shutdown

ಏರ್ ಇಂಡಿಯಾ ಸ್ಥಗಿತ – ಕೇವಲ ವದಂತಿ : ಮುಖ್ಯಸ್ಥ ಲೋಹಾನಿ
ಏರ್ ಇಂಡಿಯಾ ವಿಮಾನಯಾನ ಸಂಸ್ಥೆಯಿಂದ ಕೇಂದ್ರ ಸರ್ಕಾರ ಬಂಡವಾಳ ಹಿಂತೆಗೆತ ಘೋಷಿಸಿದ್ದು ವಿಮಾನಯಾನ ಸ್ಥಗಿತಗೊಳ್ಳಲಿದೆ ಎಂಬ ಮಾತುಗಳು ಕೇಳಿ ಬಂದಿದ್ದು, ಇದು ಆಧಾರರಹಿತವಾಗಿದ್ದು ಕೇವಲ ವದಂತಿ ಎಂದು ಏರ್ ಇಂಡಿಯಾ ಮುಖ್ಯಸ್ಥ ಅಶ್ವನಿ ಲೋಹಾನಿ ಹೇಳಿದ್ದಾರೆ.

ಶ್ರೀನಗರ ಬಂದ್'ಗೆ ಹುರಿಯತ್ ನಾಯಕರ ಕರೆ: 7 ಪ್ರದೇಶಗಳಲ್ಲಿ ನಿರ್ಬಂಧ ಜಾರಿ
ಶ್ರೀನಗರ ಬಂದ್ ಗೆ ಹುರಿಯತ್ ನಾಯಕರು ಕರೆ ನೀಡಿರುವ ಹಿನ್ನೆಲೆಯಲ್ಲಿ 7 ಪ್ರದೇಶಗಳಲ್ಲಿ ನಿರ್ಬಂಧ ಹೇರಲು ಜಮ್ಮು ಮತ್ತು ಕಾಶ್ಮೀರ ಸರ್ಕಾರ ಶುಕ್ರವಾರ ನಿರ್ಧಾರ...

ಅಫ್ಜಲ್ ಗುರು ಗಲ್ಲಿಗೆ ಮೂರು ವರ್ಷ; ಶ್ರೀನಗರದಲ್ಲಿ ಬಂದ್ ಆಚರಣೆ
ಸಂಸತ್ ಭವನ ಮೇಲಿನ ದಾಳಿಯ ಪ್ರಮುಖ ರುವಾರಿ ಉಗ್ರ ಅಫ್ಜಲ್ ಗುರು ಸಾವನ್ನಪ್ಪಿ ಇಂದಿಗೆ ಮೂರು ವರ್ಷಕಳೆದಿದ್ದು, ಈ ಹಿನ್ನೆಲೆಯಲ್ಲಿ ಮಂಗಳವಾರ ಶ್ರೀನಗರದಾದ್ಯಂತ ಬಂದ್ ಆಚರಿಸಲಾಗುತ್ತಿದೆ...

ದಕ್ಷಿಣ ಕನ್ನಡ ಬಂದ್: ತಡರಾತ್ರಿ ಮತ್ತಿಬ್ಬರ ಮೇಲೆ ಹಲ್ಲೆ
ದಕ್ಷಿಣ ಕನ್ನಡ ಬಂದ್ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಹಿಂಸಾಚಾರದ ಪ್ರಕರಣಗಳು ಮುಂದುವರಿದ್ದು...

ಗೋ ಕಳ್ಳಸಾಗಣೆ: ಜಾಹೀದ್ ಹತ್ಯೆ ಖಂಡಿಸಿ ಪ್ರತ್ಯೇಕತವಾದಿಗಳಿಂದ ಪ್ರತಿಭಟನೆ, ಕಾಶ್ಮೀರ್ ಬಂದ್
ಕಳೆದ 10 ದಿನಗಳ ಹಿಂದೆ ಗೋ ಕಳ್ಳಸಾಗಣೆ ಆರೋಪದ ಮೇಲೆ ಉದ್ರಿಕ್ತರ ಗುಂಪೊಂದು ನಡೆಸಿದ್ದ ಪೆಟ್ರೋಲ್ ಬಾಂಬ್ ದಾಳಿಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಟ್ರಕ್ ಚಾಲಕ ಜಾಹೀದ್...

ಗೋಮಾಂಸ ನಿಷೇಧ: ಪ್ರತ್ಯೇಕವಾದಿಗಳಿಂದ ಕಾಶ್ಮೀರ ಬಂದ್
ಜಮ್ಮು ಮತ್ತು ಕಾಶ್ಮೀರ ಹೈಕೋರ್ಟ್ ರಾಜ್ಯದಲ್ಲಿ ಗೋ ಮಾಂಸ ಮಾರಾಟಕ್ಕೆ ನಿಷೇಧ ಹೇರಿದ್ದನ್ನು ವಿರೋಧಿಸಿ ಶನಿವಾರ ಕಣಿವೆ ರಾಜ್ಯ ಬಂದ್ ಮಾಡಲಾಗಿದೆ.

25 ಲಕ್ಷ ಮಂದಿಗೆ ಗೃಹಬಂಧನ!
ಮೂರು ದಿನಗಳ ಕಾಲ ಯಾರೂ ಮನೆಯಿಂದ ಹೊರಗೇ ಬರುವಂತಿಲ್ಲ! ಪಶ್ಚಿಮ ಆಫ್ರಿಕಾದ ಸಿಯೋರಾ ಲಿಯೋನ್ ದೇಶ ತನ್ನ ನಾಗರಿಕರಿಗೆ ಇಂತಹುದೊಂದು ಆದೇಶವನ್ನು ಹೊರಡಿಸಿದೆ...

