ಸಿನಿಮಾ ಸುದ್ದಿತಮಿಳಿನ 'ಸಿಲ ನೋಡಿಗಳಿಲ್' ಚಿತ್ರದ ಮೂಲಕ ನಿರ್ಮಾಣಕ್ಕೆ ಮುಂದಾದ ನಟಿ ಶರ್ಮಿಳಾ ಮಾಂಡ್ರೆ!
ಸಜಿನಿ ಚಿತ್ರದ ಮೂಲಕ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ ನಟಿ ಶರ್ಮಿಳಾ ಮಾಂಡ್ರೆ ಅವರು ವೈವಿಧ್ಯಮಯ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಇತ್ತೀಚೆಗಷ್ಟೇ ಗಾಳಿಪಟ 2 ಚಿತ್ರದಲ್ಲಿ ಕಾಣಿಸಿಕೊಂಡಿದ್ದ ನಟಿ ಇದೀಗ ತಮಿಳಿನ 'ಸಿಲ ನೋಡಿಗಳಿಲ್' ಸಿನಿಮಾ ಮೂಲಕ ಕ್ರಿಯೇಟಿವ್ ನಿರ್ಮಾಪಕರಾಗಿ ಹೊಸ ಜವಾಬ್ದಾರಿಯನ್ನು ಹೊತ್ತುಕೊಂಡಿದ್ದಾರೆ.