ಸಿನಿಮಾ ಸುದ್ದಿ'ಏಕ್ ಲವ್ ಯಾ'ಚಿತ್ರತಂಡದಿಂದ ಅಪ್ಪು ಭಾವಚಿತ್ರ ಮುಂದೆ ಶಾಂಪೇನ್ ಸಂಭ್ರಮ: ಅಭಿಮಾನಿಗಳ ಆಕ್ರೋಶ, ಕ್ಷಮೆಯಾಚನೆಗೆ ಆಗ್ರಹ
ನಿರ್ದೇಶಕ ಜೋಗಿ ಪ್ರೇಮ್ ಅವರ 'ಏಕ್ ಲವ್ ಯಾ' ಸಿನಿಮಾ ಬಿಡುಗಡೆಗೆ ಕಾಯುತ್ತಿದೆ. ಚಿತ್ರದ ಎಣ್ಣಿಗೂ ಹೆಣ್ಣಿಗೂ ಏನು ಸಂಬಂಧ ಎಂಬ ಹಾಡಿನ ವಿಡಿಯೊ ಯೂಟ್ಯೂಬ್ ನಲ್ಲಿ ಬಿಡುಗಡೆಯಾಗಿದ್ದು ಸದ್ದು ಮಾಡುತ್ತಿದೆ.