- Tag results for sexually assaulting
![]() | ಗದಗ: ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಮುಖ್ಯ ಶಿಕ್ಷಕನ ಬಂಧನಐದನೇ ತರಗತಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಸರ್ಕಾರಿ ಉರ್ದು ಶಾಲೆಯ ಮುಖ್ಯ ಶಿಕ್ಷಕರೊಬ್ಬರನ್ನು ನರಗುಂದ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ. |
![]() | ಉತ್ತರ ಕನ್ನಡ: ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ, ಪಶ್ಚಿಮ ಬಂಗಾಳ ಮೂಲದ ಮೌಲಾನಾ ಬಂಧನಉತ್ತರ ಕನ್ನಡ ಜಿಲ್ಲೆಯ ಮಸೀದಿಯೊಂದರಲ್ಲಿ ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇಲೆ ಪಶ್ಚಿಮ ಬಂಗಾಳ ಮೂಲದ ಮೌಲಾನಾ ಎಂಬಾತನನ್ನು ಬಂಧಿಸಿರುವುದಾಗಿ ಪೊಲೀಸರು ಸೋಮವಾರ ತಿಳಿಸಿದ್ದಾರೆ. |
![]() | ಶಿವಮೊಗ್ಗ: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಿಗಿದ ಆರೋಪದ ಮೇಲೆ ಪಾದ್ರಿ ಬಂಧನಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ನಗರದ ಚರ್ಚ್‌ವೊಂದರ ಪಾದ್ರಿ ಹಾಗೂ ಚರ್ಚ್ ನ ಪ್ರಿ-ಯೂನಿವರ್ಸಿಟಿ ಕಾಲೇಜಿನ ಪ್ರಾಚಾರ್ಯ ಫ್ರಾನ್ಸಿಸ್ ಫೆರ್ನಾಂಡಿಸ್(49) ಅವರನ್ನು ಬಂಧಿಸಲಾಗಿದೆ... |
![]() | ಉತ್ತರ ಪ್ರದೇಶ: ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಹತ್ಯೆಗೈದ ವ್ಯಕ್ತಿಗೆ ಗಲ್ಲು, 15 ದಿನದಲ್ಲೇ ಶಿಕ್ಷೆ ಪ್ರಕಟಿಸಿದ ಕೋರ್ಟ್!ಒಂಬತ್ತು ವರ್ಷದ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಹತ್ಯೆ ಮಾಡಿದ ವ್ಯಕ್ತಿಗೆ ಮಥುರಾದ ಪೋಕ್ಸೊ ನ್ಯಾಯಾಲಯ ಸೋಮವಾರ ಗಲ್ಲು ಶಿಕ್ಷೆ ವಿಧಿಸಿದೆ ಎಂದು ಸರ್ಕಾರಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. |
![]() | ಯುಕೆಜಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ: ಡಿಎಂಕೆ ಕೌನ್ಸಿಲರ್ ಬಂಧನಆರು ವರ್ಷದ ಯುಕೆಜಿ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇಲೆ ಕಡಲೂರು ಜಿಲ್ಲೆಯ ವೃದ್ಧಾಚಲಂನಲ್ಲಿರುವ ಖಾಸಗಿ ಪ್ರಾಥಮಿಕ ಶಾಲೆಯ ನಿವೃತ್ತ ಶಿಕ್ಷಕ 53 ವರ್ಷದ ವಿ ಪಕ್ಕಿರಿಸಾಮಿ ಅವರನ್ನು ಪೊಲೀಸರು ಬಂಧಿಸಿದ್ದಾರೆ. |
![]() | ಮಹಾರಾಷ್ಟ್ರ: ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಮಹಿಳೆ ವಿರುದ್ಧ ಪ್ರಕರಣಮಹಾರಾಷ್ಟ್ರದ ಥಾಣೆ ಜಿಲ್ಲೆಯ 16 ವರ್ಷದ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇಲೆ 32 ವರ್ಷದ ಮಹಿಳೆ ವಿರುದ್ಧ ಪೊಲೀಸರು ಸೋಮವಾರ ಪ್ರಕರಣ ದಾಖಲಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. |