- Tag results for sindagi
![]() | ಸಿಂಧಗಿಯಲ್ಲಿ ಜೆಡಿಎಸ್ ಗೆ ಆಘಾತ: ಠೇವಣಿ ಕಳೆದುಕೊಂಡಿದ್ದಕ್ಕೆ ಗೌಡರು ಕೊತಕೊತ; ಹಳೇ ಮೈಸೂರು ಭಾಗದಲ್ಲಿಯೂ ಸಂಕಷ್ಟ!ಹಾನಗಲ್ ಮತ್ತು ಸಿಂದಗಿ ಉಪ ಚುನಾವಣೆ ಫಲಿತಾಂಶ ಜೆಡಿಎಸ್ ಗೆ ಆಘಾತ ಉಂಟುಮಾಡಿದೆ, ಹಳೇ ಮೈಸೂರು ಭಾಗದಲ್ಲಿರುವಂತೆ ಜೆಡಿಎಸ್ ಗೆ ಭದ್ರ ನೆಲೆಯಿಲ್ಲದಂತಾಗಿದೆ. |
![]() | ಸಿಂದಗಿಯಲ್ಲಿ ಭರ್ಜರಿ ಗೆಲುವು: ಗ್ರಾಮೀಣ ಕೇಂದ್ರಿತ ಪ್ರಚಾರದಿಂದ ಬಿಜೆಪಿಗೆ ಲಾಭ!ರಾಜ್ಯ ರಾಜಕಾರಣದಲ್ಲಿ ಕುತೂಹಲಕ್ಕೆ ಕಾರಣವಾಗಿದ್ದ ಎರಡು ಕ್ಷೇತ್ರಗಳ ಉಪಚುನಾಣೆಯ ಫಲಿತಾಂಶದಲ್ಲಿ ಮಂಗಳವಾರ ಹೊರಬಿದ್ದಿದ್ದು, ಸಿಂದಗಿಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದೆ. ಭಾರೀ ಕುತೂಹಲದ ಮಧ್ಯೆ ಕಮಲ ಅರಳಿದ್ದು, ಈಗ ಗೆಲುವಿಗೆ ಯಾವ್ಯಾವ ಅಂಶಗಳು ಕಾರಣವಾದವು ಎಂಬುದರ ಬಗ್ಗೆ ಚರ್ಚೆಗಳು ಆರಂಭವಾಗಿವೆ. |
![]() | ಪಕ್ಷ ಸಂಘಟನೆಯ ಕೊರತೆಯೇ ಜೆಡಿಎಸ್ ಸೋಲಿಗೆ ಕಾರಣ: ಹೆಚ್ ಡಿ ಕುಮಾರಸ್ವಾಮಿಸಿಂದಗಿ ಮತ್ತು ಹಾನಗಲ್ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಗಳು ಹೀನಾಯ ಸೋಲು ಕಂಡಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಜೆಡಿಎಸ್ ನಾಯಕ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ, ಕಾರ್ಯಕರ್ತರ ಒತ್ತಾಸೆ ಮೇರೆಗೆ ಅಭ್ಯರ್ಥಿಗಳನ್ನು ಸ್ಪರ್ಧೆಗೆ ನಿಲ್ಲಿಸಿದ್ದೆವು ಹೊರತು ನಮಗೆ ಈ ಫಲಿತಾಂಶದ ಬಗ್ಗೆ ತಿಳಿದಿತ್ತು ಎಂದು ಹೇಳಿದ್ದಾರೆ. |
![]() | ಸಿಂದಗಿಯಲ್ಲಿ ಬಿಜೆಪಿ ಅಭ್ಯರ್ಥಿ ಭರ್ಜರಿ ಗೆಲುವು! 30,836 ಮತಗಳ ಅಂತರದಿಂದ ಭಾರಿ ಜಯಸಿಂದಗಿ ಕ್ಷೇತ್ರದ ಉಪ ಚುನಾವಣೆಯ 22 ಸುತ್ತಿನ ಮತ ಎಣಿಕೆಯಲ್ಲಿ ಎಲ್ಲಾ ಸುತ್ತುಗಳಲ್ಲಿ ಮುನ್ನಡೆ ಸಾಧಿಸಿಕೊಂಡು ಬಿಜೆಪಿ ಅಭ್ಯರ್ಥಿ ರಮೇಶ್ ಭೂಸನೂರ 30 ಸಾವಿರಕಕೂ ಅಧಿಕ ಮತಗಳ ಅಂತರದಿಂದ ಭರ್ಜರಿ ಜಯ ಸಾಧಿಸಿದ್ದಾರೆ. |
![]() | ಹಾನಗಲ್-ಸಿಂದಗಿ ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲ್ಲುವ ವಿಶ್ವಾಸವಿದೆ: ಸಿಎಂ ಬಸವರಾಜ ಬೊಮ್ಮಾಯಿಹಾನಗಲ್ ಮತ್ತು ಸಿಂದಗಿ ಎರಡೂ ಕ್ಷೇತ್ರಗಳಲ್ಲಿ ಗೆಲ್ಲುವ ವಿಶ್ವಾಸ ನಮಗಿನ್ನೂ ಇದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. |
![]() | ಮಿನಿ ಸಮರ: ಸಿಂದಗಿಯಲ್ಲಿ 4ನೇ ಸುತ್ತಿನಲ್ಲಿ ಬಿಜೆಪಿಯ ರಮೇಶ್ ಭೂಸನೂರ ಮುನ್ನಡೆ, ಹಾನಗಲ್ ನಲ್ಲಿ ಕಾಂಗ್ರೆಸ್-ಬಿಜೆಪಿ ಮಧ್ಯೆ ಹಣಾಹಣಿಹಾನಗಲ್ ಮತ್ತು ಸಿಂದಗಿ ಕ್ಷೇತ್ರಗಳ ಉಪ ಚುನಾವಣೆಯ ಫಲಿತಾಂಶ ಕ್ಷಣಕ್ಷಣಕ್ಕೂ ರೋಚಕವಾಗಿದೆ. ಸಿಂದಗಿ ಕ್ಷೇತ್ರದಲ್ಲಿ ಮೂರನೇ ಸುತ್ತಿನ ಮತ ಎಣಿಕೆ ಕಾರ್ಯ ಮುಗಿದಿದ್ದು ಬಿಜೆಪಿ ಅಭ್ಯರ್ಥಿ ರಮೇಶ್ ಭೂಸನೂರು ಮುನ್ನಡೆ ಕಾಯ್ದುಕೊಳ್ಳುತ್ತಾ ಬಂದಿದ್ದಾರೆ. |
![]() | ಹಾನಗಲ್-ಸಿಂದಗಿ ಉಪ ಚುನಾವಣೆ: ಮತ ಎಣಿಕೆ ಆರಂಭ, ಮಧ್ಯಾಹ್ನ ವೇಳೆಗೆ ಫಲಿತಾಂಶ ಪ್ರಕಟರಾಜ್ಯದ ಆಡಳಿತಾರೂಢ ಬಿಜೆಪಿ, ವಿರೋಧ ಪಕ್ಷಗಳಾದ ಕಾಂಗ್ರೆಸ್ ಮತ್ತು ಜೆಡಿಎಸ್ ಗೆ ಪ್ರತಿಷ್ಠೆಯ ಕಣವಾಗಿರುವ ಸಿಂದಗಿ ಮತ್ತು ಹಾನಗಲ್ ಕ್ಷೇತ್ರಗಳ ಉಪ ಚುನಾವಣೆ ಫಲಿತಾಂಶ ಮಂಗಳವಾರ ಮಧ್ಯಾಹ್ನ ಹೊತ್ತಿಗೆ ಹೊರಬೀಳಲಿದೆ. ಇನ್ನು ಕೆಲವೇ ಕ್ಷಣಗಳಲ್ಲಿ ಮತ ಎಣಿಕೆ ಕಾರ್ಯ ಆರಂಭವಾಗಿದೆ. |
![]() | ಉಪಚುನಾವಣೆ: ಸಿಂದಗಿಯಲ್ಲಿ ಶೇ.69, ಹಾನಗಲ್ ಶೇ.83ರಷ್ಟು ಮತದಾನಮಾಜಿ ಸಚಿವ, ಜೆಡಿಎಸ್ ಶಾಸಕ ಮನಗೂಳಿ ಅವರ ಅಕಾಲಿಕ ನಿಧನದಿಂದಾಗಿ ತೆರವಾಗಿದ್ದ ಸಿಂದಗಿ ಮತ್ತು ಬಿಜೆಪಿ ಶಾಸಕ ಸಿಎಂ ಉದಾಸಿ ನಿಧನದಿಂದ ತೆರವಾಗಿದ್ದ ಹಾನಗಲ್ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಮತದಾರರು ಶನಿವಾರ ಉತ್ಸಾಹದಿಂದ... |
![]() | ಬಿಜೆಪಿಗಿಂತ ಬೊಮ್ಮಾಯಿಗೆ ಮುಖ್ಯವಾದ ಬೈ ಎಲೆಕ್ಷನ್ (ನೇರ ನೋಟ)ಕೂಡ್ಲಿ ಗುರುರಾಜ ಕರ್ನಾಟಕದ ಹಾನಗಲ್ ಹಾಗೂ ಸಿಂದಗಿ ವಿಧಾನಸಭಾ ಉಪ ಚುನಾವಣೆ ರಾಜ್ಯದ ಮೂರು ಪ್ರಮುಖ ಪಕ್ಷಗಳಿಗೆ ಪ್ರತಿಷ್ಠೆಯ ಪ್ರಶ್ನೆ. ಆಳುವ ಪಕ್ಷ ಬಿಜೆಪಿಗಿಂತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಒಂದು ತೂಕ ಹೆಚ್ಚು ಪ್ರತಿಷ್ಠೆ. |
![]() | ಸಿಂದಗಿ, ಹಾನಗಲ್ ಉಪಚುನಾವಣೆ ಮತದಾನ ಆರಂಭ: ಬೆಳಿಗ್ಗೆ 7- ಸಂಜೆ 5ರವರೆಗೆ ಮತದಾನ, ನ.2ಕ್ಕೆ ಫಲಿತಾಂಶರಾಜ್ಯದ ಸಿಂದಗಿ ಮತ್ತು ಹಾನಗಲ್ ವಿಧಾನಸಭೆ ಕ್ಷೇತ್ರಗಳಿಗೆ ಉಪಚುನಾವಣೆಯ ಮತದಾನ ಶನಿವಾರ ಬೆಳಿಗ್ಗೆ 7 ಗಂಟೆಯಿಂದ ಆರಂಭವಾಗಿದೆ. |
![]() | ಹಾನಗಲ್, ಸಿಂದಗಿ ಉಪಚುನಾವಣೆ: ಎರಡು ಕ್ಷೇತ್ರಗಳ ಮೇಲೆ ಚುನಾವಣಾ ಆಯೋಗದ ಕಣ್ಗಾವಲುಅಕ್ಟೋಬರ್ 30 ರಂದು ನಡೆಯಲಿರುವ ಉಪಚುನಾವಣೆ ಹಿನ್ನೆಲೆಯಲ್ಲಿ ಸಿಂದಗಿ ಮತ್ತು ಹಾನಗಲ್ನಲ್ಲಿ ಮತದಾರರ ಓಲೈಕೆಗೆ ಹಣದ ಹಂಚಿಕೆ ಸೇರಿದಂತೆ ಅಕ್ರಮ ಚಟುವಟಿಕೆಗಳನ್ನು ತಡೆಯಲು ರಾಜ್ಯ ಚುನಾವಣಾ ಆಯೋಗ ಕಟ್ಟೆಚ್ಚರ ವಹಿಸಿದೆ. |
![]() | ಬರುತ್ತವೆ, ಹೋಗುತ್ತವೆ ಚುನಾವಣೆ, ಜೀವನದಲ್ಲಿ ಇಲ್ಲ ಬದಲಾವಣೆ: ಕೇಳೋರಿಲ್ಲ ಸಿಂದಗಿ ಜನರ ಬವಣೆ!ಸಿಂದಗಿ ವಿಧಾನಸಭಾ ಕ್ಷೇತ್ರದ ಗ್ರಾಮೀಣ ಭಾಗದ ರಸ್ತೆಗಳ ದಯನೀಯ ಸ್ಥಿತಿಗೆ ವಸತಿ ಸಚಿವ ವಿ.ಸೋಮಣ್ಣ ಪಕ್ಷದ ಅಭ್ಯರ್ಥಿ ಪರ ಪ್ರಚಾರದ ವೇಳೆ ಬಹಿರಂಗವಾಗಿಯೇ ಅಸಮಾಧಾನ ವ್ಯಕ್ತಪಡಿಸಿದ್ದಾರೆ. |
![]() | ಸಿಂದಗಿ-ಹಾನಗಲ್ ಕ್ಷೇತ್ರಗಳ ಉಪ ಚುನಾವಣೆ: ಬಹಿರಂಗ ಪ್ರಚಾರಕ್ಕೆ ಇಂದು ಸಂಜೆ ತೆರೆ, ಮೂರೂ ಪಕ್ಷಗಳಿಗೆ ಪ್ರತಿಷ್ಠೆಯ ಕಣರಾಜ್ಯದ ಪ್ರಮುಖ ಮೂರು ಪಕ್ಷಗಳಿಗೆ ತೀವ್ರ ಜಿದ್ದಾಜಿದ್ದಿನ ಕಣವಾಗಿರುವ ಹಾನಗಲ್ ಮತ್ತು ಸಿಂದಗಿ ಕ್ಷೇತ್ರಗಳ ಉಪ ಚುನಾವಣೆಗೆ ಬಹಿರಂಗ ಪ್ರಚಾರಕ್ಕೆ ಬುಧವಾರ ಸಾಯಂಕಾಲ 7 ಗಂಟೆಗೆ ತೆರೆ ಬೀಳಲಿದೆ. |
![]() | ಸಿಂದಗಿ-ಹಾನ್ ಗಲ್ ಉಪಚುನಾವಣೆ: ಬಿಜೆಪಿ-ಕಾಂಗ್ರೆಸ್ ನಡುವೆ ತುರುಸಿನ ಸ್ಪರ್ಧೆ ಸಾಧ್ಯತೆಸಿಂದಗಿ ಹಾಗೂ ಹಾನ್ ಗಲ್ ವಿಧಾನಸಭಾ ಕ್ಷೇತ್ರಗಳಲ್ಲಿ ಉಪಚುನಾವಣೆಗೆ ವಾರಕ್ಕಿಂತಲೂ ಕಡಿಮೆ ಅವಧಿಯಿದ್ದು, ರಾಜಕೀಯ ಪಂಡಿತರು ಬಿಜೆಪಿ-ಕಾಂಗ್ರೆಸ್ ನಡುವೆ ತುರುಸಿನ ಸ್ಪರ್ಧೆ ಇರುವ ಸಾಧ್ಯತೆಯನ್ನು ನೋಡುತ್ತಿದ್ದಾರೆ. |
![]() | 'ಎರಡು ಕ್ಷೇತ್ರಗಳಲ್ಲಿ ಗೆಲುವು ನಮ್ಮದೇ: ಮತ ಎಣಿಕೆ ಕೆಂದ್ರದಲ್ಲಿ ಕಾಂಗ್ರೆಸ್- ಜೆಡಿಎಸ್ ಬಹಳ ಹೊತ್ತು ಇರುವುದಿಲ್ಲ'ಅಕ್ಟೋಬರ್ 30 ರಂದು ನಡೆಯುವ ಸಿಂದಗಿ, ಹಾನಗಲ್ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿ ಜಯ ಸಾಧಿಸಲಿದೆ ಎಂದು ಬಿಜೆಪಿ ಮುಖಂಡ ಬಿವೈ ವಿಜಯೇಂದ್ರ ಹೇಳಿದ್ದಾರೆ. |