- Tag results for shivsena
![]() | 'ಯಾವುದೇ ಭಯವಿಲ್ಲದೆ ವಿಶೇಷ ಅಧಿವೇಶನದಲ್ಲಿ ಚೀನಾ ಅತಿಕ್ರಮಣದ ಬಗ್ಗೆ ಚರ್ಚಿಸಿ': ಪ್ರಧಾನಿ ಮೋದಿಗೆ ಸಂಜಯ್ ರಾವುತ್ಲಡಾಖ್ನಲ್ಲಿ ಚೀನಾದ ಅತಿಕ್ರಮಣದ ಆರೋಪದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಶಿವಸೇನೆ(ಯುಬಿಟಿ- ಉದ್ಧವ್ ಬಾಳಾಸಾಹೇಬ್ ಠಾಕ್ರೆ) ನಾಯಕ ಸಂಜಯ್ ರಾವುತ್ ಭಾನುವಾರ ವಾಗ್ದಾಳಿ ನಡೆಸಿದ್ದಾರೆ. ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಯಾವುದೇ ಭಯವಿಲ್ಲದೆ ಚೀನಾದ ಬಗ್ಗೆ ಚರ್ಚಿಸಬೇಕು ಎಂದು ರಾವುತ್ ಹೇಳಿದರು. |
![]() | ಇಂಡಿಯಾ ಮೈತ್ರಿಕೂಟದ ಮುಂಬೈ ಸಭೆಗೆ ಶಿವಸೇನೆಯಿಂದ 'ಕೇಸರಿ ಬಾವುಟ'ದ ಸ್ವಾಗತ!ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟ ಸೋಲಿಸಲು ರಣತಂತ್ರ ಹೆಣೆಯುತ್ತಿರುವ 28 ವಿರೋಧ ಪಕ್ಷಗಳ ಒಕ್ಕೂಟ ‘ಇಂಡಿಯಾ’ದ (ಭಾರತೀಯ ರಾಷ್ಟ್ರೀಯ ಅಭಿವೃದ್ಧಿಶೀಲ ಎಲ್ಲರನ್ನೂ ಒಳಗೊಳ್ಳುವ ಮೈತ್ರಿಕೂಟ) ಮೂರನೇ ಸಭೆ ಮುಂಬೈನಲ್ಲಿ ನಡೆಯುತ್ತಿದ್ದು, ಮೈತ್ರಿಕೂಟದ ನಾಯಕರಿಗೆ ಶಿವಸೇನೆ ಉದ್ಧವ್ ಠಾಕ್ರೆ ಬಣ ಕೇಸರಿ ಬಾವುಟಗಳ ಸ್ವಾಗತ ಕೋರಿದೆ. |
![]() | ನನ್ನಂತೆಯೇ ಏಕನಾಥ್ ಶಿಂಧೆ ರಾಜೀನಾಮೆ ನೀಡಬೇಕು: ಉದ್ಧವ್ ಠಾಕ್ರೆನನ್ನಂತೆಯೇ ಏಕನಾಥ್ ಶಿಂಧೆ ರಾಜೀನಾಮೆ ನೀಡಬೇಕು ಎಂದು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆಯವರು ಗುರುವಾರ ಹೇಳಿದ್ದಾರೆ. |
![]() | ಶಿವಸೇನೆ v/s ಶಿವಸೇನೆ: ಠಾಕ್ರೆ ಸರ್ಕಾರ ಪುನಃಸ್ಥಾಪಿಸಲು ಸಾಧ್ಯವಿಲ್ಲ- ಸುಪ್ರೀಂ ಕೋರ್ಟ್ಮಹಾರಾಷ್ಟ್ರದಲ್ಲಿ ಉದ್ಧವ್ ಠಾಕ್ರೆ ಬಣದ ಮಹಾರಾಷ್ಟ್ರ ವಿಕಾಸ ಅಘಾಡಿ ಸರ್ಕಾರದ ಸಾಧ್ಯವಿಲ್ಲ ಎಂದು ಸುಪ್ರೀಂಕೋರ್ಟ್ ಗುರುವಾರ ಹೇಳಿದೆ. |
![]() | ರಾಹುಲ್ ಗಾಂಧಿ 'ಶೋಭೆ' ಈ ವರ್ಷ ಮುಂದುವರಿದರೆ 2024ರಲ್ಲಿ ರಾಜಕೀಯ ಬದಲಾವಣೆ ಸಾಧ್ಯತೆ: ಸಂಜಯ್ ರಾವತ್ಕಳೆದ ವರ್ಷ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ನಾಯಕತ್ವಕ್ಕೆ ಹೊಸ ಹೊಳಪು ದಕ್ಕಿದೆ ಮತ್ತು 2023ರಲ್ಲಿ ಈ ಪ್ರವೃತ್ತಿ ಮುಂದುವರಿದರೆ, ಮುಂದಿನ ಸಾರ್ವತ್ರಿಕ ಚುನಾವಣೆಯಲ್ಲಿ ದೇಶವು ರಾಜಕೀಯ ಬದಲಾವಣೆಯನ್ನು ಕಾಣಬಹುದು ಎಂದು ಉದ್ಧವ್ ಠಾಕ್ರೆ ಬಣದ ಶಿವಸೇನಾ ನಾಯಕ ಸಂಜಯ್ ರಾವುತ್ ಭಾನುವಾರ ತಿಳಿಸಿದ್ದಾರೆ. |