ರಾಜಕೀಯಸುರಪುರ ವಿಧಾನಸಭೆ ಉಪಚುನಾವಣೆ: ಕಾಂಗ್ರೆಸ್ ಗೆ ಅನುಕಂಪದ ಅಸ್ತ್ರ; 'ಕೈ' ವಿರುದ್ಧ ಬಿಜೆಪಿ ಪ್ರತ್ಯಾಸ್ತ್ರ!
ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪನಾಯಕ ನಿಧನದಿಂದ ತೆರವಾಗಿರುವ ಸುರಪುರ ಕ್ಷೇತ್ರ ವಿಧಾನಸಭೆ ಉಪ ಚುನಾವಣೆಯ ಕಣ ರಂಗೇರಿದೆ. ಯಾದಗಿರಿ ಜಿಲ್ಲೆಯ ಸುರಪುರ ವಿಧಾನಸಭಾ ಕ್ಷೇತ್ರಕ್ಕೆ ಮೇ 7 ರಂದು ಉಪಚುನಾವಣೆ ನಡೆಯಲಿದೆ.