• Tag results for silver

ಧರ್ಮ ದಂಗಲ್ ನಡುವೆಯೇ ನೆರವೇರಿತು ವಿವಿ ಪುರಂ ಸುಬ್ರಹ್ಮಣ್ಯ ಸ್ವಾಮಿ ಜಾತ್ರೆ, ಬೆಳ್ಳಿ ತೇರು ಎಳೆದು ಸಂಭ್ರಮಿಸಿದ ಭಕ್ತರು!

ಧರ್ಮ ದಂಗಲ್ ವಿವಾದದ ನಡುವೆಯೇ ವಿಶ್ವೇಶ್ವರಪುರದಲ್ಲಿರುವ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇಗುಲದಲ್ಲಿ ಮಂಗಳವಾರ ರಥೋತ್ಸವ ಸಡಗರ ಸಂಭ್ರಮದಿಂದ ನಡೆಯಿತು. 

published on : 29th November 2022

ಒಂದೇ ದಿನದೊಳಗೆ ಮಹಿಳಾ ಆಯೋಗದ ದೂರುಗಳ ತನಿಖೆಗೆ ಸಿಎಂ ಬೊಮ್ಮಾಯಿ ಸೂಚನೆ

ಮಹಿಳಾ ಆಯೋಗದಿಂದ ಸ್ವೀಕಾರವಾದ ದೂರುಗಳನ್ನು 7 ರಿಂದ 8 ಗಂಟೆಯೊಳಗೆ ತನಿಖೆ ಪ್ರಾರಂಭಿಸಬೇಕೆಂದು ಆಯೋಗದ ಮಹಾನಿರ್ದೇಶಕರಿಗೆ ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

published on : 25th November 2022

ಕಾಮನ್ ವೆಲ್ತ್ ಗೇಮ್ಸ್ 2022: ಕುಸ್ತಿಯಲ್ಲಿ ಭಾರತಕ್ಕೆ ಮೊದಲ ಪದಕ, ಬೆಳ್ಳಿ ಗೆದ್ದ ಮಹಿಳಾ ಕುಸ್ತಿಪಟು ಅನ್ಶು ಮಲಿಕ್

ಕಾಮನ್ ವೆಲ್ತ್ ಗೇಮ್ಸ್ 2022 ರಲ್ಲಿ ಭಾರತದ ಮಹಿಳಾ ಕುಸ್ತಿಪಟು ಅನ್ಶು ಮಲಿಕ್ ಬೆಳ್ಳಿ ಪದಕ ಮುಡಿಗೇರಿಸಿಕೊಂಡಿದ್ದಾರೆ. ನೈಜೀರಿಯಾದ ಒಡುನಾಯೊ ಫೋಲ್ಸಾಡೊ ಎದುರು ಪರಾಭವಗೊಂಡ ನಂತರ ಅನ್ಶು ಮಲಿಕ್ ಬೆಳ್ಳಿ ಪದಕ ಪಡೆದರು.

published on : 5th August 2022

ಕಾಮನ್ವೆಲ್ತ್ ಗೇಮ್ಸ್ 2022: ಭಾರತಕ್ಕೆ ಮತ್ತೊಂದು ಪದಕ; ಬೆಳ್ಳಿ ಗೆದ್ದ ಜೂಡೋ ತಾರೆ ಸುಶೀಲಾ

ಕಾಮನ್ವೆಲ್ತ್ ಗೇಮ್ಸ್ ನಲ್ಲಿ ಭಾರತದ ಪದಕ ಬೇಟೆ ಮುಂದೂವರೆದಿದ್ದು, ನಾಲ್ಕನೇ ದಿನವಾದ ಸೋಮವಾರ ಮಹಿಳೆಯರ 48 ಕೆಜಿ ವಿಭಾಗದಲ್ಲಿ ಭಾರತದ ಜೂಡೋ ತಾರೆ ಎಲ್.ಸುಶೀಲಾ ದೇವಿ ಅವರು ಬೆಳ್ಳಿ ಪದಕವನ್ನು ಜಯಿಸಿದ್ದಾರೆ.

published on : 1st August 2022

ಚಿನ್ನ-ಬೆಳ್ಳಿ ಬೆಲೆಯಲ್ಲಿ ಏರಿಕೆ; ಇಂದಿನ ದರ ಎಷ್ಟಿದೆ ನೋಡಿ

ಜಾಗತಿಕ ಮಾರುಕಟ್ಟೆಯಲ್ಲಾಗುವ ಬದಲಾವಣೆಗಳಿಗೆ ಅನುಗುಣವಾಗಿ ಚಿನ್ನ ಮತ್ತು ಬೆಳ್ಳೆ ಬೆಲೆಯಲ್ಲಿ ಏರಿಕೆಯಾಗಿದೆ. ಎಚ್‌ಡಿಎಫ್‌ಸಿ ಸೆಕ್ಯುರಿಟೀಸ್ ಪ್ರಕಾರ, ರಾಷ್ಟ್ರ ರಾಜಧಾನಿಯಲ್ಲಿ 10 ಗ್ರಾಂ ಚಿನ್ನಕ್ಕೆ ₹ 255 ಗಳಷ್ಟು ಏರಿಕೆಯಾಗಿ ₹ 51,783 ಕ್ಕೆ ಮಾರಾಟವಾಗುತ್ತಿದೆ.

published on : 29th July 2022

ಚಿನ್ನ, ಬೆಳ್ಳಿ ದರ ಸ್ವಲ್ಪ ಇಳಿಕೆ: ವಿವರ ಹೀಗಿದೆ...

ಚಿನ್ನ, ಬೆಳ್ಳಿ ದರದಲ್ಲಿ ಸ್ವಲ್ಪ ಮಟ್ಟದ ಇಳಿಕೆಯಾಗಿದೆ. 10 ಗ್ರಾಮ್ ಚಿನ್ನದ ಬೆಲೆ 51,145 ರೂಪಾಯಿಗಳಾಗಿದ್ದು, 1 ಕೆ.ಜಿ ಬೆಳ್ಳಿಯ ದರ 1,331 ರೂಪಾಯಿಯಷ್ಟು ಕಡಿಮೆಯಾಗಿದೆ.

published on : 25th July 2022

ವಿಶ್ವ ಅಥ್ಲೆಟಿಕ್ ಚಾಂಪಿಯನ್‌ಷಿಪ್‌: ಐತಿಹಾಸಿಕ ಬೆಳ್ಳಿ ಪದಕ ಗೆದ್ದ ನಂತರ ನೀರಜ್ ಚೋಪ್ರಾ ಪ್ರತಿಕ್ರಿಯೆ ಹೀಗಿದೆ...

ವಿಶ್ವ ಅಥ್ಲೆಟಿಕ್ ಚಾಂಪಿಯನ್‌ಷಿಪ್‌ ಜಾವೆಲಿನ್ ಥ್ರೋ ಸ್ಪರ್ಧೆಯಲ್ಲಿ ಐತಿಹಾಸಿಕ ಬೆಳ್ಳಿ ಪದಕ ಗೆದ್ದಿರುವ ನೀರಜ್ ಚೋಪ್ರಾ, ತಮ್ಮ ಪ್ರದರ್ಶನ ತೃಪ್ತಿದಾಯಕವಾಗಿದೆ ಎಂದು ಪ್ರತಿಕ್ರಿಯಿಸಿದ್ದಾರೆ.

published on : 24th July 2022

ವಿಶ್ವ ಅಥ್ಸೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಬೆಳ್ಳಿ ಗೆದ್ದು ಇತಿಹಾಸ ನಿರ್ಮಿಸಿದ ನೀರಜ್ ಚೋಪ್ರಾ

ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಒಲಿಂಪಿಕ್ಸ್ ಚಿನ್ನದ ಪದಕ ವಿಜೇತ ಜಾವೆಲಿನ್ ಪಟು ನೀರಜ್ ಚೋಪ್ರಾ ಬೆಳ್ಳಿ ಪದಕ ಜಯಿಸುವಲ್ಲಿ ಯಶಸ್ವಿಯಾಗಿದ್ದಾರೆ. ನಾಲ್ಕನೇ ಸುತ್ತಿನಲ್ಲಿ ನೀರಜ್ ಚೋಪ್ರಾ 88.13 ಮೀಟರ್ ದೂರ ಎಸೆಯುವ ಮೂಲಕ ರಜತ ಪದಕ ಜಯಿಸುವಲ್ಲಿ ಯಶಸ್ವಿಯಾಗಿದ್ದಾರೆ.

published on : 24th July 2022

ಸಿಲ್ವರ್ ಡ್ರೆಸ್ ನಲ್ಲಿ ಹಾಟ್ ಫೋಟೋ ಹಂಚಿಕೊಂಡ ಬಹುಭಾಷಾ ನಟಿ ಮಾಳವಿಕಾ ಮೋಹನನ್!

ಬಹುಭಾಷಾ ನಟಿ ಮಾಳವಿಕಾ ಮೋಹನನ್ ಅವರು ತಮ್ಮ ಇನ್ಸ್ಟಾಗ್ರಾಮ್ ನಲ್ಲಿ ಹಾಟ್ ಫೋಟೋವೊಂದನ್ನು ಹಂಚಿಕೊಳ್ಳುವ ಮೂಲಕ ಅಭಿಮಾನಿಗಳ ಎದೆ ಬಡಿತ ಹೆಚ್ಚಿಸಿದ್ದಾರೆ.

published on : 1st July 2022

ಬಾಕು ಶೂಟಿಂಗ್ ವಿಶ್ವಕಪ್‌: ಅಂಜುಮ್ ಗೆ ಬೆಳ್ಳಿ ಪದಕ, ಭಾರತ 3ನೇ ಸ್ಥಾನಕ್ಕೆ ಏರಿಕೆ!

ಅಜರ್‌ಬೈಜಾನ್‌ನ ಬಾಕುನಲ್ಲಿ ನಡೆಯುತ್ತಿರುವ ಐಎಸ್‌ಎಸ್‌ಎಫ್ ಶೂಟಿಂಗ್ ವಿಶ್ವಕಪ್‌ನಲ್ಲಿ ಭಾರತದ ಅನುಭವಿ ಶೂಟರ್ ಅಂಜುಮ್ ಮೌದ್ಗಿಲ್ ಅವರು ಶುಕ್ರವಾರ ಬೆಳ್ಳಿ ಪದಕ ಗಳಿಸಿದ್ದಾರೆ.

published on : 3rd June 2022

ಸಂಪನ್ಮೂಲಗಳನ್ನ ಗುಡಿಸಿ ಗುಂಡಾಂತರ ಮಾಡಿ ಬೆಳ್ಳಿ ತಟ್ಟೆಯಲ್ಲಿ ಭೋಜನ ಸವಿಯುವವರಿಗೆ, ಹಸಿವು ಸೂಚ್ಯಂಕದಲ್ಲಿ 117ನೇ ಸ್ಥಾನಕ್ಕೆ ಕುಸಿದಿರೋದು ಕಾಣುತ್ತಾ?

ಅಮಿತ್ ಶಾ  ಅವರೇ, ನಿಮ್ಮ ಕರ್ನಾಟಕದ ಭೇಟಿಯ ಅಜೆಂಡಾ ಏನು? ಪಿಎಸ್ ಐ ಪರೀಕ್ಷೆ ಅಕ್ರಮವನ್ನು ಕೇಂದ್ರ ತನಿಖಾ ಸಂಸ್ಥೆಗೆ ವಹಿಸುವುದೇ? ಬಿಟ್ ಕಾಯಿನ್ ಹಗರಣದ ತನಿಖೆಯನ್ನ ಚುರುಕುಗೊಳಿಸುವುದಕ್ಕಾ?

published on : 4th May 2022

'ಯುವ ರಾಜಕುಮಾರ್ ಬೆಳ್ಳಿತೆರೆಗೆ ಹೊಸಬರೇ ಹೊರತು ಪ್ರೇಕ್ಷಕರಿಗಲ್ಲ ಆತ ಪ್ರತಿಭೆಯ ಬಂಡಲ್!'

ಯುವ ರಾಜಕುಮಾರ್ ಪ್ರತಿಭೆಯ ಆಗರ, ಅವರಿಗೆ ನಟನಾಗುವ ಎಲ್ಲಾ ಸಾಮರ್ಥ್ಯವಿದೆ, ಕಥೆಗಾಗಿ ಆ ಪ್ರತಿಭೆಯನ್ನು ಬಳಸಬೇಕಾಗಿದೆ. ನಾವು ಆ ಪ್ರಕ್ರಿಯೆಯನ್ನು ಆರಂಭಿಸಿದ್ದೇವೆ ಎಂದು ಸಂತೋಷ್ ಆನಂದ್ ರಾಮ್ ಹೇಳಿದ್ದಾರೆ.

published on : 28th April 2022

ಆಲಿಯಾ ಭಟ್ ಮದುವೆಯಲ್ಲಿ ತೊಟ್ಟಿದ್ದ ಲೆಹೆಂಗಾ ಚಿನ್ನ, ಬೆಳ್ಳಿಯಿಂದ ಮಾಡಿದ್ದಂತೆ!

ಬಾಲಿವುಡ್ ಸ್ಟಾರ್ ಗಳಾದ ಆಲಿಯಾ ಭಟ್ ಮತ್ತು ರಣವೀರ್ ಕಪೂರ್ ಮದುವೆಯಾಗಿ ನಾಲ್ಕು ದಿನಗಳು ಕಳೆದರೂ ಅವರ ಮದುವೆಯ ಸಂಭ್ರಮದ ಮಾತುಗಳು ಇನ್ನು ಹಸಿಹಸಿಯಾಗಿಯೇ ಇವೆ. ಮದುವೆಯ ಮೆಹಂದಿ...

published on : 18th April 2022

ಸಿಲ್ವರ್ ಲೈನ್ ಪ್ರತಿಭಟನೆ: ಯುಡಿಎಫ್ ಸಂಸದರ ವಿರುದ್ಧ ಸಂಸತ್ ಬಳಿ ದೆಹಲಿ ಪೊಲೀಸರ ಒರಟು ವರ್ತನೆ

ಸಿಲ್ವರ್ ಲೈನ್ ಸೆಮಿ ಹೈ ಸ್ಪೀಡ್ ರೈಲು ಯೋಜನೆ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ಯುಡಿಎಫ್ ಸಂಸದರೊಂದಿಗೆ ದೆಹಲಿ ಪೊಲೀಸರು ಒರಟಾಗಿ ನಡೆದುಕೊಂಡಿದ್ದಾರೆ. 

published on : 24th March 2022

ISSF World Cup: ಭಾರತೀಯ ಮಹಿಳಾ ಶೂಟಿಂಗ್ ತಂಡಕ್ಕೆ ಮೂರನೇ ಚಿನ್ನ, ಪುರುಷ ತಂಡಕ್ಕೆ ಬೆಳ್ಳಿ

ಎರಡನೇ ಅರ್ಹತಾ ಹಂತದಲ್ಲಿ, ಭಾರತ 568 ಅಂಕಗಳೊಂದಿಗೆ ಅಗ್ರಸ್ಥಾನದಲ್ಲಿದೆ ಮತ್ತು ಜರ್ಮನಿ 567 ಅಂಕಗಳೊಂದಿಗೆ ಎರಡನೇ ಸ್ಥಾನದಲ್ಲಿದೆ.

published on : 7th March 2022
1 2 > 

ರಾಶಿ ಭವಿಷ್ಯ