ರಾಜ್ಯ10 ಬಿಲಿಯನ್ ಡಾಲರ್ ದ್ವಿಪಕ್ಷೀಯ ವ್ಯಾಪಾರ ವೃದ್ಧಿಗೆ ಮುನ್ನುಡಿ; ಐತಿಹಾಸಿಕ 'ಸಿಸ್ಟರ್-ಸಿಟಿ' ಒಪ್ಪಂದಕ್ಕೆ ರಾಜ್ಯ ಸರ್ಕಾರ ಮುಂದು: DCM ಡಾ. ಜಿ. ಪರಮೇಶ್ವರ್
ಬೆಂಗಳೂರು ಮತ್ತು ಪೆರು ದೇಶದ ಪ್ರಮುಖ ನಗರದ ನಡುವೆ ವ್ಯಾಪಾರ, ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಗಳಲ್ಲಿ ನೇರ ಸಾಂಸ್ಥಿಕ ಸಹಯೋಗವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಈ ಸಿಸ್ಟರ್-ಸಿಟಿ ಒಪ್ಪಂದವು ಅತ್ಯಂತ ಮಹತ್ವದ್ದಾಗಿದೆ