• Tag results for singapore

ಮಿಕ್ಸ್ಡ್ ಮಾರ್ಷಲ್ ಆರ್ಟ್ಸ್ ನಲ್ಲಿ ರಿತು ಫೋಗಾಟ್ ಜೈತ್ರ ಯಾತ್ರೆ ಮುಂದುವರಿಕೆ; ಜೋಮರಿ ಟೋರ್ಸ್ ವಿರುದ್ಧ ಗೆಲುವು

ಭಾರತದ ಖ್ಯಾತ ರೆಸ್ಲಿಂಗ್ ಪಟು ರಿತು ಫೋಗಾಟ್ ಅವರ ಮಿಕ್ಸ್ಡ್ ಮಾರ್ಷಲ್ ಆರ್ಟ್ಸ್ ನ ಜೈತ್ರ ಯಾತ್ರೆ ಮುಂದುವರೆದಿದ್ದು, ಎಂಎಂಎ ಚಾಂಪಿಯನ್ ಷಿಪ್ ನಲ್ಲಿ ಸತತ 4ನೇ ಗೆಲುವು ಸಾಧಿಸಿದ್ದಾರೆ.

published on : 5th December 2020

ಹಿಂದೂಗಳ ವಿರುದ್ಧ ದಾಳಿಗೆ ಸಂಚು ರೂಪಿಸಿ, ಕಾಶ್ಮೀರದಲ್ಲಿ ಹೋರಾಡಲು ಪ್ಲಾನ್ ಮಾಡಿದ್ದ ಬಾಂಗ್ಲಾ ಪ್ರಜೆಯ ಬಂಧನ

 ಬಾಂಗ್ಲಾದೇಶದಲ್ಲಿ ಹಿಂದೂಗಳ ವಿರುದ್ಧ ದಾಳಿಗೆ ಸಂಚು ರೂಪಿಸಿ, ಕಾಶ್ಮೀರದಲ್ಲಿ ಹೋರಾಡಲು ಯೋಜಿಸಿದ್ದ ಆ ದೇಶದ ಪ್ರಜೆಯೊಬ್ಬನನ್ನು  ಭದ್ರತಾ ಪಡೆಗಳು ಮಂಗಳವಾರ ಬಂಧಿಸಿರುವುದಾಗಿ ಸಿಂಗಾಪುರ ಹೇಳಿದೆ. 

published on : 24th November 2020

ರಾಷ್ಟ್ರಪತಿ ಕೊವಿಂದ್ ಅವರಿಗೆ ಸಿಂಗಾಪುರ ರಾಯಭಾರಿಯಿಂದ ‘ವಿಶ್ವಾಸಾರ್ಹ ಪತ್ರ’ ಅರ್ಪಣೆ

ಭಾರತದಲ್ಲಿರುವ ಸಿಂಗಾಪುರ ರಾಯಭಾರಿ ಸೈಮನ್ ವಾಂಗ್ ವೈ ಕುಯೆನ್ ಅವರು ಗುರುವಾರ ತಮ್ಮ ‘ವಿಶ್ವಾಸಾರ್ಹ ಪತ್ರ’ವನ್ನು ರಾಷ್ಟ್ರಪತಿ ರಾಮ್‍ನಾಥ್ ಕೋವಿಂದ್ ಅವರಿಗೆ ವರ್ಚ್ಯುಯಲ್‍ ಸಮಾರಂಭದಲ್ಲಿ ಅರ್ಪಿಸಿದರು.

published on : 11th September 2020

ವಿಶ್ವದ ಮೊದಲ ತೇಲುವ ಆಪಲ್ ಸ್ಟೋರ್: ಎಲ್ಲಿದೆ? ಹೇಗಿದೆ ಗೊತ್ತೇ?

ಕ್ಯುಪರ್ಟಿನೋ ಮೂಲದ ಐಫೋನ್ ತಯಾರಕ ಸಂಸ್ಥೆ ಸೆ.10 ರಂದು ಸಿಂಗಪೂರ್ ನಲ್ಲಿ ವಿಶ್ವದ ಮೊದಲ ತೇಲುವ ಆಪಲ್ ಸ್ಟೋರ್ ನ್ನು ಉದ್ಘಾಟಿಸಿದೆ. 

published on : 10th September 2020

ಕೋವಿಡ್ ಸಂಕಷ್ಟ ಕಾಲದಲ್ಲಿ ಉತ್ತಮ ಸೇವೆ: ಭಾರತೀಯ ಮೂಲದ ದಾದಿಗೆ ಸಿಂಗಾಪುರ ಪ್ರೆಸಿಡೆಂಟ್ ಅವಾರ್ಡ್

ಕೋವಿಡ್ -19 ಸಾಂಕ್ರಾಮಿಕ ಸಮಯದಲ್ಲಿ ಅತ್ಯಂತ ಮುತುವರ್ಜಿಯಿಂದ ಸೇವೆ ಸಲ್ಲಿಸಿದ್ದಕ್ಕಾಗಿ  ಸಿಂಗಾಪುರದ 59 ವರ್ಷದ ಭಾರತೀಯ ಮೂಲದ ದಾದಿಯೊಬ್ಬರಿಗೆ ದಾದಿಯರಿಗೆ ನೀಡಲಾಗುವ ಅತ್ಯುನ್ನತ ಪುರಸ್ಕಾರದಲ್ಲಿ ಒಂದಾದ ಪ್ರೆಸಿಡೆಂಟ್ ಅವಾರ್ಡ್ ಫಾರ್ ನರ್ಸ್ ನೀಡಿ ಸನ್ಮಾನಿಸಲಾಗಿದೆ.

published on : 22nd July 2020

ಸಿಂಗಾಪುರ್ ಗೆ ತೆರಳಲು 5 ವರ್ಷದ ಬಾಲಕನಿಗೆ ಅತಿ ಕಡಿಮೆ ಸಮಯದಲ್ಲಿ ಪಾಸ್ ಪೋರ್ಟ್ ನೀಡಿದ ಬೆಂಗಳೂರಿನ ಪಾಸ್ ಪೋರ್ಟ್ ಕಚೇರಿ

ವಂದೇ ಭಾರತ್ ಮಿಷನ್ ವಿಮಾನದಲ್ಲಿ  ಚೆನ್ನೈ ಮೂಲಕ ಕುಟುಂಬವೊಂದು ಸಿಂಗಾಪುರಕ್ಕೆ ತೆರಳಬೇಕಿತ್ತು, ಹೀಗಾಗಿ ಅವರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತೆರಳಿದ್ದರು, ಅಲ್ಲಿ ಹೋಗಿ ನೋಡಿದ ನಂತರವೇ ತಿಳಿದಿದ್ದು ತಮ್ಮ ಐದು ವರ್ಷ ಮಗನ ಪಾಸ್ ಪೋರ್ಟ್ ಅವಧಿ ಮುಗಿದಿರುವುದು ತಿಳಿದಿದೆ.

published on : 16th July 2020