- Tag results for shopkeeper
![]() | ಗಾಳಿಪಟದ ದಾರದಿಂದ ವ್ಯಕ್ತಿ ಬಲಿ: ಥಾಣೆ ಅಂಗಡಿ ಮಾಲೀಕನ ವಿರುದ್ಧ ಪ್ರಕರಣಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ ಗಾಳಿಪಟದ ದಾರವು ಕುತ್ತಿಗೆಯನ್ನು ಸೀಳಿ 47 ವರ್ಷದ ವ್ಯಕ್ತಿ ಮೃತಪಟ್ಟ ನಂತರ ನಿಷೇಧಿತ ನೈಲಾನ್ 'ಮಾಂಜಾ'ವನ್ನು ದಾಸ್ತಾನು ಮಾಡಿ ಮಾರಾಟ ಮಾಡಿದ್ದಕ್ಕಾಗಿ ಅಂಗಡಿ ಮಾಲೀಕನ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. |
![]() | ಬಾಕಿ ಹಣ ಕೇಳಿದ್ದಕ್ಕೆ ಅಂಗಡಿಯ ದಂಪತಿ, 5 ವರ್ಷದ ಮಗುವಿಗೆ ಥಳಿಸಿದ ಮೂವರು ಆರೋಪಿಗಳು950 ರೂ. ಬಾಕಿ ಪಾವತಿಸುವಂತೆ ಕೇಳಿದ್ದಕ್ಕೆ ಅಂಗಡಿ ವ್ಯಾಪಾರಿಗಳಾದ ದಂಪತಿ ಮತ್ತು ಅವರ ಐದು ವರ್ಷದ ಮಗನಿಗೆ ಥಳಿಸಲಾಗಿದೆ. ಕೆಂಗೇರಿ ಪೊಲೀಸ್ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿಗಳಲ್ಲಿ ಒಬ್ಬನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. |
![]() | ಕಾಶ್ಮೀರದಲ್ಲಿ ನಿಲ್ಲದ ಉಗ್ರರ ಅಟ್ಟಹಾಸ: ಅಂಗಡಿ ತೆರೆದಿದ್ದಕ್ಕೆ 65 ವರ್ಷದ ವೃದ್ಧನ ಹತ್ಯೆ!ಕಾಶ್ಮೀರದಲ್ಲಿ ಆರ್ಟಿಕಲ್ 370 ರದ್ದಾದ ನಂತರ ಉಗ್ರರ ದಾಳಿ ನಡೆದಿದ್ದು, ಶ್ರೀನಗರದಲ್ಲಿ 65 ವರ್ಷದ ವೃದ್ಧನನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. |