ವಿದೇಶದೆಹಲಿ ಸಿಎಂ ಕೇಜ್ರಿವಾಲ್ ಹೇಳಿಕೆಗೆ ಸಿಂಗಾಪುರ ತಿರುಗೇಟು; ಆಕ್ಷೇಪ ವ್ಯಕ್ತಪಡಿಸಿದ ಭಾರತ!
ಸಿಂಗಾಪುರ ರೂಪಾಂತರಿ ವೈರಸ್ ಹೆಚ್ಚು ಅಪಾಯಕಾರಿ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಟ್ವೀಟ್ ಮಾಡಿದ್ದು ಇದಕ್ಕೆ ಸಿಂಗಾಪುರ ಸರ್ಕಾರ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು ಭಾರತ ಸಹ ಈ ಹೇಳಿಕೆಯನ್ನು ವಿರೋಧಿಸಿದೆ.