- Tag results for sim
![]() | ಸಿ ಆರ್ ಸಿಂಹ 80ನೇ ಜನ್ಮ ವಾರ್ಷಿಕೋತ್ಸವ: ವೇದಿಕೆ ಫೌಂಡೇಶನ್ ನಿಂದ ವರ್ಷಪೂರ್ತಿ ನಾಟಕೋತ್ಸವ!ವೇದಿಕೆ ಫೌಂಡೇಶನ್ 40 ನೇ ವರ್ಷಕ್ಕೆ ಕಾಲಿಡುತ್ತಿರುವ ಮತ್ತು ಸಿ ಆರ್ ಸಿಂಹ ಅವರ 80 ನೇ ಜನ್ಮ ವಾರ್ಷಿಕೋತ್ಸವವನ್ನು ಆಚರಿಸುತ್ತಿರುವ ಮಹತ್ವದ ಸಂದರ್ಭದಲ್ಲಿ, ಮೆಗಾ ಥಿಯೇಟರ್ ಫೆಸ್ಟಿವಲ್ ಆಯೋಜಿಸಿದೆ. |
![]() | 'ವೀರಸಿಂಹ ರೆಡ್ಡಿ' ಸೂಪರ್ ಸ್ಟಾರ್ ಬಾಲಕೃಷ್ಣ ವಿರುದ್ಧ ದುನಿಯಾ ವಿಜಯ್ ಅಭಿನಯಕ್ಕೆ ಅಭಿಮಾನಿಗಳು ಫಿದಾ!ಕನ್ನಡದ ದುನಿಯಾ ವಿಜಯ್ ತೆಲುಗಿನ ಸೂಪರ್ ಸ್ಟಾರ್ ನಂದಮೂರಿ ಬಾಲಕೃಷ್ಣ ವಿರುದ್ಧ ವಿಲನ್ ಆಗಿ ಅಭಿನಯಿಸಿರುವ ತೆಲುಗು ಚಿತ್ರ 'ವೀರ ಸಿಂಹ ರೆಡ್ಡಿ' ಅಭಿಮಾನಿಗಳ ಮನ ಗೆಲ್ಲುವಲ್ಲಿ ಯಶಸ್ವಿಯಾಗಿದೆ. ಈ ಚಿತ್ರದಲ್ಲಿ ತನ್ನ ಖಳನಾಯಕನ ಪಾತ್ರಕ್ಕೆ ಸಿಗುತ್ತಿರುವ ಪ್ರತಿಕ್ರಿಯೆಯಿಂದಾಗಿ ದುನಿಯಾ ವಿಜಯ್ ಹರ್ಷ ವ್ಯಕ್ತಪಡಿಸಿದ್ದಾರೆ. |
![]() | ನಾಯಿ ಕೊಟ್ಟು ದೇವ್ರಾಣೆ ಪಟಾಯಿಸಿಲ್ಲ, ಹರಿಪ್ರಿಯಾ ತಂದೆ ಶ್ರಾದ್ಧದ ದಿನ ನನ್ನ ಪ್ರೇಮ ನಿವೇದಿಸಿದೆ: ಸಿಂಹ-ಪ್ರಿಯಾ ಪ್ರೀತಿಯ ಬಗ್ಗೆ 'ವಸಿಷ್ಠ' ಸ್ಪಷ್ಟನೆಹೊಸ ಬಾಳಿಗೆ ಕಾಲಿಡುವ ಸಂಭ್ರಮದಲ್ಲಿರುವ ಸ್ಯಾಂಡಲ್ವುಡ್ನ ಸ್ಟಾರ್ ಜೋಡಿ ಹರಿಪ್ರಿಯಾ ಮತ್ತು ವಸಿಷ್ಠ ಸಿಂಹ ಮಾಧ್ಯಮಗಳ ಮುಂದೆ ಕಾಣಿಸಿಕೊಂಡರು. ಈ ವೇಳೆ ತಮ್ಮ ಮದುವೆ ಆಮಂತ್ರಣ ಪತ್ರಿಕೆಯನ್ನು ಪ್ರದರ್ಶಿಸಿದ್ದಾರೆ. |
![]() | ರಾಜ್ ಶರಣ್ ನಿರ್ದೇಶನದ 'ಮೊದಲ ಮಳೆ' ಸಿನಿಮಾದಲ್ಲಿ ಒಂಬತ್ತು ಮಂದಿ ನಾಯಕಿಯರು!ರಾಜ್ ಶರಣ್ ಅವರ ನಿರ್ದೇಶನದ ಎರಡನೇ ಸಿನಿಮಾ 'ಮೊದಲ ಮಳೆ'ಯಲ್ಲಿ ನಟ ರಾಜಾ ನರಸಿಂಹ ನಟಿಸಿದ್ದು, ಇದೀಗ ನಾಯಕಿಯರ ವಿಚಾರಕ್ಕೆ ಸುದ್ದಿಯಾಗಿದೆ. ಸಿನಿಮಾದಲ್ಲಿ ಒಂದಲ್ಲ ಎರಡಲ್ಲ ಬರೋಬ್ಬರಿ ಒಂಬತ್ತು ನಾಯಕಿಯರು ಇದ್ದಾರೆ. |
![]() | ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇ ಹೆದ್ದಾರಿಯಲ್ಲಿ ಬೈಕ್-ಆಟೋಗಿಲ್ಲ ಪ್ರವೇಶ ಎಂದ ಸಂಸದ ಪ್ರತಾಪ್ ಸಿಂಹ, ಕಾರಣ ಏನು ಗೊತ್ತಾ?ಮೈಸೂರು-ಬೆಂಗಳೂರು ದಶಪಥ ರಸ್ತೆಯಲ್ಲಿ ಸಂಚರಿಸಲು ದ್ವಿಚಕ್ರ ಹಾಗೂ ತ್ರಿಚಕ್ರ ವಾಹನಗಳಿಗೆ ಅವಕಾಶ ಇಲ್ಲ ಎಂದು ಮೈಸೂರು- ಕೊಡಗು ಸಂಸದ ಪ್ರತಾಪ್ ಸಿಂಹ ಶುಕ್ರವಾರ ಹೇಳಿದ್ದಾರೆ. |
![]() | ಸಿಂಹ- ಪ್ರಿಯಾ ವಿವಾಹಕ್ಕೆ ಮೂಹೂರ್ತ ಫಿಕ್ಸ್: ಮೈಸೂರಿನಲ್ಲಿ ಸಪ್ತಪದಿ ತುಳಿಯಲಿದೆ ಚಂದನವನದ ಮುದ್ದು ಜೋಡಿ!ನಟ ವಸಿಷ್ಠ ಸಿಂಹ ಮತ್ತು ಹರಿಪ್ರಿಯಾ ಇದೇ ತಿಂಗಳು ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ. ಮೈಸೂರಿನಲ್ಲಿ ತಮ್ಮ ವಿವಾಹ ಸಮಾರಂಭ ನಡೆಸಲು ಇಬ್ಬರು ನಿರ್ಧರಿಸಿದ್ದಾರೆ. |
![]() | ನಿರ್ದೇಶಕ ಸಿಂಪಲ್ ಸುನಿಯೊಂದಿಗೆ ರೊಮ್ಯಾಂಟಿಕ್ ಸಿನಿಮಾದಲ್ಲಿ ನಟ ವಿನಯ್ ರಾಜ್ಕುಮಾರ್ಇದೀಗ 'ಸಿಂಪಲ್ ಆಗಿ ಒಂದ್ ಲವ್ ಸ್ಟೋರಿ' ಖ್ಯಾತಿಯ ನಿರ್ದೇಶಕ ಸುನಿ ಅವರ ಮುಂದಿನ ಸಿನಿಮಾದಲ್ಲಿ ವಿನಯ್ ರಾಜ್ಕುಮಾರ್ ಅವರು ನಟಿಸಲಿದ್ದಾರೆ. ಈ ಸಿನಿಮಾಗಾಗಿ ಇದೇ ಮೊದಲ ಬಾರಿಗೆ ನಟ ಹಾಗೂ ನಿರ್ದೇಶಕ ಸುನಿ ಒಟ್ಟಿಗೆ ಕೆಲಸ ಮಾಡುತ್ತಿದ್ದಾರೆ. |
![]() | ಮೈಸೂರು-ಬೆಂಗಳೂರು ಹೆದ್ದಾರಿಗೆ ಒಡೆಯರ್ ಹೆಸರಿಡುವಂತೆ ಕೇಂದ್ರ ಸಚಿವರಿಗೆ ಮಾಜಿ ಸಿಎಂ ಎಸ್.ಎಂ.ಕೃಷ್ಣ ಪತ್ರಮೈಸೂರು-ಬೆಂಗಳೂರು ಎಕ್ಸ್ಪ್ರೆಸ್ ವೇಗೆ ಎರಡನೇ ಹೆಸರು ಮುನ್ನಲೆಗೆ ಬಂದಿದ್ದು, ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಹೆಸರು ಇಡುವಂತೆ ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರು, ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಪತ್ರ ಬರೆದಿದ್ದಾರೆ. |
![]() | ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತಾದಿಗಳಿಗೆ ಡ್ರೆಸ್ ಕೋಡ್ : ಸಂಸದ ಪ್ರತಾಪ್ ಸಿಂಹ ಬೆಂಬಲದೇವಸ್ಥಾನಗಳಲ್ಲಿ ಡ್ರೆಸ್ಕೋಡ್ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. ಮೈಸೂರಿನ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಆಗಮಿಸುವ ಭಕ್ತರಿಗೆ ಡ್ರೆಸ್ಕೋಡ್ ಕಡ್ಡಾಯ ಮಾಡಬೇಕೆಂಬ ಕೂಗು ಜೋರಾಗಿದೆ. |
![]() | ಬೆಂಗಳೂರು ಮೈಸೂರು ದಶಪಥ ರಸ್ತೆಗೆ 'ಕಾವೇರಿ ಎಕ್ಸ್ಪ್ರೆಸ್ವೇ' ಎಂದು ಹೆಸರಿಡಲು ಗಡ್ಕರಿಗೆ ಪ್ರತಾಪ್ ಸಿಂಹ ಮನವಿಯಮುನಾ ಎಕ್ಸ್ಪ್ರೆಸ್ವೇ, ಗಂಗಾ ಎಕ್ಸ್ಪ್ರೆಸ್ವೇ, ಮಧ್ಯಪ್ರದೇಶದ ನರ್ಮದಾ ಎಕ್ಸ್ಪ್ರೆಸ್ವೇ ನಂತೆಯೇ ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಗೆ ಜೀವನದಿ ಕಾವೇರಿ ನದಿಯ ಹೆಸರು ಇಡಬೇಕೆಂದು ಸಂಸದ ಪ್ರತಾಪ ಸಿಂಹ್ ಅವರು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರಿಗೆ ಬುಧವಾರ ಮನವಿ ಮಾಡಿದ್ದಾರೆ. |
![]() | ಹರಿಪ್ರಿಯಾ- ವಸಿಷ್ಠ ಸಿಂಹ ಪ್ರೇಮಾಂಕುರಕ್ಕೆ ಕಾರಣ 'ಕ್ರಿಸ್ಟಲ್': ತಮ್ಮ ಪ್ರೀತಿ ಚಿಗುರೊಡೆದ ಅಸಲಿ ಕಹಾನಿ ಬಿಚ್ಚಿಟ್ಟ 'ಉಗ್ರಂ' ನಟಿ!ನಟಿ ಹರಿಪ್ರಿಯಾ ಹಾಗೂ ನಟ ವಸಿಷ್ಠ ಸಿಂಹ ಅವರು ಇತ್ತೀಚೆಗಷ್ಟೇ ನಿಶ್ಚಿತಾರ್ಥ ಮಾಡಿಕೊಂಡಿದ್ದು ಕೇವಲ ಆಪ್ತರು ಮತ್ತು ಕುಟುಂಬದವರ ಸಮ್ಮುಖದಲ್ಲಿ ಈ ಶುಭ ಕಾರ್ಯ ನಡೆದಿದೆ. ಇಬ್ಬರ ನಡುವಿನ ಪ್ರೀತಿ ಬಗ್ಗೆ ಯಾರಿಗೂ ಗೊತ್ತಿರಲಿಲ್ಲ. |
![]() | 'ಚಿನ್ನ ನಿನ್ನ ತೋಳಿನಲ್ಲಿ ಕಂದ ನಾನು'! ಎಂದ ಹರಿಪ್ರಿಯಾ... ಎಂದೂ ನಿನ್ನ ನೆರಳಾಗಿ ಕಾಯುವೆ ನಾನು..! ಎಂದ ವಶಿಷ್ಠ ಸಿಂಹಸ್ಯಾಂಡಲ್ ವುಡ್ ನಲ್ಲಿ ಮದುವೆ ಪರ್ವ ಜೋರಾಗುತ್ತಿದ್ದಂತೆ ನಟ ವಶಿಷ್ಠ ಸಿಂಹ ಮತ್ತು ನಾಯಕಿ ನಟಿ ಹರಿಪ್ರಿಯಾ ಕೂಡ ಸದ್ಯದಲ್ಲಿಯೇ ಮದುವೆಯಾಗುತ್ತಿದ್ದಾರೆ ಎಂಬ ಸುದ್ದಿ ಜೋರಾಗಿ ಹಬ್ಬಿತು. |
![]() | ವಸಿಷ್ಠ ಸಿಂಹ- ಹರಿಪ್ರಿಯಾ ದುಬೈಯಲ್ಲಿ ಸದ್ಯದಲ್ಲೇ ಹಸೆಮಣೆಗೆ?: ಸ್ಯಾಂಡಲ್ ವುಡ್ ನಲ್ಲಿ ದಟ್ಟವಾಗಿದೆ ವದಂತಿಸ್ಯಾಂಡಲ್ ವುಡ್ ನಲ್ಲಿ ಈಗ ಮದುವೆ ಸೀಸನ್ ಆರಂಭವಾಗಿದೆ ಎಂಬ ಮಾತುಗಳು ದಟ್ಟವಾಗಿ ಕೇಳಿಬರುತ್ತಿವೆ. ಇತ್ತೀಚೆಗೆ ಬೆಂಗಳೂರಿನ ಪ್ಯಾಲೆಸ್ ಗ್ರೌಂಡ್ ನಲ್ಲಿ ಉದ್ಯಮಿ ಯಶಸ್ವಿ ಪಟ್ಲ ಜೊತೆ ನಟಿ ಅದಿತಿ ಪ್ರಭುದೇವ ಹಸೆಮಣೆ ಏರಿದರು. |
![]() | ನಟ ವಸಿಷ್ಠ ಸಿಂಹ ಜೊತೆ ನಟಿ ಹರಿಪ್ರಿಯಾ ವಿವಾಹ ಶೀಘ್ರದಲ್ಲೆ; ಇಲ್ಲಿದೆ ಇಂಟರೆಸ್ಟಿಂಗ್ ಮಾಹಿತಿಮೂಗು ಚುಚ್ಚಿಸಿಕೊಳ್ಳುವಾಗ ನಟಿ ಹರಿಪ್ರಿಯಾ ಜೊತೆಯಲ್ಲಿ ವಸಿಷ್ಠ ಸಿಂಹ ಇದ್ದಾರೆ. ಅಲ್ಲದೇ ಹರಿಪ್ರಿಯಾ ನೋವಿನಿಂದ ಕಣ್ಣೀರು ಹಾಕಿದಾಗ ಆಕೆಯ ಕಣ್ಣುಗಳನ್ನು ಒರೆಸಿ ಪ್ರೀತಿಯಿಂದ ತಲೆಗೆ ಮುತ್ತು ಕೊಟ್ಟಿದ್ದಾರೆ. |
![]() | ಪಾಕಿಸ್ತಾನ ನೂತನ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ತಕ್ಷಣವೇ ಭಾರತಕ್ಕೆ ಸಮಸ್ಯೆ ಎಂದು ನಿರೀಕ್ಷಿಸಬೇಡಿ: ಮಾಜಿ ಹೈ ಕಮಿಷನರ್ಪಾಕಿಸ್ತಾನಕ್ಕೆ ಹೊಸದಾಗಿ ನೇಮಕವಾಗಿರುವ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ತಕ್ಷಣವೇ ಭಾರತಕ್ಕೆ ಸಮಸ್ಯೆಗಳನ್ನು ಹೆಚ್ಚಿಸುತ್ತಾರೆ ಎಂದು ಭಾವಿಸುವುದು ಬೇಡ ಎಂದು ಮಾಜಿ ಹೈ ಕಮಿಷನರ್ ಒಬ್ಬರು ಹೇಳಿಕೆ ನೀಡಿದ್ದಾರೆ. |