Shubman Gill

ಗಿಲ್, ರೋ'ಹಿಟ್'' ಶತಕ, ಪಾಂಡ್ಯಾ ಸ್ಫೋಟಕ ಬ್ಯಾಟಿಂಗ್: ನ್ಯೂಜಿಲೆಂಡ್ ಗೆ ಗೆಲ್ಲಲು 386 ರನ್ ಗಳ ಬೃಹತ್ ಗುರಿ
ಕ್ರಿಕೆಟ್

ಗಿಲ್, ರೋ'ಹಿಟ್'' ಶತಕ, ಪಾಂಡ್ಯಾ ಸ್ಫೋಟಕ ಬ್ಯಾಟಿಂಗ್: ನ್ಯೂಜಿಲೆಂಡ್ ಗೆ ಗೆಲ್ಲಲು 386 ರನ್ ಗಳ ಬೃಹತ್ ಗುರಿ

ಆರಂಭಿಕರಾದ ಶುಭ್ ಮನ್ ಗಿಲ್, ರೋಹಿತ್ ಶರ್ಮಾ ಶತಕ ಮತ್ತು ಹಾರ್ದಿಕ್ ಪಾಂಡ್ಯ ಸ್ಫೋಟಕ ಬ್ಯಾಟಿಂಗ್ ನೆರವಿನಿಂದ ಟೀಂ ಇಂಡಿಯಾ ನ್ಯೂಜಿಲೆಂಡ್ ಗೆಲ್ಲಲು 386 ರನ್ ಗಳ ಬೃಹತ್ ಗುರಿ ನೀಡಿದೆ.

ಕಡಿಮೆ ಇನ್ನಿಂಗ್ಸ್ ನಲ್ಲಿ ನಾಲ್ಕು ಶತಕ, ಧವನ್ ಹಿಂದಿಕ್ಕಿದ ಯುವ ಆಟಗಾರ ಗಿಲ್
ಕ್ರಿಕೆಟ್

ಕಡಿಮೆ ಇನ್ನಿಂಗ್ಸ್ ನಲ್ಲಿ ನಾಲ್ಕು ಶತಕ, ಧವನ್ ಹಿಂದಿಕ್ಕಿದ ಯುವ ಆಟಗಾರ ಗಿಲ್

ನ್ಯೂಜಿಲೆಂಡ್ ವಿರುದ್ಧದ ಮೂರನೇ ಪಂದ್ಯದಲ್ಲಿ ಶತಕ ಸಿಡಿಸಿದ ಭಾರತದ ಯುವ ಆಟಗಾರ ಶುಭ್ ಮನ್ ಗಿಲ್ ಮತ್ತೊಂದು ದಾಖಲೆ ನಿರ್ಮಿಸಿದ್ದು, ಭಾರತದ ಸ್ಫೋಟಕ ಬ್ಯಾಟರ್ ಶಿಖರ್ ಧವನ್ ದಾಖಲೆ ಹಿಂದಿಕ್ಕಿದ್ದಾರೆ.

3ನೇ ಏಕದಿನ: ಕಿವೀಸ್ ವಿರುದ್ಧ ಮತ್ತೊಂದು ಶತಕ: ಶುಭ್ ಮನ್ ಗಿಲ್ ದಾಖಲೆ, ಜಂಟಿ ಅಗ್ರ ಸ್ಥಾನ
ಕ್ರಿಕೆಟ್

3ನೇ ಏಕದಿನ: ಕಿವೀಸ್ ವಿರುದ್ಧ ಮತ್ತೊಂದು ಶತಕ: ಶುಭ್ ಮನ್ ಗಿಲ್ ದಾಖಲೆ, ಜಂಟಿ ಅಗ್ರ ಸ್ಥಾನ

ಪ್ರವಾಸಿ ನ್ಯೂಜಿಲೆಂಡ್ ವಿರುದ್ಧದ 3ನೇ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಶತಕ ಸಿಡಿಸಿದ ಶುಭ್ ಮನ್ ಗಿಲ್ 2 ವಿಶೇಷ ದಾಖಲೆಗಳನ್ನು ನಿರ್ಮಿಸಿದ್ದಾರೆ.

ಸಿರಾಜ್, ಗಿಲ್ ಮಿಂಚಿನ ಆಟ; ನ್ಯೂಜಿಲೆಂಡ್ ವಿರುದ್ಧ ಭಾರತಕ್ಕೆ ರೋಚಕ ಗೆಲುವು
ಕ್ರಿಕೆಟ್

ಸಿರಾಜ್, ಗಿಲ್ ಮಿಂಚಿನ ಆಟ; ನ್ಯೂಜಿಲೆಂಡ್ ವಿರುದ್ಧ ಭಾರತಕ್ಕೆ ರೋಚಕ ಗೆಲುವು

ನ್ಯೂಜಿಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಶುಭ್ ಮನ್ ಗಿಲ್ ಅವರ ಭರ್ಜರಿ ದ್ವಿಶತಕ ಮತ್ತು ಮೊಹಮ್ಮದ್ ಸಿರಾಜ್ ಅವರ ಅಮೋಘ ನಾಲ್ಕು ವಿಕೆಟ್ ಗಳ ನೆರವಿನಿಂದ ಭಾರತ 12 ರನ್ ಗಳಿಂದ ರೋಚಕ ಗೆಲುವು ಸಾಧಿಸಿದೆ.

ನ್ಯೂಜಿಲೆಂಡ್ ವಿರುದ್ಧ ದ್ವಿಶತಕ: ಕ್ರಿಕೆಟ್ ಜಗತ್ತಿನ Elite Club ಸೇರಿದ ಶುಭ್ ಮನ್ ಗಿಲ್, ಭಾರತದ 5ನೇ ಆಟಗಾರ, 7ನೇ ದ್ವಿಶತಕ
ಕ್ರಿಕೆಟ್

ನ್ಯೂಜಿಲೆಂಡ್ ವಿರುದ್ಧ ದ್ವಿಶತಕ: ಕ್ರಿಕೆಟ್ ಜಗತ್ತಿನ Elite Club ಸೇರಿದ ಶುಭ್ ಮನ್ ಗಿಲ್, ಭಾರತದ 5ನೇ ಆಟಗಾರ, 7ನೇ ದ್ವಿಶತಕ

ನ್ಯೂಜಿಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಭಾರತದ ಬೃಹತ್ ಮೊತ್ತಕ್ಕೆ ಕಾರಣವಾಗಿರುವ ಶುಭ್ ಮನ್ ಗಿಲ್ ತಮ್ಮ ಅಮೋಘ ದ್ವಿಶತಕ ಮೂಲಕ ಕ್ರಿಕೆಟ್ ಜಗತ್ತಿನ Elite Club ಸೇರಿದ್ದಾರೆ.

Stat: ಮೊದಲ ಏಕದಿನ ಪಂದ್ಯ; ಟಾಪ್ ಸ್ಕೋರಿಂಗ್ ಅಂತರದಲ್ಲೂ ದಾಖಲೆ
ಕ್ರಿಕೆಟ್

Stat: ಮೊದಲ ಏಕದಿನ ಪಂದ್ಯ; ಟಾಪ್ ಸ್ಕೋರಿಂಗ್ ಅಂತರದಲ್ಲೂ ದಾಖಲೆ

ನ್ಯೂಜಿಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯ ಕ್ರಿಕೆಟ್ ಲೋಕದ ಹಲವು ದಾಖಲೆಗಳ ಪತನಕ್ಕೆ ಕಾರಣವಾಗಿದ್ದು, ಇದೀಗ ಈ ಪಂದ್ಯದಲ್ಲಿನ ಟಾಪ್ ಸ್ಕೋರರ್ ಮತ್ತು 2ನೇ ಗರಿಷ್ಠ ರನ್ ಕಲೆಹಾಕಿದ ಆಟಗಾರರ ಅಂತರದಲ್ಲೂ ದಾಖಲೆ ಸೃಷ್ಟಿಯಾಗಿದೆ.

ಸಚಿನ್ ದಾಖಲೆ ಮುರಿದು, ನ್ಯೂಜಿಲೆಂಡ್ ವಿರುದ್ಧ ಈ ಸಾಧನೆ ಮಾಡಿದ ಮೊದಲ ಭಾರತೀಯ ಕ್ರಿಕೆಟಿಗ ಶುಭ್ ಮನ್ ಗಿಲ್!
ಕ್ರಿಕೆಟ್

ಸಚಿನ್ ದಾಖಲೆ ಮುರಿದು, ನ್ಯೂಜಿಲೆಂಡ್ ವಿರುದ್ಧ ಈ ಸಾಧನೆ ಮಾಡಿದ ಮೊದಲ ಭಾರತೀಯ ಕ್ರಿಕೆಟಿಗ ಶುಭ್ ಮನ್ ಗಿಲ್!

ನ್ಯೂಜಿಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಭಾರತದ ಗೆಲುವಿನಲ್ಲಿ ಮಹತ್ತರ ಪಾತ್ರವಹಿಸಿದ್ದ ಶುಭ್ ಮನ್ ಗಿಲ್, ಮಾಸ್ಟರ್ ಬ್ಲಾಸ್ಟರ್ ಸಚಿನ್ ದಾಖಲೆ ಮುರಿದು ನ್ಯೂಜಿಲೆಂಡ್ ವಿರುದ್ಧ ಈ ಸಾಧನೆ ಮಾಡಿದ ಮೊದಲ ಭಾರತೀಯ ಆಟಗಾರ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ.

ನ್ಯೂಜಿಲೆಂಡ್ ವಿರುದ್ಧ ಮೊದಲ ODI: ಭಾರತದ ಪರ ಮತ್ತೊಂದು ಶತಕ, ಒಂದೇ ಪಂದ್ಯದಲ್ಲಿ 6 ಮಂದಿ ಕ್ರಿಕೆಟ್ ದೈತ್ಯರ ದಾಖಲೆ ಮುರಿದ ಶುಭ್ ಮನ್ ಗಿಲ್
ಕ್ರಿಕೆಟ್

ನ್ಯೂಜಿಲೆಂಡ್ ವಿರುದ್ಧ ಮೊದಲ ODI: ಭಾರತದ ಪರ ಮತ್ತೊಂದು ಶತಕ, ಒಂದೇ ಪಂದ್ಯದಲ್ಲಿ 6 ಮಂದಿ ಕ್ರಿಕೆಟ್ ದೈತ್ಯರ ದಾಖಲೆ ಮುರಿದ ಶುಭ್ ಮನ್ ಗಿಲ್

ನ್ಯೂಜಿಲೆಂಡ್ ವಿರುದ್ಧ ಮೊದಲ ಏಕದಿನ ಪಂದ್ಯದಲ್ಲಿ ಭಾರತದ ಪರ ಮತ್ತೊಂದು ಶತಕ ಸಿಡಿಸಿರುವ ಶುಭ್ ಮನ್ ಗಿಲ್ ಒಂದೇ ಪಂದ್ಯದಲ್ಲಿ ಕ್ರಿಕೆಟ್ ಜಗತ್ತಿನ 6 ದೈತ್ಯ ಕ್ರಿಕೆಟಿಗರ ದಾಖಲೆ ಹಿಂದಿಕ್ಕಿದ್ದಾರೆ.

ಮೊದಲು ಬ್ಯಾಟಿಂಗ್ ವೇಳೆ ಸತತ 4ನೇ ಬಾರಿಗೆ 300ಕ್ಕೂ ಅಧಿಕ ರನ್ ಕಲೆಹಾಕಿದ ಭಾರತ
ಕ್ರಿಕೆಟ್

ಮೊದಲು ಬ್ಯಾಟಿಂಗ್ ವೇಳೆ ಸತತ 4ನೇ ಬಾರಿಗೆ 300ಕ್ಕೂ ಅಧಿಕ ರನ್ ಕಲೆಹಾಕಿದ ಭಾರತ

ನ್ಯೂಜಿಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ನಡೆಸಿದ ಭಾರತ ತಂಡ ಪ್ರವಾಸಿ ತಂಡಕ್ಕೆ 350 ರನ್ ಗಳ ಬೃಹತ್ ಗುರಿ ನೀಡಿದ್ದು, ಆ ಮೂಲಕ ಗಮನಾರ್ಹ ದಾಖಲೆಯೊಂದನ್ನು ಮಾಡಿದೆ.