• Tag results for shot dead

ರಜೆ ಮೇಲೆ ಊರಿಗೆ ಬಂದಿದ್ದ ಯೋಧನನ್ನು ಬೈಕ್‌ನಲ್ಲಿ ಬಂದು ಗುಂಡಿಟ್ಟು ಕೊಂದ ಇಬ್ಬರು!

ಇಂದು ಬೆಳಗ್ಗೆ ಪಾಟ್ನಾದ ಜನನಿಬಿಡ ಪ್ರದೇಶದಲ್ಲಿ ಬೈಕ್‌ನಲ್ಲಿ ಬಂದ ಇಬ್ಬರು ರಜೆ ಮೇಲೆ ಊರಿಗೆ ಬಂದಿದ್ದ ಯೋಧನನ್ನು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಬಿಹಾರದ ಪಾಟ್ನಾದಲ್ಲಿ ನಡೆದಿದೆ.

published on : 18th August 2022

ಪಂಜಾಬ್‌: ಮಲೇರ್‌ಕೋಟ್ಲಾ ಎಎಪಿ ಮುನ್ಸಿಪಲ್ ಕೌನ್ಸಿಲರ್ ಗೆ ಗುಂಡಿಕ್ಕಿ ಹತ್ಯೆ

ಪಂಜಾಬ್‌ನ ಮಲೇರ್‌ಕೋಟ್ಲಾ ಜಿಲ್ಲೆಯಲ್ಲಿ ಆಮ್ ಆದ್ಮಿ ಪಕ್ಷದ ಪುರಸಭೆ ಸದಸ್ಯನನ್ನು ಇಬ್ಬರು ಅಪರಿಚಿತ ವ್ಯಕ್ತಿಗಳು ಭಾನುವಾರ ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

published on : 31st July 2022

ದೆಹಲಿ: ಮೂವರು ಸಹೋದ್ಯೋಗಿಗಳನ್ನು ಗುಂಡಿಕ್ಕಿ ಕೊಂದು ಪೊಲೀಸರಿಗೆ ಶರಣಾದ ಪೊಲೀಸ್!

ದೆಹಲಿಯಲ್ಲಿ ನಿಯೋಜನೆಗೊಂಡಿದ್ದ ಸಿಕ್ಕಿಂ ಪೊಲೀಸ್ ಸಿಬ್ಬಂದಿಯೊಬ್ಬರು ಸೋಮವಾರ ತನ್ನ ಮೂವರು ಸಹೋದ್ಯೋಗಿಗಳನ್ನು ಗುಂಡಿಕ್ಕಿ ಕೊಂದಿದ್ದಾರೆ. ಗುಂಡಿನ ದಾಳಿಯಲ್ಲಿ ಮತ್ತೊಬ್ಬ ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ.

published on : 18th July 2022

ಕೆನಡಾ: 1985ರ ಏರ್ ಇಂಡಿಯಾ ಬಾಂಬ್ ದಾಳಿಯ ಶಂಕಿತ ಗುಂಡೇಟಿನಿಂದ ಸಾವು

331 ಜನರ ಸಾವಿಗೆ ಕಾರಣವಾದ 1985ರ ಏರ್ ಇಂಡಿಯಾ ಬಾಂಬ್ ಸ್ಫೋಟದಲ್ಲಿ ಖುಲಾಸೆಗೊಂಡ ಶಂಕಿತನನ್ನು ಪಶ್ಚಿಮ ಕೆನಡಾದಲ್ಲಿ ಗುಂಡಿಕ್ಕಿ ಕೊಲ್ಲಲಾಗಿದೆ ಎಂದು ಸ್ಥಳೀಯ ಮಾಧ್ಯಮ ವರದಿ ಮಾಡಿದೆ.

published on : 15th July 2022

ಪಶ್ಚಿಮ ಬಂಗಾಳ: ಮೂವರು ಟಿಎಂಸಿ ಕಾರ್ಯಕರ್ತರ ಗುಂಡಿಕ್ಕಿ ಹತ್ಯೆ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಾಡಲ್ಲಿ ಮತ್ತೊಮ್ಮೆ ರಕ್ತ ಹರಿದಿದೆ. ಗುರುವಾರ ಬೆಳಗ್ಗೆ ಕೋಲ್ಕತ್ತಾದಿಂದ ಸುಮಾರು 50 ಕಿಮೀ ದೂರದಲ್ಲಿರುವ ಕ್ಯಾನಿಂಗ್‌ನ ಜನನಿಬಿಡ ಪ್ರದೇಶದಲ್ಲಿ ಸ್ಥಳೀಯ ತೃಣಮೂಲ ಕಾಂಗ್ರೆಸ್

published on : 7th July 2022

ಅಮೆರಿಕಾ: ತೆಲಂಗಾಣದ ಸಾಫ್ಟ್‌ವೇರ್ ಉದ್ಯೋಗಿಗೆ ಗುಂಡಿಕ್ಕಿ ಹತ್ಯೆ!

ತೆಲಂಗಾಣದ ನಲ್ಗೊಂಡ ಜಿಲ್ಲೆಯ ಸಾಫ್ಟ್‌ವೇರ್ ಉದ್ಯೋಗಿ ಸಾಯಿ ಚರಣ್ ನಕ್ಕ (25) ಅವರನ್ನು ಭಾನುವಾರ ಸಂಜೆ ಅಮೆರಿಕಾದ ಮೇರಿಲ್ಯಾಂಡ್ ರಾಜ್ಯದಲ್ಲಿ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.

published on : 22nd June 2022

ಮಾರ್ಯಾದಾ ಹತ್ಯೆ: ಅಳಿಯನನ್ನು ಶೂಟ್ ಮಾಡಿ ಕೊಂದ ಮಾವ! ವಿಡಿಯೋ

ಕುಟುಂಬದ ವಿರುದ್ಧವಾಗಿ ತನ್ನ ಮಗಳನ್ನು ಮದುವೆಯಾದ ಅನ್ಯ ಜಾತಿಯ ಹುಡುಗನನ್ನು ಮಾವನೇ ಗುಂಡು ಹಾರಿಸಿ ಹತ್ಯೆ ಮಾಡಿದ್ದಾನೆ. ಈ ಭೀಕರ ಘಟನೆಯ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. 

published on : 7th June 2022

ಕಾಶ್ಮೀರ: ಟಿಕ್ ಟಾಕ್ ಕಲಾವಿದೆಗೆ ಗುಂಡಿಕ್ಕಿ ಹತ್ಯೆಗೈದ ಉಗ್ರರು

ಜಮ್ಮು- ಕಾಶ್ಮೀರದ ಬುದ್ಗಾಮ್  ಜಿಲ್ಲೆಯಲ್ಲಿ ಇಂದು 35 ವರ್ಷದ ಟಿಕ್ ಟಾಕ್ ಕಲಾವಿದೆಯನ್ನು ಭಯೋತ್ಪಾದಕರು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ದಾಳಿಯಲ್ಲಿ ಮಹಿಳೆಯ ಸೋದರಳಿಯ 10 ವರ್ಷದ ಬಾಲಕ ಕೂಡಾ ಗಾಯಗೊಂಡಿದ್ದಾನೆ.

published on : 25th May 2022

ಕಾಶ್ಮೀರ: ಶ್ರೀನಗರದಲ್ಲಿ ಪೊಲೀಸ್ ಪೇದೆಗೆ ಗುಂಡಿಕ್ಕಿ ಕೊಂದ ಉಗ್ರರು, ಏಳು ವರ್ಷದ ಮಗಳಿಗೂ ಗಾಯ

ಶ್ರೀನಗರದ ಹೊರವಲಯದ ಸೌರಾದಲ್ಲಿ ತಮ್ಮ ಮನೆಯ ಹೊರಗಿದ್ದ ಪೊಲೀಸ್ ಪೇದೆಯೊಬ್ಬರ ಮೇಲೆ ಉಗ್ರರು ಮನಬಂದಂತೆ ಗುಂಡು ಹಾರಿಸಿದ್ದು, ಗುಂಡಿನ ದಾಳಿಯಲ್ಲಿ ಪೊಲೀಸ್ ಸಿಬ್ಬಂದಿ ಮೃತಪಟ್ಟಿದ್ದಾರೆ...

published on : 24th May 2022

ಕಾಶ್ಮೀರ: ತೆಹಸಿಲ್ ಕಚೇರಿಯಲ್ಲೇ ಕಾಶ್ಮೀರಿ ಪಂಡಿತ್ ನೌಕರನ ಗುಂಡಿಕ್ಕಿ ಹತ್ಯೆ

ಜಮ್ಮು ಮತ್ತು ಕಾಶ್ಮೀರದ ಬುದ್ಗಾಮ್ ಜಿಲ್ಲೆಯ ಚದೂರ ಪ್ರದೇಶದಲ್ಲಿ ಗುರುವಾರ ಕಾಶ್ಮೀರ ಪಂಡಿತ್ ಸಮುದಾಯಕ್ಕೆ ಸೇರಿದ ಸರ್ಕಾರಿ ನೌಕರನನ್ನು ಶಂಕಿತ ಉಗ್ರರು ತೆಹಸಿಲ್ ಕಚೇರಿಗೆ ನುಗ್ಗಿ ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ...

published on : 12th May 2022

ಪಾಕ್‌ನಲ್ಲಿ ಮರ್ಯಾದಾ ಹತ್ಯೆ: ಮಾಡೆಲಿಂಗ್ ಮಾಡಿದ್ದಕ್ಕೆ ತಂಗಿಗೆ ಗುಂಡಿಟ್ಟ ಅಣ್ಣ!

ಪಾಕಿಸ್ತಾನದಲ್ಲಿ ಮರ್ಯಾದೆ ಹೆಸರಲ್ಲಿ ಮತ್ತೊಂದು ಹತ್ಯೆ ಪ್ರಕರಣ ವರದಿಯಾಗಿದೆ. ವಿರೋಧವಿದ್ದರೂ ನೃತ್ಯ ಮತ್ತು ಮಾಡೆಲಿಂಗ್ ವೃತ್ತಿಜೀವನವನ್ನು ಮುಂದುವರಿಸಿದ್ದಕ್ಕಾಗಿ 21 ವರ್ಷದ ಯುವತಿಯನ್ನು ಆಕೆಯ ಸಹೋದರ ಗುಂಡಿಕ್ಕಿ ಕೊಂದಿರುವ ಘಟನೆ ಪಂಜಾಬ್ ಪ್ರಾಂತ್ಯದಲ್ಲಿ ನಡೆದಿದೆ.

published on : 6th May 2022

ಮದುವೆ ಮಂಟಪದಲ್ಲಿ ವಧುವನ್ನು ಗುಂಡಿಕ್ಕಿ ಕೊಂದ ಪಾಗಲ್ ಪ್ರೇಮಿ!

ವಧುವಿನ ಪ್ರೇಮ ಪ್ರಕರಣ ಮದುವೆಯ ಮಂಟಪದಲ್ಲಿ ಆಕೆಯ ಹತ್ಯೆಯ ಮೂಲಕ ಅಂತ್ಯಗೊಂಡ ನೋವಿನ ಘಟನೆ ನೌಜಿಲ್ ಪ್ರದೇಶದ ಮಥುರಾದ ಮುಬಾರಿಕ್‌ಪುರ ಗ್ರಾಮದಲ್ಲಿ ನಡೆದಿದ್ದು, ಮದುವೆ ಸಮಾರಂಭದಲ್ಲಿ ನೆರೆದಿದ್ದ ಮಂದಿಯನ್ನು ಬೆಚ್ಚಿಬೀಳಿಸಿದೆ.

published on : 29th April 2022

ದೆಹಲಿಯಲ್ಲಿ ಬಿಜೆಪಿ ಮುಖಂಡನ ಗುಂಡಿಕ್ಕಿ ಹತ್ಯೆ

ಪೂರ್ವ ದೆಹಲಿಯಲ್ಲಿ ಸ್ಥಳೀಯ ಬಿಜೆಪಿ ನಾಯಕನನ್ನು ಬುಧವಾರ ಸಂಜೆ ಗುಂಡಿಕ್ಕಿ ಹತ್ಯೆ ಮಾಡಲಾಗಿದ್ದು, ತಡವಾಗಿ ಬೆಳಕಿಗೆ ಬಂದಿದೆ.

published on : 21st April 2022

ಕೆನಡಾದಲ್ಲಿ ಗುಂಡಿಟ್ಟು 21 ವರ್ಷದ ಭಾರತೀಯ ವಿದ್ಯಾರ್ಥಿ ಹತ್ಯೆ

ಕೆನಡಾದ ಟೊರೆಂಟೊದಲ್ಲಿ  21 ವರ್ಷದ ಭಾರತೀಯ ವಿದ್ಯಾರ್ಥಿಯನ್ನು ದುಷ್ಕರ್ಮಿಯೊಬ್ಬ ಗುಂಡಿಟ್ಟು ಹತ್ಯೆ ಮಾಡಿದ್ದಾನೆ. ಮೃತ ವಿದ್ಯಾರ್ಥಿಯನ್ನು ಉತ್ತರ ಪ್ರದೇಶದ ಕಾರ್ತಿಕ್ ವಾಸುದೇವ್ ಎಂದು ಗುರುತಿಸಲಾಗಿದೆ. 

published on : 9th April 2022

ಅಪಹರಣ ಯತ್ನದ ವೇಳೆ ಪಾಕಿಸ್ತಾನದಲ್ಲಿ ಹಿಂದೂ ಯುವತಿಯ ಗುಂಡಿಕ್ಕಿ ಹತ್ಯೆ

ಪಾಕಿಸ್ತಾನದಲ್ಲಿ ಹಿಂದೂಗಳ ಹತ್ಯೆ ಮುಂದುವರೆದಿದ್ದು, ಇತ್ತೀಚಿನ ಘಟನೆಯಲ್ಲಿ 18 ವರ್ಷದ ಹಿಂದೂ ಯುವತಿಯನ್ನು ಅಪಹರಿಸಲು ನಡೆಸಿದ ಯತ್ನ ವಿಫಲಗೊಂಡಿದ್ದು, ಆಕೆಯನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. 

published on : 22nd March 2022
1 2 3 > 

ರಾಶಿ ಭವಿಷ್ಯ