರದು ಎನ್ನಲಾದ ಸೆಕ್ಸ್ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾ ವರದಿಯನ್ನು ಸಲ್ಲಿಸುವಂತೆ ರಾಜ್ಯ ಸರ್ಕಾರ ಮತ್ತು ಎಸ್ ಐಟಿಗೆ ಹೈಕೋರ್ಟ್ ಸೋಮವಾರ ತಿಳಿಸಿದೆ. |
![]() | ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿಗೆ ಕೊರೋನಾ ಪಾಸಿಟಿವ್, ಐಸಿಯುಗೆ ಶಿಫ್ಟ್!ಮಾಜಿ ಸಚಿವ, ಶಾಸಕ ರಮೇಶ್ ಜಾರಕಿಹೊಳಿಗೆ ಕೊರೋನಾ ಪಾಸಿಟಿವ್ ಎಂದು ವರದಿಯಾಗಿದೆ. |
![]() | ಸಿಡಿ ಪ್ರಕರಣ ಸಂತ್ರಸ್ತೆಗೆ ಕಿರುಕುಳ, ಆರೋಪಿಗೆ ರಾಜ ಮರ್ಯಾದೆ: ಕಾಂಗ್ರೆಸ್ರಾಜ್ಯದಲ್ಲಿ ಭಾರೀ ಸದ್ದು ಮಾಡುತ್ತಿರುವ ಸಿಡಿ ಪ್ರಕರಣ ಸಂಬಂಧ ಕಾಂಗ್ರೆಸ್-ಬಿಜೆಪಿ ನಡುವಿನ ಟ್ವೀಟ್ ವಾರ್ ಮುಂದುವರೆದಿದ್ದು, ಸಿಡಿ ಪ್ರಕರಣದ ಆರೋಪಿ ತಲೆಮರೆಸಿಕೊಳ್ಳಲು ಸಹಕರಿಸಿದ ಕುಖ್ಯಾತಿ ಸರ್ಕಾರಕ್ಕೆ ಸಲ್ಲಬೇಕು ಎಂದು ಕಾಂಗ್ರೆಸ್ ಎದಿರೇಟು ಹಾಕಿದೆ |
![]() | ಸಿಡಿ ಯುವತಿ ಜೊತೆ ಹೆಚ್ಚು ಸಂಪರ್ಕದಲ್ಲಿದ್ದ ಮಾಜಿ ಸಚಿವ, ಪ್ರಕರಣಕ್ಕೆ ಮತ್ತೊಂದು ಸ್ಫೋಟಕ ಟ್ವಿಸ್ಟ್!ರಮೇಶ್ ಜಾರಕಿಹೊಳಿ ರಾಸಲೀಲೆ ಪ್ರಕರಣಕ್ಕೆ ರೋಚಕ ತಿರುವು ಪಡೆದುಕೊಂಡಿದ್ದು ಮಾಜಿ ಸಚಿವರೊಬ್ಬರು ಸಿಡಿ ಯುವತಿ ಜೊತೆ ಅತೀ ಹೆಚ್ಚು ಬಾರಿ ಫೋನ್ ಸಂಭಾಷಣೆ ನಡೆಸಿದ್ದಾಗಿ ಎಸ್ಐಟಿ ತನಿಖೆ ವೇಳೆ ಬೆಳಕಿಗೆ ಬಂದಿದೆ. |
![]() | ಎಸ್ಐಟಿ ತನಿಖೆ ಆರಂಭದಲ್ಲೇ ರಮೇಶ್ ಜಾರಕಿಹೊಳಿ ಬಂಧಿಸಿ ಎನ್ನುವುದು ತಪ್ಪು: ಪ್ರವೀಣ್ ಸೂದ್ಎಸ್ಐಟಿ ತನಿಖೆ ಆರಂಭದಲ್ಲೇ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರನ್ನು ಬಂಧಿಸಿ ಎನ್ನುವುದು ತಪ್ಪು ಎಂದು ಡಿಜಿ ಮತ್ತು ಐಜಿಪಿ ಪ್ರವೀಣ್ ಸೂದ್ ಹೇಳಿದ್ದಾರೆ. |
![]() | ಪೋಷಕರು ರಾತ್ರೋರಾತ್ರಿ ಬೆಳಗಾವಿಯಿಂದ ವಿಜಯಪುರಕ್ಕೆ ಶಿಫ್ಟ್: ಪ್ರಕರಣದಿಂದ ಸಾಕಷ್ಟು ಕುಗ್ಗಿ ಹೋಗಿದ್ದೇವೆ- ಯುವತಿ ತಂದೆಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿಯಲ್ಲಿ ಕಾಣಿಸಿಕೊಂಡಿದ್ದ ಸಂತ್ರಸ್ತ ಯುವತಿಯ ಪೋಷಕರನ್ನು ರಾತ್ರೋರಾತ್ರಿ ಬೆಳಗಾವಿಯಿಂದ ವಿಜಯಪುರಕ್ಕೆ ಪೊಲೀಸರು ಸ್ಥಳಾಂತರಿಸಿದ್ದಾರೆ. |
![]() | ರಮೇಶ್ ಜಾರಕಿಹೊಳಿಯನ್ನು ಬಂಧಿಸಬೇಕೋ, ಬೇಡವೋ ಎಂಬುದನ್ನು ಎಸ್ಐಟಿ ನಿರ್ಧರಿಸುತ್ತದೆ: ಬಸವರಾಜ ಬೊಮ್ಮಾಯಿಸಿಡಿ ಪ್ರಕರಣದಲ್ಲಿ ಮಾಜಿ ಸಚಿವ ರಮೇಶ್ ಜಾರಕಿಹೊಳಿಯನ್ನು ವಶಕ್ಕೆ ಪಡೆಯಬೇಕೋ ಬೇಡವೋ ಎಂಬುದನ್ನು ಎಸ್ಐಟಿ ನಿರ್ಧರಿಸುತ್ತದೆ. ತಾವು ಕಾನೂನು ಮತ್ತು ಗೃಹ ಸಚಿವನಾದರೂ ಎಸ್ಐಟಿ ತನಿಖೆ ವಿಷಯದಲ್ಲಿ ಮಧ್ಯಪ್ರವೇಶಿಸುವುದಿಲ್ಲ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ. |