- Tag results for shiva Sena
![]() | ಪ್ರಕಾಶ್ ಅಂಬೇಡ್ಕರರ ವಂಚಿತ್ ಬಹುಜನ ಅಘಾಡಿ ಜತೆ ಮೈತ್ರಿ ಘೋಷಿಸಿದ ಉದ್ಧವ್ ಶಿವಸೇನೆಶಿವಸೇನಾ ಸಂಸ್ಥಾಪಕ ದಿವಂಗತ ಬಾಳ್ ಠಾಕ್ರೆ ಅವರ ಜನ್ಮದಿನದಂದೆ ಶಿವಸೇನೆ(ಯುಬಿಟಿ) ಮತ್ತು ಪ್ರಕಾಶ್ ಅಂಬೇಡ್ಕರ್ ಅವರ ವಂಚಿತ್ ಬಹುಜನ ಅಘಾಡಿ ಸೋಮವಾರ ಮೈತ್ರಿ ಘೋಷಿಸಿವೆ. |
![]() | ಮಹಾರಾಷ್ಟ್ರದಲ್ಲಿ ಭಾರತ್ ಜೋಡೋ ಯಾತ್ರೆ: ಶಿವಸೇನೆ, ಎನ್ ಸಿಪಿ ಭಾಗಿಮಹಾರಾಷ್ಟ್ರದಲ್ಲಿ ನಡೆಯುವ ರಾಹುಲ್ ಗಾಂಧಿ ಅವರ ಭಾರತ್ ಜೋಡೋ ಯಾತ್ರೆಯಲ್ಲಿ ಪಾಲ್ಗೊಳ್ಳಲು ಶಿವಸೇನಾ ಮುಖ್ಯಸ್ಥ ಉದ್ದವ್ ಠಾಕ್ರೆ ಹಾಗೂ ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ ಒಪ್ಪಿಕೊಂಡಿದ್ದಾರೆ ಎಂದು ಕಾಂಗ್ರೆಸ್ ಮುಖಂಡರೊಬ್ಬರು ಸೋಮವಾರ ತಿಳಿಸಿದ್ದಾರೆ. |
![]() | ಸಿಗದ ಬಿಲ್ಲು-ಬಾಣ: ತ್ರಿಶೂಲ, ಉದಯಿಸುವ ಸೂರ್ಯ ಚಿನ್ಹೆ ಕೇಳಿರುವ ಮಾಜಿ ಸಿಎಂ ಉದ್ಧವ್ ಠಾಕ್ರೆ!ಮುಂಬೈನ ಅಂಧೇರಿ ಪೂರ್ವದಲ್ಲಿ ನಡೆಯಲಿರುವ ಉಪಚುನಾವಣೆಗೆ ಶಿವಸೇನೆಯ ಉದ್ಧವ್ ಠಾಕ್ರೆ ಬಣ ಮೂರು ಹೆಸರು ಮತ್ತು ಚಿಹ್ನೆಗಳ ಪಟ್ಟಿಯನ್ನು ನೀಡಿದೆ ಎಂದು ಚುನಾವಣಾ ಆಯೋಗದ ಮೂಲಗಳು ತಿಳಿಸಿವೆ. |
![]() | ಬಂಡಾಯದ ನಂತರ ಮೊದಲ ಬಾರಿಗೆ ಉದ್ಧವ್ ಠಾಕ್ರೆಗೆ ಗೆಲುವು: ಕೋಟ್‌ನಲ್ಲಿ ಶಿಂಧೆ ಬಣಕ್ಕೆ ಮುಖಭಂಗ!ಮಹಾರಾಷ್ಟ್ರದಲ್ಲಿ ಸೇನೆ ವರ್ಸಸ್ ಸೇನೆ ನಡುವಿನ ಆಂತರಿಕ ಯುದ್ಧದಲ್ಲಿ ಮೊದಲ ಬಾರಿ ಶಿಂಧೆ ಬಣಕ್ಕೆ ಹಿನ್ನೆಡೆಯಾಗಿದೆ. |
![]() | ಇಂದಿನಿಂದ ಮಹಾರಾಷ್ಟ್ರ ವಿಧಾನಸಭೆ ವಿಶೇಷ ಅಧಿವೇಶನ; ಏಕನಾಥ್ ಶಿಂಧೆ ನೇತೃತ್ವದ ಸರ್ಕಾರಕ್ಕೆ ನಾಳೆ ಸದನದಲ್ಲಿ ವಿಶ್ವಾಸಮತ ಪರೀಕ್ಷೆನಾಲ್ಕು ದಿನಗಳ ಶಿವಸೇನೆ-ಬಿಜೆಪಿ ಸರ್ಕಾರ ಇಂದು ಭಾನುವಾರದಿಂದ ಆರಂಭವಾಗುತ್ತಿರುವ ಎರಡು ದಿನಗಳ ವಿಧಾನಸಭೆಯ ವಿಶೇಷ ಅಧಿವೇಶನದಲ್ಲಿ ನಾಳೆ ಜುಲೈ 4ರಂದು ವಿಶ್ವಾಸ ಮತ ಎದುರಿಸಲಿದೆ. ವಿಧಾನಸಭೆ ಸ್ಪೀಕರ್ ಚುನಾವಣೆ ಇಂದು ಸದನದ ಕಲಾಪ ಮುಗಿದ ನಂತರ ಆರಂಭವಾಗಿದೆ. |
![]() | ಕ್ಲೈಮ್ಯಾಕ್ಸ್ ಘಟ್ಟಕ್ಕೆ 'ಮಹಾ' ರಾಜಕೀಯ: ಬಂಡಾಯ ನಾಯಕ ಏಕನಾಥ್ ಶಿಂಧೆ ಬಣ ಮುಂಬೈಗೆ ಆಗಮನ, ಕೆಲವೇ ಕ್ಷಣಗಳಲ್ಲಿ ರಾಜ್ಯಪಾಲರ ಭೇಟಿಮಹಾರಾಷ್ಟ್ರ ರಾಜಕೀಯ ಪ್ರಹಸನ ಕ್ಲೈಮ್ಯಾಕ್ಸ್ ಘಟ್ಟಕ್ಕೆ ಬಂದು ನಿಂತಿದೆ. ಶಿವಸೇನಾ ಬಂಡಾಯ ನಾಯಕ ಏಕನಾಥ್ ಶಿಂಧೆ ಗೋವಾದಿಂದ ಮುಂಬೈಗೆ ಬಂದಿಳಿದಿದ್ದು, ಅವರು ಬಿಜೆಪಿ ಮುಖಂಡ ದೇವೇಂದ್ರ ಫಡ್ನವೀಸ್ ಹಾಗೂ ರಾಜ್ಯಪಾಲ ಭಗತ್ ಸಿಂಗ್ ಕೊಶ್ಯಾರಿ ಅವರನ್ನು ಕೆಲವೇ ಕ್ಷಣಗಳಲ್ಲಿ ಭೇಟಿಯಾಗಲಿದ್ದಾರೆ. |
![]() | ಬಹುಮತ ಸಾಬೀತಿಗೆ ಮಹಾರಾಷ್ಟ್ರ ಸರ್ಕಾರಕ್ಕೆ ರಾಜ್ಯಪಾಲ ಕೋಶ್ಯಾರಿ ಸೂಚನೆ: 'ಸುಪ್ರೀಂ' ಮೊರೆಹೋದ ಶಿವಸೇನೆ, ಇಂದು ಸಂಜೆ ವಿಚಾರಣೆಬಂಡಾಯ ನಾಯಕ ಏಕನಾಥ್ ಶಿಂಧೆ ನೇತೃತ್ವದಲ್ಲಿ ಪಕ್ಷದ 40ಕ್ಕೂ ಹೆಚ್ಚು ಶಾಸಕರು ತಮ್ಮ ವಿರುದ್ಧ ಬಂಡಾಯವೆದ್ದ ಒಂದು ವಾರದ ನಂತರ ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸುವಂತೆ ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಸೂಚನೆ ವಿರುದ್ಧ ಶಿವಸೇನೆ ಸುಪ್ರೀಂ ಕೋರ್ಟ್ ಮೊರೆ ಹೋಗಿದೆ. |
![]() | ಮಹಾರಾಷ್ಟ್ರ ರಾಜಕೀಯ ಬಿಕ್ಕಟ್ಟು: ಯಾವುದೇ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳಲು ಶಿವಸೇನೆ ಮುಕ್ತ- ಕಾಂಗ್ರೆಸ್ಮಹಾರಾಷ್ಟ್ರದ ಮಹಾ ಆಘಾದಿ ಸರ್ಕಾರದಿಂದ ಹೊರಬರಲು ಶಿವಸೇನೆ ಸಿದ್ಧವಾಗಿದೆ ಎಂಬ ಸಂಜಯ್ ರಾವತ್ ಹೇಳಿಕೆ ಮೈತ್ರಿ ಪಕ್ಷಗಳಾದ ಎನ್ ಸಿಪಿ ಮತ್ತು ಕಾಂಗ್ರೆಸ್ ಗೆ ಅಚ್ಚರಿ ನೀಡಿದ್ದು, ಉಭಯ ಪಕ್ಷಗಳು ತಮ್ಮ ಮುಖಂಡರೊಂದಿಗೆ ಸಭೆ ನಡೆಸುತ್ತಿವೆ. |
![]() | ಮಹಾರಾಷ್ಟ್ರ ಸರ್ಕಾರ ಕಗ್ಗಂಟು: ಸಿಎಂ ಉದ್ಧವ್ ಗೆ ಮತ್ತಷ್ಟು ಸಂಕಷ್ಟ, ಮತ್ತೆ ಮೂವರು ಶಿವಸೇನೆ ಶಾಸಕರು ಶಿಂಧೆ ಬಣಕ್ಕೆ, ಫಡ್ನವೀಸ್ ನೇತೃತ್ವದಲ್ಲಿ ಬಿಜೆಪಿ ತಂತ್ರ!ಮಹಾರಾಷ್ಟ್ರದಲ್ಲಿ ರಾಜಕೀಯ ಹೈಡ್ರಾಮಾ ಮುಂದುವರಿದಿದೆ. ಇತ್ತ ಸರ್ಕಾರ ಉಳಿಸಲು ಸಿಎಂ ಉದ್ಧವ್ ಠಾಕ್ರೆ ನೇತೃತ್ವದಲ್ಲಿ ಶಿವಸೇನೆ ನಾಯಕರು, ಎನ್ ಸಿಪಿ ಮತ್ತು ಕಾಂಗ್ರೆಸ್ ನಾಯಕರು ಪ್ರಯತ್ನಿಸುತ್ತಿದ್ದರೆ ಮತ್ತೊಂದೆಡೆ ಮಾಜಿ ಸಿಎಂ ದೇವೇಂದ್ರ ಫಡ್ನವಿಸ್ ನೇತೃತ್ವದಲ್ಲಿ ಮುಂಬೈಯಲ್ಲಿರುವ ಅವರ ನಿವಾಸದಲ್ಲಿ ಬಿಜೆಪಿ ನಾಯಕರ ಸಭೆ, ತಂತ್ರಗಾರಿಕೆ ಮುಂದುವರಿದಿದೆ. |
![]() | ಆಲ್ ಖೈದಾ ಬೆದರಿಕೆ ಪತ್ರ: ಏನಾದರು ಸಂಭವಿಸಿದಲ್ಲಿ ಬಿಜೆಪಿಯೇ ಹೊಣೆ- ಶಿವಸೇನಾದೇಶದಲ್ಲಿ ಸಾಮಾಜಿಕ ಸೌಹಾರ್ದತೆ ಹಾಳು ಮಾಡುತ್ತಿರುವುದಕ್ಕಾಗಿ ಬಿಜೆಪಿಯೇ ಹೊಣೆ ಹೊರಬೇಕು ಎಂದು ಶಿವಸೇನಾ ಸಂಸದ ಸಂಜಯ್ ರಾವತ್ ಗುರುವಾರ ಹೇಳಿದ್ದಾರೆ. |
![]() | ಉತ್ತರ ಪ್ರದಲ್ಲಿ ಬಿಜೆಪಿ ಗೆಲುವಿಗೆ ಕೊಡುಗೆ ನೀಡಿದ ಮಾಯಾವತಿ-ಒವೈಸಿಗೆ ಪದ್ಮ ವಿಭೂಷಣ, ಭಾರತ ರತ್ನ ಕೊಡಬೇಕು: ಸಂಜಯ್ ರಾವತ್ ಲೇವಡಿಬಿಜೆಪಿಯ ಗೆಲುವಿಗೆ ಮಾಯಾವತಿ ಮತ್ತು ಒವೈಸಿಯವರು ತಮ್ಮದೇ ಆದ ಕೊಡುಗೆ ನೀಡಿದ್ದಾರೆ ಎಂದು ಶಿವಸೇನೆ ನಾಯಕ ಸಂಜಯ್ ರಾವತ್ ಹೇಳಿದ್ದಾರೆ. |
![]() | ನಾವು 50:50 ಸೂತ್ರ ಪಾಲಿಸಿ ಬಿಜೆಪಿ ಜೊತೆ ಸೇರಿ ಸರ್ಕಾರ ರಚಿಸುತ್ತೇವೆ: ಸಂಜಯ್ ರಾವತ್ಮಹಾರಾಷ್ಟ್ರದಲ್ಲಿ ಬಿಜೆಪಿ ಮತ್ತು ಶಿವಸೇನೆ ಒಟ್ಟಾಗಿ ಸರ್ಕಾರ ರಚನೆ ಮಾಡಲಿದ್ದು ಎರಡೂ ಪಕ್ಷಗಳ ನಡುವೆ 50:50 ಸೂತ್ರವನ್ನು ಅಳವಡಿಸಿಕೊಳ್ಳಲಾಗುವುದು ಎಂದು ಶಿವಸೇನೆ ನಾಯಕ ಸಂಜಯ್ ರಾವತ್ ಹೇಳಿದ್ದಾರೆ. |