Shreyas Iyer

IPL 2025: KKR ವಿರುದ್ಧ PBKS ವಿರೋಚಿತ ಗೆಲುವು; ಐಪಿಎಲ್ ಇತಿಹಾಸದ ದಾಖಲೆಗಳ ಸರಣಿ ಬರೆದ Shreyas Iyer ಪಡೆ!
ಚಂಡೀಗಢದ ಮುಲ್ಲಾನ್ಪುರದ ಮಹಾರಾಜ ಯಾದವೀಂದ್ರ ಸಿಂಗ್ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಿನ್ನೆ ನಡೆದ ಕೆಕೆಆರ್ ವಿರುದ್ಧದ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ 16 ರನ್ ಗಳ ವಿರೋಚಿತ ಗೆಲುವು ದಾಖಲಿಸಿತು.

'ICC ಮಾರ್ಚ್ ತಿಂಗಳ ಆಟಗಾರ' ಪ್ರಶಸ್ತಿಗೆ ಶ್ರೇಯಸ್ ಅಯ್ಯರ್ ಆಯ್ಕೆ
ಈ ಪ್ರಶಸ್ತಿಗೆ ನ್ಯೂಜಿಲೆಂಡ್ ನ ಜೀಕಬ್ ಡಫಿ ಮತ್ತು ರಚಿನ್ ರವೀಂದ್ರ ಅವರ ತೀವ್ರ ಪೈಪೋಟಿಯನ್ನು ಮೀರಿ ಶ್ರೇಯಸ್ ಅಯ್ಯರ್ ಆಯ್ಕೆಯಾಗಿದ್ದಾರೆ.

IPL 2025: 'RCB ಇಂದ PBKSಗೆ ಹೋದ್ರು ಬದಲಾಗದ ಚಾರ್ಮ್'; ಗ್ಲೆನ್ ಮ್ಯಾಕ್ಸ್‌ವೆಲ್ ಕೈಬಿಡುವಂತೆ ಶ್ರೇಯಸ್ ಅಯ್ಯರ್ ಮೇಲೆ ಒತ್ತಡ!
ಈ ಆವೃತ್ತಿಯಲ್ಲಿ ಮ್ಯಾಕ್ಸ್‌ವೆಲ್ ಬ್ಯಾಟ್‌ನಿಂದ ರನ್‌ಗಳು ಬಂದಿಲ್ಲ. ಬೌಲಿಂಗ್‌ನಲ್ಲಿ ಅವರು ಕೆಲವೊಮ್ಮೆ ಒಂದು ಅಥವಾ ಎರಡು ವಿಕೆಟ್‌ಗಳನ್ನು ಪಡೆದಿದ್ದರೂ, ಅಲ್ಲೂ ಅಷ್ಟೇನೂ ಉತ್ತಮ ಪ್ರದರ್ಶನ ನೀಡಿಲ್ಲ.

IPL 2025: 'ಇದನ್ನೂ ಚೇಸ್ ಮಾಡ್ತಾರೆ ಅನ್ಕೊಂಡಿರ್ಲಿಲ್ಲಾ..'; SRH ವಿರುದ್ಧ ಸೋಲಿನ ಬಳಿಕ PBKS ನಾಯಕ Shreyas Iyer 'ನಗು'!
ನಿಜವಾಗಿಯೂ ಹೇಳಬೇಕೆಂದರೆ, ಇದು ಅತ್ಯುತ್ತಮ ಮೊತ್ತವಾಗಿತ್ತು. ಆದರೆ ಸನ್‌ರೈಸರ್ಸ್ ಹೈದರಾಬಾದ್ ತಂಡವು 2 ಓವರ್ಗಳು ಬಾಕಿ ಇರುವಾಗಲೇ ಚೇಸ್ ಮಾಡಿರುವುದು ನೋಡಿದ್ರೆ ನಿಜಕ್ಕೂ ನನಗೆ ನಗು ಬರುತ್ತಿದೆ...

IPL 2025, PBKS vs SRH: 'ಮೊದಲು ನನ್ನನ್ನು ಕೇಳಿ': ಪಂಜಾಬ್ ಕಿಂಗ್ಸ್ ಸಹ ಆಟಗಾರನ ಮೇಲೆ ಶ್ರೇಯಸ್ ಅಯ್ಯರ್ ಆಕ್ರೋಶ
ರಾಜೀವ್ ಗಾಂಧಿ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2025ನೇ ಆವೃತ್ತಿಯ 27ನೇ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಪಂಜಾಬ್ ಕಿಂಗ್ಸ್ ತಂಡ ಸೋಲು ಕಂಡಿದೆ.

ICC ಪುರುಷರ ಮಾರ್ಚ್ ತಿಂಗಳ ಆಟಗಾರ: ಶ್ರೇಯಸ್ ಅಯ್ಯರ್ ನಾಮನಿರ್ದೇಶನ
ಕಳೆದ ತಿಂಗಳು ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿ 2025ರ ಗೆಲುವಿನಲ್ಲಿ ಭಾರತದ ಪರ ಶ್ರೇಯಸ್ ಅಯ್ಯರ್ ಪ್ರಮುಖ ಪಾತ್ರ ವಹಿಸಿದ್ದರು.

IPL 2025: ಮೆಗಾ ಹರಾಜಿನಲ್ಲಿ ಪಂಜಾಬ್ ಪಾಲಾಗುವೆ ಎಂದು ಟೆನ್ಶನ್ ಆಗಿದ್ದೆ ಎಂದಿದ್ದ ರಿಷಭ್ ಪಂತ್; PBKS ತಿರುಗೇಟು!
ಪಂತ್ ಈ ಆವೃತ್ತಿಯಲ್ಲಿ ಉತ್ತಮ ಫಾರ್ಮ್ ಕಂಡುಕೊಳ್ಳುವಲ್ಲಿ ವಿಫಲರಾಗಿದ್ದು, ತಾವು ಆಡಿರುವ ಮೂರು ಪಂದ್ಯಗಳಲ್ಲಿ ಕೇವಲ 0, 15 ಮತ್ತು 2 ರನ್ ಗಳಿಸಿದ್ದಾರೆ.

BCCI ಸೆಂಟ್ರಲ್ ಕಾಂಟ್ರಾಕ್ಟ್: ಶತಕ ಸಿಡಿಸಿದ್ದ Ishan Kishanಗೆ ಶಾಕ್, Shreyas Iyerಗೆ ಬಂಪರ್ ಸಾಧ್ಯತೆ!
ಬಿಸಿಸಿಐ ಮೂಲಕಗಳ ಪ್ರಕಾರ ಈ ಬಾರಿ ಬಿಸಿಸಿಐ ಸೆಂಟ್ರಲ್ ಕಾಂಟ್ರಾಕ್ಟ್ ನಲ್ಲಿ ಶ್ರೇಯಸ್ ಅಯ್ಯರ್ ಗೆ ಬಂಪರ್ ಸಿಗುವ ಸಾಧ್ಯತೆ ಇದೆ ಎಂದು ಹೇಳಾಗಿದೆ.

IPL 2025: 'ನನ್ನ ಶತಕದ ಬಗ್ಗೆ ಚಿಂತೆ ಬಿಟ್ಟು ರನ್ ಬಾರಿಸು...'; ಶಶಾಂಕ್ ಗೆ ನಾಯಕ Shreyas Iyer ಖಡಕ್ ಸಂದೇಶ!
ಈ ಪಂದ್ಯದಲ್ಲಿ ಪಂಜಾಬ್ ಪರ ನಾಯಕ ಶ್ರೇಯಸ್ ಅಯ್ಯರ್ ಅಜೇಯ 97 ರನ್ ಸಿಡಿಸಿ ಕೇವಲ 3 ರನ್ ಗಳ ಅಂತರದಲ್ಲಿ ತಮ್ಮ ಚೊಚ್ಚಲ ಐಪಿಎಲ್ ಶತಕ ವಂಚಿತರಾದರು.

