ವಾಣಿಜ್ಯ2023 ಆರ್ಥಿಕ ವರ್ಷದಲ್ಲಿ ಭಾರತದ ಜಿಡಿಪಿ ಶೇ.6.8ಕ್ಕೆ ಏರುವ ನಿರೀಕ್ಷೆ, ಹಣದುಬ್ಬರ ಮುಖ್ಯ ಸಮಸ್ಯೆ: ಆರ್ ಬಿಐ ಗವರ್ನರ್
2022-23 ರ ಭಾರತದ ನೈಜ ಜಿಡಿಪಿ ಬೆಳವಣಿಗೆಯು ಶೇಕಡಾ 6.8 ರಷ್ಟಿರುವ ನಿರೀಕ್ಷೆಯಿದೆ. ಮೂರನೇ ತ್ರೈಮಾಸಿಕದಲ್ಲಿ ಶೇಕಡಾ 4.4 ಮತ್ತು ಕೊನೆಯ ತ್ರೈಮಾಸಿಕದಲ್ಲಿ ಶೇಕಡಾ 4.2 ರಷ್ಟಾಗಬಹುದು ಎಂದು ಆರ್ಬಿಐ ಗವರ್ನರ್ ಶಕ್ತಿಕಾಂತ ದಾಸ್ ಹೇಳಿದ್ದಾರೆ.