- Tag results for shoes
![]() | ಸರಿಯಾದ ಪಾದರಕ್ಷೆಗಳ ಆಯ್ಕೆ ಏಕೆ ಮುಖ್ಯ? ಫಿಟ್ನೆಸ್ ಗೆ ಹೊಂದುವ ಶೂಗಳನ್ನು ಆರಿಸುವುದು ಹೇಗೆ?ಶೂಗಳು ಮತ್ತು ಪಾದರಕ್ಷೆಗಳು ಆರೋಗ್ಯ ಮತ್ತು ಫಿಟ್‌ನೆಸ್‌ಗೆ ಸಹಾಯಕವಾಗಿವೆ. ನಾವು ಸರಾಸರಿ ಜೀವಿತಾವಧಿಯಲ್ಲಿ ಭೂಮಿಯ ಸುತ್ತಳತೆಯ ಐದು ಪಟ್ಟು ಹೆಚ್ಚು ನಡೆಯುತ್ತೇವೆ. ನಮ್ಮ ಪಾದಗಳಿಗೆ ರಕ್ಷಣೆ ನೀಡುವ ಪಾದರಕ್ಷೆಗಳ ಬಗ್ಗೆ ನಾವು ಗಮನ ಹರಿಸುವುದು ಕಡಿಮೆಯೇ. |
![]() | ಮಧ್ಯಪ್ರದೇಶ: ಕಳ್ಳತನದ ಶಂಕೆ ಮೇಲೆ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿನಿಗೆ ಚಪ್ಪಲಿ ಹಾರ ಹಾಕಿ ಮೆರವಣಿಗೆಹಣ ಕದ್ದಿರುವ ಶಂಕೆ ಮೇಲೆ 5ನೇ ತರಗತಿಯ ವಿದ್ಯಾರ್ಥಿನಿಗೆ ಹಾಸ್ಟೆಲ್ ಅಧೀಕ್ಷಕಿಯ ಸೂಚನೆ ಮೇರೆಗೆ ಶೂಗಳ ಹಾರ ಹಾಕಿ ಮೆರವಣಿಗೆ ಮಾಡಲಾಗಿದೆ ಎಂದು ಆರೋಪಿಸಲಾಗಿದ್ದು, ಮಧ್ಯಪ್ರದೇಶದ ಬೆತುಲ್ ಜಿಲ್ಲಾಡಳಿತವು ತನಿಖೆಗೆ ಆದೇಶಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. |
![]() | ಸರ್ಕಾರಿ ಶಾಲಾ ಮಕ್ಕಳಿಗೆ ಮುಂದಿನ ತಿಂಗಳು ಸಾಕ್ಸ್, ಶೂಗಳ ವಿತರಣೆಸರ್ಕಾರಿ ಶಾಲಾ ಮಕ್ಕಳಿಗೆ ಮುಂದಿನ ತಿಂಗಳಿನಿಂದ ಸಾಕ್ಸ್, ಶೂಗಳ ವಿತರಣೆ ಮಾಡಲಾಗುತ್ತದೆ ಎಂದು ಶಿಕ್ಷಣ ಇಲಾಖೆ ಮಾಹಿತಿ ನೀಡಿದೆ. |
![]() | ಅಮಿತ್ ಶಾಗೆ ಶೂ ತಂದುಕೊಟ್ಟ ತೆಲಂಗಾಣ ಬಿಜೆಪಿ ಅಧ್ಯಕ್ಷ: ವಿಡಿಯೋ ವೈರಲ್ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ತೆಲಂಗಾಣ ಬಿಜೆಪಿ ಅಧ್ಯಕ್ಷ ಬಂಡಿ ಸಂಜಯ್ ಕುಮಾರ್ ಶೂಗಳನ್ನು ತಂದುಕೊಡುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. |
![]() | ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ಒದಗಿಸಲು 132 ಕೋಟಿ ರೂ. ಬಿಡುಗಡೆಗೆ ರಾಜ್ಯ ಸಚಿವ ಸಂಪುಟ ಒಪ್ಪಿಗೆಶಾಲಾ ಮಕ್ಕಳಿಗೆ ಶೂ ಮತ್ತು ಸಾಕ್ಸ್ ಗಳನ್ನು ಒದಗಿಸಲು 132 ಕೋಟಿ ರೂಪಾಯಿ ಹಣ ಬಿಡುಗಡೆ ಮಾಡಲು ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿದೆ. |
![]() | ರಾಜ್ಯದ 48 ಲಕ್ಷ ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ವಿತರಣೆಗೆ 132 ಕೋಟಿ ರೂ. ಮಂಜೂರು: ಮುಖ್ಯಮಂತ್ರಿ ಬೊಮ್ಮಾಯಿತರಗತಿಗಳು ಆರಂಭವಾಗಿ ಏಳು ವಾರಗಳು ಕಳೆದಿದ್ದರೂ ಸರ್ಕಾರಿ ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ಗಳನ್ನು ವಿತರಿಸದೆ ಟೀಕೆಗಳಿಗೆ ಗುರಿಯಾಗಿದ್ದ ರಾಜ್ಯ ಸರ್ಕಾರ ಶಾಲಾ ಮಕ್ಕಳಿಗೆ ಅಗತ್ಯ ವಸ್ತುಗಳನ್ನು ತಕ್ಷಣವೇ ಪೂರೈಸುವುದಾಗಿ ಶುಕ್ರವಾರ ಪ್ರಕಟಿಸಿದೆ. |
![]() | ಸಿದ್ದಗಂಗಾ ಮಠದಲ್ಲಿ 'ಬೂಟು' ತೆಗೆಯದ ಕೇಂದ್ರ ಗೃಹ ಸಚಿವರ ಕ್ರಮ ಸ್ವೀಕಾರಾರ್ಹವಲ್ಲ: ಕಾಂಗ್ರೆಸ್ರಾಜ್ಯದಲ್ಲಿ ವಿಧಾನಸಭಾ ಚುನಾವಣೆಗೆ ಇನ್ನೂ ಒಂದು ವರ್ಷ ಬಾಕಿ ಇರುವಂತೆಯೇ ಸಿದ್ಧತಾ ಕಾರ್ಯಗಳು ಈಗಾಗಲೇ ಆರಂಭವಾಗಿವೆ. ಶುಕ್ರವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಎಐಸಿಸಿ ಮುಖಂಡ ರಾಹುಲ್ ಗಾಂಧಿ ಅವರ ರಾಜ್ಯ ಪ್ರವಾಸ ಇದಕ್ಕೆ ಪುಷ್ಟಿ ನೀಡುವಂತಿತ್ತು. |