ದೇಶಮಧ್ಯಪ್ರದೇಶ: ಕಳ್ಳತನದ ಶಂಕೆ ಮೇಲೆ ಹಾಸ್ಟೆಲ್ನಲ್ಲಿ ವಿದ್ಯಾರ್ಥಿನಿಗೆ ಚಪ್ಪಲಿ ಹಾರ ಹಾಕಿ ಮೆರವಣಿಗೆ
ಹಣ ಕದ್ದಿರುವ ಶಂಕೆ ಮೇಲೆ 5ನೇ ತರಗತಿಯ ವಿದ್ಯಾರ್ಥಿನಿಗೆ ಹಾಸ್ಟೆಲ್ ಅಧೀಕ್ಷಕಿಯ ಸೂಚನೆ ಮೇರೆಗೆ ಶೂಗಳ ಹಾರ ಹಾಕಿ ಮೆರವಣಿಗೆ ಮಾಡಲಾಗಿದೆ ಎಂದು ಆರೋಪಿಸಲಾಗಿದ್ದು, ಮಧ್ಯಪ್ರದೇಶದ ಬೆತುಲ್ ಜಿಲ್ಲಾಡಳಿತವು ತನಿಖೆಗೆ ಆದೇಶಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.