- Tag results for sexually assault
![]() | ಅಪ್ರಾಪ್ತ ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ ವಿಡಿಯೋ ರೆಕಾರ್ಡ್ ಮಾಡುತ್ತಿದ್ದ ಅಡುಗೆಯವನ ಬಂಧನಅಪ್ರಾಪ್ತ ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಮತ್ತು ಅದನ್ನು ವಿಡಿಯೋ ಮಾಡುತ್ತಿದ್ದ ಆರೋಪದ ಮೇಲೆ ಒಡಿಶಾದ 47 ವರ್ಷದ ಅಡುಗೆ ಸಿಬ್ಬಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. |
![]() | ಬೆಂಗಳೂರು: ಒಂಟಿ ಮಹಿಳೆಯರನ್ನು ಗುರಿಯಾಗಿಸಿಕೊಂಡು ಲೈಂಗಿಕ ದೌರ್ಜನ್ಯ ನಡೆಸುತ್ತಿದ್ದ ವ್ಯಕ್ತಿ ಬಂಧನನಗರದ ಒಂಟಿ ಮಹಿಳೆಯರನ್ನು ಗುರಿಯಾಗಿಸಿಕೊಂಡು, ನಿರ್ಜನ ಪ್ರದೇಶಗಳಲ್ಲಿ ಲೈಂಗಿಕ ಕಿರುಕುಳ ನೀಡುತ್ತಿದ್ದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಸಂತ್ರಸ್ತರೊಬ್ಬರು ಆರೋಪಿ ವಿರುದ್ಧ ದೂರು ದಾಖಲಿಸಿದಾಗ ಅಪರಾಧ ಬೆಳಕಿಗೆ ಬಂದಿದೆ. ನಂತರ ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿ ಆರೋಪಿಯನ್ನು ಬಂಧಿಸಿದ್ದಾರೆ. |
![]() | ಗದಗ: ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಮುಖ್ಯ ಶಿಕ್ಷಕನ ಬಂಧನಐದನೇ ತರಗತಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಸರ್ಕಾರಿ ಉರ್ದು ಶಾಲೆಯ ಮುಖ್ಯ ಶಿಕ್ಷಕರೊಬ್ಬರನ್ನು ನರಗುಂದ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ. |
![]() | ಉತ್ತರ ಕನ್ನಡ: ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ, ಪಶ್ಚಿಮ ಬಂಗಾಳ ಮೂಲದ ಮೌಲಾನಾ ಬಂಧನಉತ್ತರ ಕನ್ನಡ ಜಿಲ್ಲೆಯ ಮಸೀದಿಯೊಂದರಲ್ಲಿ ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇಲೆ ಪಶ್ಚಿಮ ಬಂಗಾಳ ಮೂಲದ ಮೌಲಾನಾ ಎಂಬಾತನನ್ನು ಬಂಧಿಸಿರುವುದಾಗಿ ಪೊಲೀಸರು ಸೋಮವಾರ ತಿಳಿಸಿದ್ದಾರೆ. |
![]() | ದೆಹಲಿ; ಬೀದಿನಾಯಿಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ; ವ್ಯಕ್ತಿಯೊಬ್ಬರ ವಿರುದ್ಧ ಪ್ರಕರಣ ದಾಖಲುವ್ಯಕ್ತಿಯೊಬ್ಬ ಬೀದಿನಾಯಿಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪದ ಮೇಲೆ ಆತನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಶುಕ್ರವಾರ ರಾಜೌರಿ ಗಾರ್ಡನ್ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ದೂರು ದಾಖಲಾಗಿದೆ. |
![]() | ಶಿವಮೊಗ್ಗ: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಿಗಿದ ಆರೋಪದ ಮೇಲೆ ಪಾದ್ರಿ ಬಂಧನಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ನಗರದ ಚರ್ಚ್‌ವೊಂದರ ಪಾದ್ರಿ ಹಾಗೂ ಚರ್ಚ್ ನ ಪ್ರಿ-ಯೂನಿವರ್ಸಿಟಿ ಕಾಲೇಜಿನ ಪ್ರಾಚಾರ್ಯ ಫ್ರಾನ್ಸಿಸ್ ಫೆರ್ನಾಂಡಿಸ್(49) ಅವರನ್ನು ಬಂಧಿಸಲಾಗಿದೆ... |
![]() | ಉತ್ತರ ಪ್ರದೇಶ: ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಹತ್ಯೆಗೈದ ವ್ಯಕ್ತಿಗೆ ಗಲ್ಲು, 15 ದಿನದಲ್ಲೇ ಶಿಕ್ಷೆ ಪ್ರಕಟಿಸಿದ ಕೋರ್ಟ್!ಒಂಬತ್ತು ವರ್ಷದ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಹತ್ಯೆ ಮಾಡಿದ ವ್ಯಕ್ತಿಗೆ ಮಥುರಾದ ಪೋಕ್ಸೊ ನ್ಯಾಯಾಲಯ ಸೋಮವಾರ ಗಲ್ಲು ಶಿಕ್ಷೆ ವಿಧಿಸಿದೆ ಎಂದು ಸರ್ಕಾರಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. |
![]() | ಯುಕೆಜಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ: ಡಿಎಂಕೆ ಕೌನ್ಸಿಲರ್ ಬಂಧನಆರು ವರ್ಷದ ಯುಕೆಜಿ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇಲೆ ಕಡಲೂರು ಜಿಲ್ಲೆಯ ವೃದ್ಧಾಚಲಂನಲ್ಲಿರುವ ಖಾಸಗಿ ಪ್ರಾಥಮಿಕ ಶಾಲೆಯ ನಿವೃತ್ತ ಶಿಕ್ಷಕ 53 ವರ್ಷದ ವಿ ಪಕ್ಕಿರಿಸಾಮಿ ಅವರನ್ನು ಪೊಲೀಸರು ಬಂಧಿಸಿದ್ದಾರೆ. |
![]() | ಚಿಕ್ಕವಳಿದ್ದಾಗ ತಂದೆಯಿಂದ ನನ್ನ ಮೇಲೆ ಲೈಂಗಿಕ ದೌರ್ಜನ್ಯ: ಸ್ವಾತಿ ಮಲಿವಾಲ್ನಾನೂ ಸಹ ಬಾಲ್ಯದಲ್ಲಿ ನನ್ನ ತಂದೆಯಿಂದ ಲೈಂಗಿಕ ದೌರ್ಜನ್ಯಕ್ಕೊಳಗಾಗಿದ್ದೇನೆ ಎಂದು ದೆಹಲಿ ಮಹಿಳಾ ಆಯೋಗದ(ಡಿಸಿಡಬ್ಲ್ಯು) ಮುಖ್ಯಸ್ಥೆ ಸ್ವಾತಿ ಮಲಿವಾಲ್ ಅವರು ಶನಿವಾರ ಹೇಳಿದ್ದಾರೆ. |
![]() | ಮಹಾರಾಷ್ಟ್ರ: ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಮಹಿಳೆ ವಿರುದ್ಧ ಪ್ರಕರಣಮಹಾರಾಷ್ಟ್ರದ ಥಾಣೆ ಜಿಲ್ಲೆಯ 16 ವರ್ಷದ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇಲೆ 32 ವರ್ಷದ ಮಹಿಳೆ ವಿರುದ್ಧ ಪೊಲೀಸರು ಸೋಮವಾರ ಪ್ರಕರಣ ದಾಖಲಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. |