- Tag results for sine die
![]() | ನಿರಂತರ ಕಲಾಪ ವ್ಯರ್ಥ: ನಾಳೆ ಅಧಿವೇಶನಕ್ಕೆ ತೆರೆ?ರಾಷ್ಟ್ರಧ್ವಜದ ವಿಚಾರದಲ್ಲಿ ಪ್ರತಿಪಕ್ಷ ಕಾಂಗ್ರೆೆಸ್ ಅಹೋರಾತ್ರಿ ಧರಣಿ ನಡೆಸುತ್ತಿರುವುದರಿಂದ ಸರ್ಕಾರ ರಾಜ್ಯಪಾಲರ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆೆ ಮಂಗಳವಾರ ಉತ್ತರ ನೀಡಿ, ಸದನವನ್ನು ಅನಿರ್ದಿಷ್ಟಾವಧಿಗೆ ಮುಂದೂಡಲು ನಿರ್ಧರಿಸಿದೆ ಎನ್ನಲಾಗಿದೆ. |
![]() | ಬೆಳಗಾವಿ ಅಧಿವೇಶನ: ವಿಧಾನಸಭೆ ಕಲಾಪ ಅನಿರ್ದಿಷ್ಟಾವಧಿಗೆ ಮುಂದೂಡಿಕೆಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಡಿಸೆಂಬರ್ 13 ರಿಂದ ಆರಂಭವಾಗಿದ್ದ ಚಳಿಗಾಲದ ವಿಧಾನಮಂಡಲ ಅಧಿವೇಶನಕ್ಕೆ ಶುಕ್ರವಾರ ತೆರೆ ಬೀಳುತ್ತಿದ್ದು, ಸ್ವೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು... |
![]() | ಗದ್ದಲ ಕೋಲಾಹಲದಲ್ಲೇ ಕೊನೆಯಾದ ಅಧಿವೇಶನ: ಲೋಕಸಭೆ ಕಲಾಪ ಅನಿರ್ದಿಷ್ಟಾವಧಿಗೆ ಮುಂದೂಡಿಕೆಪೆಗಾಸಸ್ ವಿವಾಹ, ಕೋವಿಡ್ ನಿರ್ವಹಣೆ ಸೇರಿದಂತೆ ಮತ್ತಿತರ ವಿಷಯಗಳು ಲೋಕಸಭೆಯಲ್ಲಿ ಸತತ 23 ದಿನಗಳಿಂದಲೂ ಪ್ರತಿಧ್ವನಿಸಿ ಯಾವುದೇ ವಿಷಯಗಳ ಚರ್ಚೆ ಇಲ್ಲದೇ ಅಂತ್ಯಗೊಂಡಿದೆ. |
![]() | ಸಂಸತ್ ಬಜೆಟ್ ಅಧಿವೇಶನ ಅಂತ್ಯ, ಉಭಯ ಸದನಗಳು ಅನಿರ್ದಿಷ್ಟಾವಧಿಗೆ ಮುಂದೂಡಿಕೆಪ್ರತಿಪಕ್ಷಗಳ ಪ್ರತಿಭಟನೆ, ಸಭಾತ್ಯಾಗದ ನಡುವೆಯೇ ಸಂಸತ್ ಬಜೆಟ್ ಅಧಿವೇಶನ ಗುರುವಾರ ಅಂತ್ಯವಾಗಿದ್ದು, ಸಂಸತ್ ನ ಉಭಯ ಸದನಗಳನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ. |