Shashi Tharoor

ಕೇರಳದಲ್ಲಿ ಕಾಂಗ್ರೆಸ್ಗೆ ಮತ್ತೆ ಹೊಡೆತ: ಶಶಿ ತರೂರ್ ಚಿಕ್ಕಪ್ಪ-ಚಿಕ್ಕಮ್ಮ ಬಿಜೆಪಿಗೆ ಸೇರ್ಪಡೆ
ಸೋನಿಯಾ ಆಪ್ತರಾಗಿದ್ದ ಕೇರಳ ಕಾಂಗ್ರೆಸ್ ಮುಖಂಡ ಟಾಮ್ ವಡಕ್ಕನ್ ಗುರುವಾರ ಬಿಜೆಪಿಗೆ ಸೇರ್ಪಡೆಯಾಗಿರುವ ಬೆನ್ನಲ್ಲೇ ಶುಕ್ರವಾರ ತಿರುವನಂತಪುರಂ ಸಂಸದ, ಕಾಂಗ್ರೆಸ್ ....

ಪಾಕ್ ವಿರುದ್ಧದ ಪಂದ್ಯ ಬಹಿಷ್ಕರಿಸುವುದು, ಯುದ್ಧವನ್ನೇ ಮಾಡದೆ ಸೊಲೊಪ್ಪಿಕೊಂಡಂತೆ: ಶಶಿ ತರೂರ್
ಮುಂಬರುವ ವಿಶ್ವಕಪ್ ಕ್ರಿಕೆಟ್ ಟೂರ್ನಿಯಲ್ಲಿ ಪಾಕಿಸ್ತಾನದ ವಿರುದ್ಧದ ಪಂದ್ಯಗಳನ್ನು ಭಾರತ ತಂಡ ಬಹಿಷ್ಕರಿಸಿದರೆ, ಅದು ಯುದ್ಧವನ್ನೇ ಮಾಡದೆ ಸೊಲೊಪ್ಪಿಕೊಂಡಂತಾಗುತ್ತದೆ ಎಂದು ಮಾಜಿ ಕೇಂದ್ರ ಸಚಿವ ಹಾಗೂ ಕಾಂಗ್ರೆಸ್ ಮುಖಂಡ ಶಶಿತರೂರ್ ಹೇಳಿದ್ದಾರೆ.

ಕೇರಳ ಮೀನುಗಾರರಿಗೆ ನೊಬೆಲ್ ಶಾಂತಿ ಪ್ರಶಸ್ತಿ ನೀಡಿ: ಶಶಿ ತರೂರ್ ಶಿಫಾರಸು
ಕಳೆದ ವರ್ಷ ಕೇರಳದಲ್ಲಿ ಸಂಭವಿಸಿದ ಪ್ರವಾಹದಲ್ಲಿ ತಮ್ಮ ಜೀವದ ಹಂಗು ತೊರೆದು ಜನಸಾಮಾನ್ಯರ ಪ್ರಾಣ ಕಾಪಾಡಿದ ಮೀನುಗಾರರಿಗೆ ನೊಬೆಲ್ ಶಾಂತಿ ...

ಸುನಂದಾ ಸಾವು: ಶಶಿ ತರೂರ್ ವಿರುದ್ಧದ ಕೇಸ್ ಸೆಷನ್ಸ್ ಕೋರ್ಟ್ ಗೆ ವರ್ಗಾ
ಸುನಂದಾ ಪುಷ್ಕರ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಪತಿ, ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಅವರ ವಿರುದ್ಧದ ಪ್ರಕರಣವನ್ನು ದೆಹಲಿ ಕೋರ್ಟ್....

ತಿಂಗಳಿಗೆ 500 ರು. ನಲ್ಲಿ ರೈತರು ಗೌರವದಿಂದ ಬದುಕಲು ಸಾಧ್ಯವೆ: ಮೋದಿಗೆ ತರೂರ್ ಪ್ರಶ್ನೆ
ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಕೊನೆಯ ಬಜೆಟ್ ಗೆ ಕಾಂಗ್ರೆಸ್ ನಾಯಕ ಶಶಿ ತರೂರ್ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ರೈತರು 500 ರುಪಾಯಿಯಲ್ಲಿ...

ಲೋಕಸಭಾ ಚುನಾವಣೆ ಭಾರತೀಯತೆ ಆತ್ಮಕ್ಕಾಗಿ ನಡೆಯುವ ಹೋರಾಟ: ಶಶಿ ತರೂರ್
ಈ ಬಾರಿಯ ಲೋಕಸಭಾ ಚುನಾವಣೆ ಭಾರತೀಯತೆ ಆತ್ಮಕ್ಕಾಗಿ ನಡೆಯುವ ಹೋರಾಟವಾಗಿದೆ ಎಂದು ಕಾಂಗ್ರೆಸ್ ಮುಖಂಡ ಶಶಿ ತರೂರ್ ಹೇಳಿದ್ದಾರೆ.

ಪ್ರಧಾನಿ ಮೋದಿ ಜೊತೆಯಲ್ಲಿ ದೇವಾಲಯ ಪ್ರವೇಶಿಸಲು ಬಿಡಲಿಲ್ಲ: ಶಶಿ ತರೂರ್
ಪ್ರಧಾನಿ ನರೇಂದ್ರ ಮೋದಿ ಕೇರಳದ ಪದ್ಮನಾಭ ಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿದ್ದಾಗ ನಮ್ಮನ್ನು ದೇವಾಲಯ ಪ್ರವೇಶಿಸಲು ಬಿಡಲಿಲ್ಲ ಎಂದು ಕಾಂಗ್ರೆಸ್ ಸಂಸದ ಶಶಿ ತರೂರ್ ಹೇಳಿದ್ದಾರೆ.

ಅನವಶ್ಯಕ ಪ್ರಚೋದನಕಾರಿ ನಡೆ: ಶಬರಿಮಲೆ ಬಗ್ಗೆ ಹೇಳಿಕೆ ನೀಡಿ ನೆಟಿಜನ್ ಗಳ ಕೆಂಗಣ್ಣಿಗೆ ಗುರಿಯಾದ ಶಶಿ ತರೂರ್
ಶಬರಿಮಲೆ ದೇವಾಲಯಕ್ಕೆ ಮಹಿಳೆಯರು ಪ್ರವೇಶಿಸಿ ಅಲ್ಲಿನ ಪುರಾತನ ಸಂಪ್ರದಾಯವನ್ನು ಮುರಿದಿದ್ದನ್ನು ಬಿಜೆಪಿ ನಾಯಕರೂ ಸಹ ಪ್ರತಿಭಟಿಸಿದ್ದು, ಈ ಸಾಲಿಗೆ ಕಾಂಗ್ರೆಸ್ ಸಂಸದ ಶಶಿ ತರೂರ್ ಸಹ ಸೇರಿದರಾ?

ರಾಹುಲ್ ಗಾಂಧಿಗೆ ಅತ್ಯುತ್ತಮ ಪ್ರಧಾನಿಯಾಗುವ ಗುಣಗಳಿವೆ: ಶಶಿ ತರೂರ್
ಒಬ್ಬ ಅತ್ಯುತ್ತಮ ಪ್ರಧಾನಿಯಾಗುವ ಗುಣಗಳು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಇದೆ ಎಂದು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್...

