- Tag results for showers notes
![]() | ಬೆಂಗಳೂರು: ಕೆಆರ್ ಮಾರ್ಕೆಟ್ ಫ್ಲೈ ಓವರ್‌ನಿಂದ ನೋಟಿನ ಮಳೆ ಸುರಿಸಿದ ವ್ಯಕ್ತಿಯನ್ನು ಬಂಧಿಸಿದ ಪೊಲೀಸರುಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಸಿಟಿ ಮಾರ್ಕೆಟ್ ಪೊಲೀಸರು ಕಾರ್ಯಾಚರಣೆ ನಡೆಸಿ ಆತನನ್ನು ಪತ್ತೆ ಹಚ್ಚಿದ್ದಾರೆ. ವಿಚಾರಣೆಗೆ ಒಳಪಡಿಸಿದಾಗ, ತಾನು Vdot9events.com ನ ಸಂಸ್ಥಾಪಕ ಮತ್ತು ಸಿಇಒ ಎಂದು ಹೇಳಿದ್ದಾರೆ. |
![]() | ಬೆಂಗಳೂರು: ಕೆಆರ್ ಮಾರ್ಕೆಟ್ ಫ್ಲೈ ಓವರ್ ನಿಂದ ನೋಟಿನ ಮಳೆ ಸುರಿಸಿದ ವ್ಯಕ್ತಿ; ಹಣ ಪಡೆಯಲು ಮುಗಿಬಿದ್ದ ಜನ; ಇಷ್ಟಕ್ಕೂ ಯಾರು ಈತ?ಆಕಾಶದಿಂದ ಹಣ ಸುರಿದರೆ ಹೇಗಿರತ್ತೆ.. ಹೀಗೆ ಎಷ್ಟೋ ಬಾರಿ ನಾವು ಅಂದುಕೊಂಡಿದ್ದೂ ಇದೆ.. ಆದರೆ ಇದು ನಿಜವಾದರೆ.. ಅಕ್ಷರಶಃ ನಿಜ.. ಬೆಂಗಳೂರಿನ ಕೆಆರ್ ಮಾರುಕಟ್ಟೆಯಲ್ಲಿ ಆಕಾಶದಿಂದ ಹಣದ ಸುರಿಮಳೆಯೇ ಸುರಿದಿದೆ... |