• Tag results for sex tape

ಜಾರಕಿಹೊಳಿ ಸಿಡಿ ಪ್ರಕರಣ: ಮೂವರು ಅಧಿಕಾರಿಗಳ ವಿರುದ್ಧ ತನಿಖಾ ಆದೇಶಕ್ಕೆ ಹೈಕೋರ್ಟ್ ತಡೆ

ಶಾಸಕ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಸೇರಿ ಮೂವರು ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶಿಸಿದ್ದ ನಗರದ 8ನೆ ಎಸಿಎಂಎಂ ಕೋರ್ಟ್ ಆದೇಶಕ್ಕೆ ಹೈಕೋರ್ಟ್ ಗುರುವಾರ ತಡೆ ನೀಡಿದೆ.

published on : 26th November 2021

ಎಸ್ಐಟಿ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ಮುಚ್ಚಬಾರದು: ಯುವತಿ ಪರ ವಕೀಲೆ ಇಂದಿರಾ ಜೈಸಿಂಗ್ ಮನವಿ!

ರಮೇಶ್ ಜಾರಕಿಹೊಳಿ ಅಶ್ಲೀಲ ಸಿಡಿ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು ಎಂದು ಕೋರಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್ ಶುಕ್ರವಾರ ವಿಚಾರಣೆ ನಡೆಸಿತು.

published on : 19th June 2021

ಜಾರಕಿಹೊಳಿ ಸಿಡಿ ಪ್ರಕರಣ: ಎಸ್‌ಐಟಿ ವಿರುದ್ಧ ಹೈಕೋರ್ಟ್‌ ಮೆಟ್ಟಿಲೇರಿದ ಸಂತ್ರಸ್ತೆ!

ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ಸಿ.ಡಿ ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಿ ಬೆಂಗಳೂರು ನಗರ ಪೊಲೀಸ್‌ ಆಯುಕ್ತರು ಹೊರಡಿಸಿರುವ ಆದೇಶ ರದ್ದು ಕೋರಿ ಸಂತ್ರಸ್ತ ಯುವತಿ ಹೈಕೋರ್ಟ್‌ನ ಮೊರೆ ಹೋಗಿದ್ದಾರೆ. 

published on : 10th June 2021

ಸಿಡಿ ಕೇಸ್: ಮಾಜಿ ಸಚಿವ ರಮೇಶ್ ಜಾರಕಿಹೊಳಿಗೆ ಎಸ್ಐಟಿ ಕ್ಲೀನ್ ಚಿಟ್ ಸಾಧ್ಯತೆ

ಮಾಜಿ ಸಚಿವ ರಮೇಶ್ ಜಾರಕಿಹೊಳಿಯವರ ಸಿಡಿ ಪ್ರಕರಣವನ್ನು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ದಳದ ಅಧಿಕಾರಿಗಳು, ಸಾಕ್ಷ್ಯಾಧಾರ ಕೊರತೆ ಹಿನ್ನೆಲೆಯಲ್ಲಿ ರಮೇಶ್ ಜಾರಕಿಹೊಳಿಯವರಿಗೆ ಕ್ಲೀನ್ ಚಿಟ್ ನೀಡಲು ಮುಂದಾಗಿದ್ದಾರೆಂದು ತಿಳಿದುಬಂದಿದೆ.

published on : 29th May 2021

ಸಿಡಿ ಹಗರಣ: ಸೆಕ್ಸ್ ಟೇಪ್ ನಲ್ಲಿದ್ದ ಯುವತಿಯ ಸಂಬಂಧಿಕರನ್ನು ಭೇಟಿಯಾಗಿದ್ದ ಸತೀಶ್ ಜಾರಕಿಹೋಳಿ!

ಸೆಕ್ಸ್ ಸಿಡಿ ಹಗರಣದಲ್ಲಿ ಭಾಗಿಯಾಗಿರುವ ಜನರನ್ನು ಪತ್ತೆ ಹಚ್ಚಲು ಪೊಲೀಸರು ಮತ್ತು ಇತರ ತನಿಖಾ ಸಂಸ್ಥೆಗಳು ನಡೆಸುತ್ತಿರುವ  ಪೂರ್ಣ ಪ್ರಮಾಣದ ತನಿಖೆ ಜತೆಗೇ ಮಾಜಿ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೋಳಿ ಕುಟುಂಬವು ಈ ಪ್ರಕರಣದ ಬಗ್ಗೆ ತನ್ನದೇ ಆದ ತನಿಖೆಯನ್ನು ಪ್ರಾರಂಭಿಸಿದೆ.

published on : 11th March 2021

ಜಾರಕಿಹೊಳಿ ಸಿಡಿ ಪ್ರಕರಣ: 4 ಗಂಟೆಗಳ ಕಾಲ ದಿನೇಶ್ ಕಲ್ಲಹಳ್ಳಿ ವಿಚಾರಣೆ, ಯುವತಿ ಸಂಪರ್ಕದಲ್ಲಿಲ್ಲ ಎಂದ ದೂರುದಾರ

ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ಅವರನ್ನು ಒಳಗೊಂಡಿರುವ ರಾಸಲೀಲೆ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಿರುವ ಪೊಲೀಸರು ಶುಕ್ರವಾರ ದೂರುದಾರ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ...

published on : 5th March 2021

ರಮೇಶ್​ ಜಾರಕಿಹೊಳಿ ರಾಸಲೀಲೆ ಪ್ರಕರಣ: ವಿಚಾರಣೆಗೆ ದೂರುದಾರ ದಿನೇಶ್ ಕಲ್ಲಹಳ್ಳಿ ಗೈರು

ಸಚಿವರಾಗಿದ್ದ ರಮೇಶ್​ ಜಾರಕಿಹೊಳಿ ವಿರುದ್ಧ ಲೈಂಗಿಕ ಕಿರುಕುಳದ ದೂರು ನೀಡಿದ್ದ ಸಾಮಾಜಿಕ ಕಾರ್ಯಕರ್ತ ದಿನೇಶ್​ ಕಲ್ಲಹಳ್ಳಿ ತಮಗೆ ಸೂಕ್ತ ಭದ್ರತೆ ಇಲ್ಲ ಎಂದು ಕಾರಣಕೊಟ್ಟು ಇಂದು ವಿಚಾರಣೆಗೆ ಗೈರು ಹಾಜರಾಗಿದ್ದಾರೆ.

published on : 4th March 2021

ರಾಶಿ ಭವಿಷ್ಯ