ರಾಜ್ಯ5,000 ಕಿ.ಮೀ ಸೈಕಲ್ ಸವಾರಿ: ಹುಬ್ಬಳ್ಳಿ ವ್ಯಕ್ತಿಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗರಿ
ತಮ್ಮ 60ನೇ ವಯಸ್ಸಿನಲ್ಲಿ 5,000 ಕಿ.ಮೀ ಸೈಕಲ್ ಸವಾರಿ ಮಾಡಿ ಅಪರೂಪದ ಸಾಧನೆ ಮಾಡಿದ ಹುಬ್ಭಳ್ಳಿ ಮೂಲಕ ಚಾರ್ಟೆಡ್ ಅಕೌಂಟೆಂಟ್ ಗುರುಮೂರ್ತಿ ಮಾತರಂಗಿಮಠ ಅವರಿಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗರಿ ಸಿಕ್ಕಿದೆ.