- Tag results for shooting
![]() | ಕಿಚ್ಚನ ಹೊಸ ಚಿತ್ರ ಅನೌನ್ಸ್: ಮಾಹಿತಿ ಹಂಚಿಕೊಂಡ ನಟವಿಕ್ರಾಂತ್ ರೋಣದಲ್ಲಿ ನಾಯಕರಾಗಿ ಕಾಣಿಸಿಕೊಂಡ ನಂತರ ಕಿಚ್ಚ ಸುದೀಪ್ ಕೆಲ ಸಮಯ ನಟನೆಯಿಂದ ದೂರ ಉಳಿದಿದ್ದರು. ಇತ್ತೀಚೆಗೆ ಮೂರು ಚಿತ್ರಗಳನ್ನು ಒಪ್ಪಿಕೊಂಡಿರುವುದಾಗಿ ತಿಳಿಸಿದ್ದರು. ಈ ಮಧ್ಯೆ ಕರ್ನಾಟಕ ವಿಧಾನಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರದಲ್ಲಿ ತೊಡಗಿದ್ದಾರೆ. |
![]() | 'ತತ್ಸಮ- ತದ್ಭವ' ಸಿನಿಮಾ ಶೂಟಿಂಗ್ ಪೂರ್ಣಗೊಳಿಸಿದ ನಟಿ ಮೇಘನಾ ರಾಜ್ನಟಿ ಮೇಘನ ರಾಜ್ ಕೆಲ ವರ್ಷಗಳಿಂದ ಯಾವುದೇ ಚಿತ್ರದಲ್ಲಿ ಅಭಿನಯಿಸಿರಲಿಲ್ಲ. ಈಗ ‘ತತ್ಸಮ ತದ್ಭವ’ ಚಿತ್ರದ ಮೂಲಕ ಮೇಘನರಾಜ್ ರೀ ಎಂಟ್ರಿ ಕೊಟ್ಟಿದ್ದಾರೆ. ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. |
![]() | ಕನ್ನಡದ 'ಕೆಡಿ' ಸಿನಿಮಾ ಶೂಟಿಂಗ್ ವೇಳೆ ಅವಘಡ; ಬಾಲಿವುಡ್ ನಟ ಸಂಜಯ್ ದತ್ಗೆ ಗಾಯಸದ್ಯ ಬೆಂಗಳೂರಿನ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕನ್ನಡದ ಪ್ಯಾನ್-ಇಂಡಿಯಾ ಸಿನಿಮಾ 'ಕೆಡಿ' ಚಿತ್ರೀಕರಣ ನಡೆಸುತ್ತಿದ್ದು, ಬಾಲಿವುಡ್ ಸೂಪರ್ಸ್ಟಾರ್ ಸಂಜಯ್ ದತ್ ಅವರು ಬಾಂಬ್ ಸ್ಫೋಟದ ಸರಣಿಯ ಚಿತ್ರೀಕರಣದ ವೇಳೆ ಗಾಯಗೊಂಡಿದ್ದಾರೆ ಎಂದು ಮೂಲಗಳು ಬುಧವಾರ ತಿಳಿಸಿವೆ. |
![]() | ಬಿಗ್ ಬಾಸ್ ಖ್ಯಾತಿಯ ರಾಜೀವ್ಗೆ ನಟ ಸುದೀಪ್ ಸಾಥ್: ತಮ್ಮ ಭಾಗದ ಚಿತ್ರೀಕರಣ ಪೂರ್ಣಗೊಳಿಸಿದ ಕಿಚ್ಚ'ಬಿಗ್ ಬಾಸ್' ಖ್ಯಾತಿಯ ರಾಜೀವ್ ನಟನೆಯ 'ಉಸಿರೇ ಉಸಿರೇ' ಸಿನಿಮಾದಲ್ಲಿ 'ಕಿಚ್ಚ' ಸುದೀಪ್ ಅವರು ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ತಮ್ಮ ಭಾಗದ ಚಿತ್ರೀಕರಣವನ್ನು ಪೂರ್ಣಗೊಳಿಸಿದ್ದಾರೆ. |
![]() | ಸಾಹಸ ದೃಶ್ಯದ ಶೂಟಿಂಗ್ ವೇಳೆ ಅಕ್ಷಯ್ ಕುಮಾರ್ಗೆ ಪೆಟ್ಟುಬಡೇ ಮಿಯಾ ಚೋಟೆ ಮಿಯಾ ಸಿನಿಮಾದಲ್ಲಿ ಅಕ್ಷಯ್ ಕುಮಾರ್ ಮತ್ತು ಟೈಗರ್ ಶ್ರಾಫ್ ನಟಿಸುತ್ತಿದ್ದಾರೆ. ಇದರ ಚಿತ್ರೀಕರಣದ ವೇಳೆ ಅಕ್ಷಯ್ ಕುಮಾರ್ ಪೆಟ್ಟು ಮಾಡಿಕೊಂಡಿದ್ದಾರೆ. |
![]() | 'ಸಪ್ತ ಸಾಗರದಾಚೆ ಎಲ್ಲೋ' ಸಿನಿಮಾ ಶೂಟಿಂಗ್ ಪೂರ್ಣ: ಇದೊಂದು ಅದ್ಭುತ ಅನುಭವ ಎಂದ ಹೇಮಂತ್ ರಾವ್ನಿರ್ದೇಶಕ ಹೇಮಂತ್ ಎಂ ರಾವ್ ನಿರ್ದೇಶನದ ರಕ್ಷಿತ್ ಶೆಟ್ಟಿ ಅಭಿನಯದ ಬಹು ನಿರೀಕ್ಷಿತ ಚಿತ್ರ ಸಪ್ತ ಸಾಗರದಾಚೆ ಎಲ್ಲೋ ಚಿತ್ರೀಕರಣ ಮುಕ್ತಾಯವಾಗಿದೆ. |
![]() | ಜರ್ಮನಿಯ ಹ್ಯಾಂಬರ್ಗ್ನ ಚರ್ಚ್ನಲ್ಲಿ ಗುಂಡಿನ ದಾಳಿ: ಕನಿಷ್ಟ 7 ಮಂದಿ ಸಾವು, ಹಲವರಿಗೆ ಗಾಯಜರ್ಮನಿಯ ಹ್ಯಾಂಬರ್ಗ್ನಲ್ಲಿರುವ ಚರ್ಚ್ ಒಂದರಲ್ಲಿ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದು, ದಾಳಿಯಲ್ಲಿ ಕನಿಷ್ಠ 7 ಮಂದಿ ಸಾವನ್ನಪ್ಪಿ, ಹಲವರು ಗಾಯಗೊಂಡಿರುವ ಘಟನೆ ನಡೆದಿದೆ. |
![]() | ಎಸಿ ಮತ್ತು ಡೀಸೆಲ್ ಲೊಕೊಗಳೆರಡರ ದೋಷನಿವಾರಣೆ ಮಾಡಿದ ಮೊದಲ ಮಹಿಳಾ ಲೋಕೋ ಪೈಲಟ್ಕೃಷ್ಣರಾಜಪುರಮ್ ನಲ್ಲಿರುವ ಡೀಸೆಲ್ ಲೋಕೊ ಶೆಡ್ ಪ್ರದೇಶ ಸುತ್ತಲೂ ಹಚ್ಚ ಹಸಿರಿನಿಂದ ಕೂಡಿದ್ದು, ರೈಲುಗಳ ಇಂಜಿನ್ ಗಳ ಸಮಸ್ಯೆಗಳನ್ನು ಬಗೆಹರಿಸಲು ಸೂಕ್ಷ್ಮವಾಗಿ ಪರಿಶೀಲನೆ ನಡೆಸುತ್ತಿರುತ್ತಾರೆ ಆಸಿಯಾ ಬೇಗಮ್. |
![]() | ಶೂಟಿಂಗ್ ವೇಳೆ ಬಾಲಿವುಡ್ ಬಿಗ್ ಬಿ ಅಮಿತಾಬ್ ಬಚ್ಚನ್'ಗೆ ಗಾಯಪ್ರಾಜೆಕ್ಟ್ ಕೆ ಚಿತ್ರೀಕರಣದ ವೇಳೆ ಬಾಲಿವುಡ್ ಬಿಗ್ ಬಿ ಅಮಿತಾಭ್ ಬಚ್ಚನ್ ಗಾಯಗೊಂಡಿದ್ದಾರೆಂದು ಸೋಮವಾರ ತಿಳಿದುಬಂದಿದೆ. |
![]() | ಮಿಚಿಗನ್ ಸ್ಟೇಟ್ ವಿವಿಯಲ್ಲಿ ಗುಂಡಿನ ದಾಳಿಗೆ ಮೂವರು ಬಲಿ, 5 ಮಂದಿಗೆ ಗಾಯಮಿಚಿಗನ್ ಸ್ಟೇಟ್ ವಿವಿಯಲ್ಲಿ ಗುಂಡಿನ ದಾಳಿಗೆ ಮೂವರು ಬಲಿಯಾಗಿದ್ದು 5 ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ. ಶಂಕಿತರಿಗಾಗಿ ಶೋಧ ಕಾರ್ಯ ನಡೆಸುತ್ತಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಸುರಕ್ಷಿತ ಪ್ರದೇಶಗಳಿಗೆ ತೆರಳುವಂತೆ ಸೂಚನೆ ನೀಡಲಾಗಿದೆ. |
![]() | ಕಲಬುರಗಿ: ಚೂರಿ ಹಿಡಿದು ಸಾರ್ವಜನಿಕರ ಹೆದರಿಸುತ್ತಿದ್ದ ವ್ಯಕ್ತಿಯ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ ಪೊಲೀಸರುಸೂಪರ್ ಮಾರ್ಕೆಟ್ನಲ್ಲಿ ಚೂರಿ ಹಿಡಿದು ಜನರನ್ನು ಬೆದರಿಸುತ್ತಿದ್ದ ಕಿಡಿಗೇಡಿಯೊಬ್ಬನ ಕಾಲಿಗೆ ಗುಂಡು ಹಾರಿಸಿ ಬಂಧಿಸಿರುವ ಘಟನೆ ಕಲಬುರಗಿಯಲ್ಲಿ ಭಾನುವಾರ ರಾತ್ರಿ ನಡೆದಿದೆ. |
![]() | ಜಯತೀರ್ಥ ಜಯಣ್ಣ- ಧನ್ವೀರ್ ಜೋಡಿಯ 'ಕೈವ' ಚಿತ್ರೀಕರಣ ಪೂರ್ಣಬನಾರಸ್ ನಿರ್ದೇಶಕ ಜಯತೀರ್ಥ ಜಯಣ್ಣ-ನಟ ಧನ್ವೀರ್ ಜೋಡಿಯ ಕೈವ ಚಿತ್ರದ ಚಿತ್ರೀಕರಣ ಪೂರ್ಣಗೊಂಡಿದೆ. |
![]() | 1 ಕೋಟಿ ರೂ ವೆಚ್ಚದಲ್ಲಿ ಮಗಳ ಮದುವೆಗೆ ಸಿದ್ಧತೆ.. ಆದರೆ ಮದುವೆಗೂ ಮುನ್ನವೇ ಪತ್ನಿಯ ಕೊಂದು ತಾನೂ ಆತ್ಮಹತ್ಯೆ!ಮಗಳ ಮದುವೆಯನ್ನು ಅದ್ದೂರಿಯಾಗಿ ಮಾಡಬೇಕು ಎಂಬ ಕನಸು ಹೊತ್ತಿದ್ದ ತಂದೆಯೋರ್ವ ಮಗಳ ಮದುವೆಗೂ ಮುನ್ನವೇ ತನ್ನ ಪತ್ನಿಯನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. |
![]() | ಕ್ಯಾಲಿಫೋರ್ನಿಯಾದಲ್ಲಿ ಸಾಮೂಹಿಕ ಗುಂಡಿನ ದಾಳಿ: 7 ಮಂದಿ ಸಾವುಉತ್ತರ ಕ್ಯಾಲಿಫೋರ್ನಿಯಾದ 2 ಕಡೆ ಸಂಭವಿಸಿದ ಗುಂಡಿನ ದಾಳಿಗಳಲ್ಲಿ 7 ಮಂದಿ ಮೃತಪಟ್ಟಿದ್ದು, ಹಲವು ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ. |
![]() | ಅಮೆರಿಕದಲ್ಲಿ ಚೈನೀಸ್ ನ್ಯೂ ಇಯರ್ ಪಾರ್ಟಿ ವೇಳೆ ಶೂಟೌಟ್; 10 ಸಾವುಅಮೆರಿಕದಲ್ಲಿ ನಡೆಯುತ್ತಿದ್ದ ಚೈನೀಸ್ ನ್ಯೂ ಇಯರ್ ಪಾರ್ಟಿ ವೇಳೆ ಶೂಟೌಟ್ ಸಂಭವಿಸಿದ್ದು, ಈ ವೇಳೆ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. |