Shashi Tharoor

'ನಮಗೆ ದೇಶ ಮೊದಲು, ಕೆಲವರಿಗೆ ನರೇಂದ್ರ ಮೋದಿ ಮೊದಲು': ಶಶಿ ತರೂರ್ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ಟೀಕೆ; Video
ತರೂರ್ ಅವರ ಹೇಳಿಕೆಗಳು ಮತ್ತು ಖರ್ಗೆ ಅವರ ತೀಕ್ಷ್ಣ ಪ್ರತಿಕ್ರಿಯೆಯು, ಆಂತರಿಕ ಭಿನ್ನಾಭಿಪ್ರಾಯದ ಬಗ್ಗೆ ಕಾಂಗ್ರೆಸ್ನೊಳಗೆ ಹೆಚ್ಚುತ್ತಿರುವ ಅಸಮಾಧಾನವನ್ನು ಪ್ರತಿಬಿಂಬಿಸುತ್ತದೆ.

"ಹಾರಲು ಅನುಮತಿ ಕೇಳಬೇಡಿ, ರೆಕ್ಕೆಗಳು ನಿಮ್ಮವು, ಆಕಾಶ ಯಾರದ್ದೂ ಅಲ್ಲ": ಕೆಲವರಿಗೆ ಮೋದಿಯೇ ಮೊದಲು ಹೇಳಿಕೆಗೆ Tharoor ತಿರುಗೇಟು
"ಹಾರಲು ಅನುಮತಿ ಕೇಳಬೇಡಿ. ರೆಕ್ಕೆಗಳು ನಿಮ್ಮವು. ಮತ್ತು ಆಕಾಶ ಯಾರಿಗೂ ಸೇರಿಲ್ಲ" ಎಂದು ಪಕ್ಷಿಯ ಛಾಯಾಚಿತ್ರದೊಂದಿಗೆ ಸಂದೇಶವನ್ನು ಶಶಿ ತರೂರ್ ಪ್ರಕಟಿಸಿದ್ದಾರೆ.

Operation Sindoor: Shashi Tharoor ಗೆ ಮೋದಿ ಸರ್ಕಾರದ ಹೊಸ ಟಾಸ್ಕ್; 2ನೇ ಸುತ್ತಿನ ರಾಜತಾಂತ್ರಿಕ ಸಂಪರ್ಕ, ರಷ್ಯಾದತ್ತ ನಿಯೋಗ!
ಕೇಂದ್ರ ಸರ್ಕಾರವು ಕಾಂಗ್ರೆಸ್ ಸಂಸದ ಶಶಿ ತರೂರ್ ನೇತೃತ್ವದ ಸರ್ವಪಕ್ಷ ನಿಯೋಗವನ್ನು ರಷ್ಯಾ, ಬ್ರಿಟನ್ ಮತ್ತು ಗ್ರೀಸ್ನಂತಹ ದೇಶಗಳಿಗೆ ಎರಡನೇ ಸುತ್ತಿನ ರಾಜತಾಂತ್ರಿಕ ಸಂಪರ್ಕಕ್ಕೆ ನಿಯೋಜಿಸಿದೆ.

ಕಾಂಗ್ರೆಸ್ ನಾಯಕತ್ವದೊಂದಿಗೆ ಭಿನ್ನಾಭಿಪ್ರಾಯ ಒಪ್ಪಿಕೊಂಡ ಶಶಿ ತರೂರ್
ಕಾಂಗ್ರೆಸ್ ಪಕ್ಷ, ಅದರ ಮೌಲ್ಯಗಳು ಮತ್ತು ಅದರ ಕಾರ್ಯಕರ್ತರು ನನಗೆ ಪ್ರಿಯರು. ನಾನು ಕಳೆದ 16 ವರ್ಷಗಳಿಂದ ಅವರೊಂದಿಗೆ ಕೆಲಸ ಮಾಡುತ್ತಿದ್ದೇನೆ.

Watch | ಆಪರೇಶನ್ ಸಿಂಧೂರ್ ನಿಯೋಗಕ್ಕೆ ಪ್ರಧಾನಿ ಮೋದಿ ಔತಣಕೂಟ

Operation Sindoor ನಿಯೋಗ ಭಾರತಕ್ಕೆ ವಾಪಸ್: ಪ್ರಧಾನಿ ಮೋದಿ ಜೊತೆ ತಮ್ಮ ಅನುಭವ ಹಂಚಿಕೊಂಡ ಸದಸ್ಯರು! Video
ಭಾರತದ ಕಠಿಣ ನಿಲುವನ್ನು ಪ್ರಸ್ತುತಪಡಿಸಲು ಜಾಗತಿಕ ರಾಜಧಾನಿಗಳಿಗೆ ಭೇಟಿ ನೀಡಿದ್ದ ಬಹುಪಕ್ಷೀಯ ನಿಯೋಗದ ಸದಸ್ಯರನ್ನು ಪ್ರಧಾನಿ ನರೇಂದ್ರ ಮೋದಿ ಭೇಟಿ ಮಾಡಿದ್ದರು.

Watch | ನಮ್ಮ ತಲೆಗೆ ಬಂದೂಕು ಹಿಡಿಯುವ ಜನರೊಂದಿಗೆ ಯಾವುದೇ ಮಾತುಕತೆ ಇಲ್ಲ!

'ನನ್ನ ಕಡೆ ಬೊಟ್ಟು ಮಾಡುವ ಮೊದಲು ನಿಮ್ಮನ್ನೆ ಪ್ರಶ್ನಿಸಿಕೊಳ್ಳಿ': ಕಾಂಗ್ರೆಸ್ ನಾಯಕರಿಗೆ ಶಶಿ ತರೂರ್ ತಿರುಗೇಟು!
ಪ್ರಾಮಾಣಿಕವಾಗಿ, ಯಾರೇ ಆಗಲಿ ರಾಷ್ಟ್ರ ಸೇವೆ ಮಾಡುವಾಗ, ಇದರ ಬಗ್ಗೆ ಬೇರೊಬ್ಬರು ಹೆಚ್ಚಾಗಿ ತಲೆ ಕೆಡಿಸಿಕೊಳ್ಳಬೇಕಾದ ಅಗತ್ಯವಿಲ್ಲ.

RCB ಚೊಚ್ಚಲ ಐಪಿಎಲ್ ಟ್ರೋಫಿ: ವಿಮಾನ ಲ್ಯಾಂಡ್ ಆಗುತ್ತಿದ್ದಂತೆ ಶಶಿ ತರೂರ್ ಮಾಡಿದ್ದೇನು? ತೇಜಸ್ವಿ ಸೂರ್ಯ ಹೇಳಿದ್ದು ಹೀಗೆ..
ಶಶಿ ತರೂರ್ ನೇತೃತ್ವದ ಸರ್ವ ಪಕ್ಷ ನಿಯೋಗ ಅಮೆರಿಕದ ವಾಷಿಂಗ್ಟನ್ ಡಿಸಿಯಲ್ಲಿದೆ. ಇದರಲ್ಲಿ ಬೆಂಗಳೂರಿನ ಸಂಸದ ತೇಜಸ್ವಿ ಸೂರ್ಯ ಕೂಡಾ ಇದ್ದಾರೆ.

