ದೇಶದಲ್ಲಿ 6 ಕಡೆ ಯೋಗ ಸಂಶೋಧನಾ ಸಂಸ್ಥೆಗಳನ್ನು ಸ್ಥಾಪಿಸಲಾಗುತ್ತಿದ್ದು, ಅದರಲ್ಲಿ ಕರ್ನಾಟಕದಲ್ಲಿಯೂ ಒಂದು ಸಂಸ್ಥೆ ಸ್ಥಾಪಿಸಲಾಗುವುದು ಎಂದು ಕೇಂದ್ರ ಆಯುಷ್ ಇಲಾಖೆ ರಾಜ್ಯ ಖಾತೆ ಸಚಿವ ಶ್ರೀಪಾದ್ ಯಸ್ಸೋ ನಾಯ್ಕ್ ಹೇಳಿದ್ದಾರೆ...