• Tag results for shivaSena

ಸಿಎಂ ಏಕನಾಥ್ ಶಿಂಧೆ ನೇತೃತ್ವದ ಮಹಾರಾಷ್ಟ್ರ ಸರ್ಕಾರ ಸಂಪುಟ ವಿಸ್ತರಣೆ: 18 ಶಾಸಕರು ಸಚಿವರಾಗಿ ಪ್ರಮಾಣವಚನ

ಮಹಾರಾಷ್ಟ್ರ ಸರ್ಕಾರದಲ್ಲಿ ಬದಲಾದ ರಾಜಕೀಯ ಸನ್ನಿವೇಶದಲ್ಲಿ ಅಧಿಕಾರದ ಗದ್ದುಗೆ ಹಿಡಿದಿರುವ ಶಿವಸೇನೆಯ ಬಂಡಾಯ ಶಾಸಕರು ಮತ್ತು ಬಿಜೆಪಿ ಸೇರಿ ರಚಿಸಿರುವ ಮೈತ್ರಿ ಸರ್ಕಾರಕ್ಕೆ ಸರ್ಕಾರ ರಚನೆ ಮಾಡಿ 40 ದಿನಗಳ ನಂತರ ಸಚಿವ ಸಂಪುಟ ವಿಸ್ತರಣೆ ಭಾಗ್ಯ ಸಿಕ್ಕಿದೆ.

published on : 9th August 2022

ಶಿವಸೇನೆ ಅಧಿಕಾರಕ್ಕಾಗಿ ಹುಟ್ಟಿಲ್ಲ, ಅಧಿಕಾರ ಶಿವಸೇನೆಗಾಗಿ ಹುಟ್ಟಿದೆ, ಅದು ಬಾಳಾಸಾಹೇಬ್ ಠಾಕ್ರೆಯವರ ಮಂತ್ರವಾಗಿತ್ತು: ಸಂಜಯ್ ರಾವತ್

ಶಿವಸೇನೆ ಅಧಿಕಾರಕ್ಕಾಗಿ ಹುಟ್ಟಿಲ್ಲ, ಅಧಿಕಾರ ಶಿವಸೇನೆಗಾಗಿ ಹುಟ್ಟಿದೆ. ಇದು ಯಾವಾಗಲೂ ಬಾಳಾಸಾಹೇಬ್ ಠಾಕ್ರೆಯವರ ಮಂತ್ರವಾಗಿತ್ತು. ಮತ್ತೊಮ್ಮೆ ಸ್ವಂತ ಬಲದಿಂದ ಕೆಲಸ ಮಾಡಿ ಅಧಿಕಾರಕ್ಕೆ ಬರುತ್ತೇವೆ ಎಂದು ಶಿವಸೇನೆ ಸಂಸದ ಸಂಜಯ್ ರಾವತ್ ತಿಳಿಸಿದ್ದಾರೆ.

published on : 30th June 2022

ಅಸ್ಸಾಂ ಪ್ರವಾಹ ಪೀಡಿತರ ಪರಿಹಾರ ನಿಧಿಗೆ ಶಿವಸೇನೆ ಬಂಡಾಯ ಶಾಸಕರಿಂದ 51 ಲಕ್ಷ ರೂಪಾಯಿ ಧನಸಹಾಯ!

ಮಹಾರಾಷ್ಟ್ರದ ಶಿವಸೇನೆಯ ಬಂಡಾಯ ಶಾಸಕರು ಕಳೆದ ವಾರದಿಂದ ಅಸ್ಸಾಂನ ಗುವಾಹಟಿಯ ಹೊಟೇಲ್ ನಲ್ಲಿ ಬೀಡುಬಿಟ್ಟಿದ್ದು, ಈ ಸಂದರ್ಭದಲ್ಲಿ ಅಸ್ಸಾಂ ಪ್ರವಾಹದಿಂದ ಸಂಕಷ್ಟಕ್ಕೀಡಾಗಿರುವವರ ಪರಿಹಾರ ಕಾರ್ಯಕ್ಕಾಗಿ 51 ಲಕ್ಷ ರೂಪಾಯಿಗಳನ್ನು ನೀಡಿದ್ದಾರೆ.

published on : 29th June 2022

'ಅವಿದ್ಯಾವಂತರು, ನಡೆದಾಡುವ ಶವಗಳು'; ರೆಬೆಲ್ ಶಾಸಕರ ವಿರುದ್ಧ ಶಿವಸೇನೆ ವಕ್ತಾರ ಸಂಜಯ್ ರಾವತ್ ವಾಗ್ದಾಳಿ

ಮಹಾರಾಷ್ಟ್ರದಲ್ಲಿ ಮುಂದುವರಿದ ರಾಜಕೀಯ ಬಿಕ್ಕಟ್ಟಿನ ನಡುವೆ, ಶಿವಸೇನೆ ನಾಯಕ ಸಂಜಯ್ ರಾವತ್ ಅವರು ಅಸ್ಸಾಂನಲ್ಲಿ ಬೀಡುಬಿಟ್ಟಿರುವ ಬಂಡಾಯ ಶಾಸಕರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಅವರನ್ನು "ವಾಕಿಂಗ್ ಡೆಡ್" (ನಡೆದಾಡುವ ಶವಗಳು) ನಂತಹ 'ಜಾಹಿಲ್' (ಅಶಿಕ್ಷಿತರು) ಎಂದು ಟೀಕಿಸಿದ್ದಾರೆ.

published on : 28th June 2022

ಹಿಂದುತ್ವದ ಹೆಸರಲ್ಲಿ ಚುನಾವಣೆ ಎದುರಿಸಿದ ದೇಶದ ಮೊದಲ ರಾಜಕೀಯ ಪಕ್ಷ ಶಿವಸೇನಾ: ಸಂಜಯ್ ರಾವುತ್

ಹಿಂದುತ್ವದ ಉದ್ದೇಶಕ್ಕೆ ಶಿವಸೇನೆ ಕೇವಲ ಬಾಯಿಮಾತಿನ ಸೇವೆ ಸಲ್ಲಿಸುತ್ತಿದೆ ಎಂದು ಬಿಜೆಪಿ ಆರೋಪಿಸಿತ್ತು.

published on : 25th January 2022

ರಾಶಿ ಭವಿಷ್ಯ