- Tag results for shootout
![]() | ಅಮೆರಿಕದ ಗುರುದ್ವಾರದಲ್ಲಿ ಗುಂಡಿನ ದಾಳಿ: ಇಬ್ಬರಿಗೆ ಗಂಭೀರ ಗಾಯಅಮೆರಿಕದ ಕ್ಯಾಲಿಫೋರ್ನಿಯಾದ ಸ್ಯಾಕ್ರಮೆಂಟೊ ಕೌಂಟಿಯ ಗುರುದ್ವಾರದಲ್ಲಿ ಭಾನುವಾರ ಗುಂಡಿನ ದಾಳಿ ನಡೆದಿದ್ದು, ಘಟನೆಯಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆಂದು ತಿಳಿದುಬಂದಿದೆ. |
![]() | ಒಡಿಶಾ ಸಚಿವರಿಗೆ ಗುಂಡೇಟು ಹಾರಿಸಿದ ಪೊಲೀಸ್ ಸಿಬ್ಬಂದಿ ಮಾನಸಿಕ ಅಸ್ವಸ್ಥ: ಪತ್ನಿ ಹೇಳಿಕೆಒಡಿಶಾ ಆರೋಗ್ಯ ಸಚಿವ ನಬಾ ದಾಸ್‌ಗೆ ಗುಂಡು ಹಾರಿಸಿದ ಸಹಾಯಕ ಸಬ್ ಇನ್‌ಸೆಕ್ಟರ್ ಗೋಪಾಲ್ ದಾಸ್ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದಾರೆ ಎಂದು ಅವರ ಪತ್ನಿ ಹೇಳಿದ್ದಾರೆ. |
![]() | ಒಡಿಶಾ ಸಚಿವ ನಬ ದಾಸ್ ಮೇಲೆ 'ಪೊಲೀಸ್ ಸಿಬ್ಬಂದಿಯಿಂದಲೇ ಗುಂಡಿನ ದಾಳಿ', ಗಂಭೀರ ಗಾಯ, ಆಸ್ಪತ್ರೆಗೆ ದಾಖಲುಒಡಿಶಾ ರಾಜ್ಯದ ಆರೋಗ್ಯ ಸಚಿವ ನಬ ಕಿಶೋರ್ ದಾಸ್ (Odisha Minister Nab Kishore Das) ಮೇಲೆ ಪೊಲೀಸ್ ಸಿಬ್ಬಂದಿಯಿಂದಲೇ ಗುಂಡಿನ ದಾಳಿಯಾಗಿದ್ದು, ಅವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಭಾನುವಾರ ವರದಿಯಾಗಿದೆ. |
![]() | ಅಮೆರಿಕ: ಚೈನೀಸ್ ನ್ಯೂಇಯರ್ ಪಾರ್ಟಿ ವೇಳೆ ಗುಂಡಿನ ದಾಳಿ; 10 ಮಂದಿ ಬಲಿಪಡೆದಿದ್ದ ಆರೋಪಿ ಆತ್ಮಹತ್ಯೆಗೆ ಶರಣು!ಅಮೆರಿಕದಲ್ಲಿ ನಡೆಯುತ್ತಿದ್ದ ಚೈನೀಸ್ ನ್ಯೂ ಇಯರ್ ಪಾರ್ಟಿ ವೇಳೆ ಗುಂಡಿನ ದಾಳಿ ನಡೆಸಿ 10 ಮಂದಿಯ ಸಾವಿಗೆ ಕಾರಣವಾಗಿದ್ದ ಆರೋಪಿ ಆತ್ಮಹತ್ಯೆಗೆ ಶರಣಾಗಿದ್ದಾನೆಂದು ತಿಳಿದುಬಂದಿದೆ. |
![]() | ದಾಳಿಯ ವೇಳೆ ಉತ್ತರ ಪ್ರದೇಶದ ಪೊಲೀಸರ ಗುಂಡೇಟಿಗೆ ಬಿಜೆಪಿ ನಾಯಕನ ಪತ್ನಿ ಸಾವು, ಗ್ರಾಮಸ್ಥರ ಆಕ್ರೋಶಆರೋಪಿಯೊಬ್ಬನನ್ನು ಹಿಡಿಯಲು ಉತ್ತರಾಖಂಡದ ಉಧಮ್ ಸಿಂಗ್ ನಗರ ಜಿಲ್ಲೆಯಲ್ಲಿ ಸ್ಥಳೀಯ ಬಿಜೆಪಿ ಮುಖಂಡರೊಬ್ಬರ ನಿವಾಸದ ಮೇಲೆ ಉತ್ತರ ಪ್ರದೇಶ ಪೊಲೀಸರು ನಡೆಸಿದ ದಾಳಿಯಲ್ಲಿ ದುರಂತ ಸಂಭವಿಸಿದ್ದು, ಬಿಜೆಪಿ ಮುಖಂಡರ ಪತ್ನಿ ಪೊಲೀಸರ ಗುಂಡಿಗೆ ಬಲಿಯಾಗಿದ್ದಾರೆ ಎಂದು ಆರೋಪಿಸಲಾಗಿದೆ. |
![]() | ಬೆಳಗಾವಿ: ಬೈಲಹೊಂಗಲದಲ್ಲಿ ಹಿರಿಯ ನಟ ಶಿವರಂಜನ್ ಮೇಲೆ ಶೂಟೌಟ್; ಪ್ರಾಣಾಪಾಯದಿಂದ ಪಾರುಕನ್ನಡ ಚಿತ್ರರಂಗದ ಹಿರಿಯ ನಟ, ಉದ್ಯಮಿ ಶಿವರಂಜನ್ ಬೋಳಣ್ಣವರ ಮೇಲೆ ಗುಂಡಿನ ದಾಳಿ ಯತ್ನ ನಡೆದಿದೆ. ಬೆಳಗಾವಿಯ ಬೈಲಹೊಂಗಲ ಪಟ್ಟಣದಲ್ಲಿರುವ ಶಿವರಂಜನ್ ಬೋಳಣ್ಣವರ್ ಮನೆ ಎದುರು ನಿನ್ನೆ ರಾತ್ರಿ 7.54ರ ಸುಮಾರಿಗೆ ಬಂದಿದ್ದ ದುಷ್ಕರ್ಮಿಗಳು ಗುಂಡು ಹಾರಿಸಿದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ಶಿವರಂಜನ್ ಪಾರಾಗಿದ್ದಾರೆ. |
![]() | ಕೋಲ್ಕತ್ತಾದಲ್ಲಿ ಶೂಟೌಟ್: ಆತ್ಮಹತ್ಯೆಗೂ ಮುನ್ನ ಹಲವು ಸುತ್ತು ಗುಂಡು ಹಾರಿಸಿದ ಕಾನ್‌ಸ್ಟೆಬಲ್, ಮಹಿಳೆ ಸಾವುಮಧ್ಯ ಕೋಲ್ಕತ್ತಾದ ಬ್ಯುಸಿ ಪಾರ್ಕ್ ಸರ್ಕಸ್ ಪ್ರದೇಶದಲ್ಲಿ ಶುಕ್ರವಾರ ಮಧ್ಯಾಹ್ನ ಬಾಂಗ್ಲಾದೇಶದ ಡೆಪ್ಯುಟಿ ಹೈಕಮಿಷನ್‌ನ ಹೊರಗೆ ಪೊಲೀಸ್ ಅಧಿಕಾರಿಯೊಬ್ಬರು ಹಲವು ಸುತ್ತು ಗುಂಡು ಹಾರಿಸಿ, ಗುಂಡು ಹಾರಿಸಿಕೊಂಡು... |
![]() | ಹಾವೇರಿ: ಕೆಜಿಎಫ್ ಚಾಪ್ಟರ್ 2 ಸಿನಿಮಾ ವೀಕ್ಷಣೆ ವೇಳೆ ಶೂಟೌಟ್, ಯುವಕನಿಗೆ ಗುಂಡೇಟು!ಶಿಗ್ಗಾಂವಿಯ ರಾಜಶ್ರೀ ಚಿತ್ರಮಂದಿರದಲ್ಲಿ 'ಕೆಜಿಎಫ್: ಚಾಪ್ಟರ್ 2' ಸಿನಿಮಾ ಪ್ರದರ್ಶನದ ವೇಳೆ ಅಪರಿಚಿತ ವ್ಯಕ್ತಿಯೊಬ್ಬ ಎರಡು ಬಾರಿ ಗುಂಡು ಹಾರಿಸಿದ ಪರಿಣಾಮ 27 ವರ್ಷದ ಯುವಕ ಗಾಯಗೊಂಡಿದ್ದಾನೆ. |
![]() | ಕೇರಳ: ವಾಗ್ವಾದ ವಿಕೋಪಕ್ಕೆ ತಿರುಗಿ ಗುಂಡಿನ ದಾಳಿ; ಓರ್ವ ಬಲಿಮೃತಪಟ್ಟ ವ್ಯಕ್ತಿಯನ್ನು ಕೀರಿತೋಡಿನ ಬಸ್ ಚಾಲಕ ಸೋನಾಲ್ ಸಾಬು ಎಂದು ಗುರುತಿಸಲಾಗಿದೆ. ಆರೋಪಿ ಕುಡಿದ ಮತ್ತಿನಲ್ಲಿದ್ದ ಎಂದು ಸ್ಥಳೀಯರು ತಿಳಿಸಿದ್ದಾರೆ. |
![]() | ಕ್ಯಾಲಿಫೋರ್ನಿಯಾ ಚರ್ಚ್ ನಲ್ಲಿ ಶೂಟೌಟ್ ಪ್ರಕರಣ: ಸ್ವಂತ ಮಕ್ಕಳಿಗೆ ಗುಂಡಿಕ್ಕಿ ಆರೋಪಿ ಆತ್ಮಹತ್ಯೆಶೂಟೌಟ್ ಘಟನೆಯಲ್ಲಿ ಮೂವರು ಮಕ್ಕಳು ಸೇರಿದಂತೆ ಐವರು ಸಾವನ್ನಪ್ಪಿದ್ದಾರೆ. |