ರಾಜ್ಯರಾಜ್ಯದಲ್ಲಿ ವೈದ್ಯರು, ವೈದ್ಯಕೀಯ ಸಿಬ್ಬಂದಿ ಕೊರತೆ; ಸ್ವಯಂಪ್ರೇರಿತ ಪಿಐಎಲ್ ದಾಖಲಿಸಿಕೊಂಡ ಕರ್ನಾಟಕ ಹೈಕೋರ್ಟ್
ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರು ಮತ್ತು ವೈದ್ಯಕೀಯ ಸಿಬ್ಬಂದಿ ಕೊರತೆಯನ್ನು ಗಂಭೀರವಾಗಿ ಪರಿಗಣಿಸಿದ ಕರ್ನಾಟಕ ಹೈಕೋರ್ಟ್, ಈ ವಿಷಯದ ಮೇಲೆ ಸ್ವಯಂಪ್ರೇರಿತವಾಗಿ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು (ಪಿಐಎಲ್) ಮಂಗಳವಾರ ಕೈಗೆತ್ತಿಕೊಂಡಿದೆ.