- Tag results for sisters
![]() | ತುಮಕೂರು: ಮೂವರು ಅನಾಥ ಸಹೋದರಿಯರು ಆತ್ಮಹತ್ಯೆಗೆ ಶರಣುಅನಾಥರಾಗಿದ್ದ ಮೂವರು ಸಹೋದರಿಯರು ಮನೆಯಲ್ಲಿ ನೇಣು ಬಿಗಿದುಕೊಂಡು ಸಾಮೂಹಿಕವಾಗಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲೂಕಿನ ಬರಕನಹಾಲ್ ತಾಂಡಾದಲ್ಲಿ ನಡೆದಿದೆ. |
![]() | ಒಬ್ಬನನ್ನೇ ಮದುವೆಯಾದ ಅವಳಿ ಸೋದರಿಯರು: ತನಿಖೆ ನಡೆಸಿ ಕ್ರಮ ಕೈಗೊಳ್ಳುವಂತೆ ಮಹಿಳಾ ಆಯೋಗ ಸೂಚನೆಭಾರಿ ಕೋಲಾಹಲಕ್ಕೆ ಕಾರಣವಾಗಿರುವ ಮುಂಬೈನ ವ್ಯಕ್ತಿಯೊಬ್ಬ ಅವಳಿ ಸೋದರಿಯರನ್ನು ಮದುವೆಯಾಗಿರುವ ವರದಿಗಳ ಕುರಿತು ತನಿಖೆ ನಡೆಸಿ ಕ್ರಮ ಕೈಗೊಳ್ಳುವಂತೆ ಮಹಾರಾಷ್ಟ್ರ ರಾಜ್ಯ ಮಹಿಳಾ ಆಯೋಗವು ಸೊಲ್ಲಾಪುರ ಪೊಲೀಸರಿಗೆ ಸೋಮವಾರ ಸೂಚಿಸಿದೆ. |
![]() | ಒಂದೇ ಹುಡುಗನನ್ನು ವಿವಾಹವಾದ ಅವಳಿ ಸಹೋದರಿಯರು! ವಿಡಿಯೋ ವೈರಲ್ಮಹಾರಾಷ್ಟ್ರದ ಸೊಲ್ಲಾಪುರ ಜಿಲ್ಲೆಯಲ್ಲಿ ವಿಚಿತ್ರ ರೀತಿಯ ಮದುವೆ ನಡೆದಿದೆ. ಮುಂಬೈಯಲ್ಲಿ ಐಟಿ ವೃತ್ತಿಯಲ್ಲಿರುವ ಅವಳಿ ಸಹೋದರಿಯರು ಒಂದೇ ಹುಡುಗನನ್ನು ವಿವಾಹವಾಗಿದ್ದಾರೆ. |
![]() | ಲಖಿಂಪುರ್ ಖೇರಿ ಸಹೋದರಿಯರ ಸಾವು: ಅತ್ಯಾಚಾರ, ಕತ್ತು ಹಿಸುಕಿರುವುದು ಮರಣೋತ್ತರ ಪರೀಕ್ಷೆ ವರದಿಯಲ್ಲಿ ದೃಢಉತ್ತರ ಪ್ರದೇಶದ ಲಖೀಮ್ ಪುರ್ ಖೇರಿಯಲ್ಲಿ ದಲಿತ ಸಹೋದರಿಯರಿಬ್ಬರ ಸಾವು ಪ್ರಕರಣದ ಮರಣೋತ್ತರ ಪರೀಕ್ಷೆ ವರದಿ ಪ್ರಕಟಗೊಂಡಿದ್ದು, ಅತ್ಯಾಚಾರವೆಸಗಿ, ಕತ್ತು ಹಿಸುಕಿರುವುದು ದೃಢಪಟ್ಟಿದೆ. |
![]() | ಉತ್ತರ ಪ್ರದೇಶ: ಲಖಿಂಪುರ್ ನಲ್ಲಿ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಇಬ್ಬರು ಅಪ್ರಾಪ್ತ ಸೋದರಿಯರ ಶವ ಪತ್ತೆಹಿಂದುಳಿದ ದಲಿತ ಸಮುದಾಯಕ್ಕೆ ಸೇರಿದ ಇಬ್ಬರು ಅಪ್ರಾಪ್ತ ಸೋದರಿಯರ ಶವ ಉತ್ತರ ಪ್ರದೇಶದ ಲಖಿಂಪುರ್ ಖೇರಿ ಜಿಲ್ಲೆಯ ನಿಘಸನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪತ್ತೆಯಾಗಿದೆ. ಬಾಲಕಿಯರು 15ರಿಂದ 17 ವರ್ಷ ವಯಸ್ಸಿನೊಳಗಿನವರಾಗಿದ್ದು ಮರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. |
![]() | ಮಧ್ಯ ಪ್ರದೇಶ: ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಮೂವರು ಸಹೋದರಿಯರ ಶವ ಪತ್ತೆಮಧ್ಯ ಪ್ರದೇಶದ ಖಾಂಡ್ವಾ ಜಿಲ್ಲೆಯ ಖಾಂಡ್ವಾದ ಜವಾರ್ ಪೊಲೀಸ್ ಠಾಣೆ ವ್ಯಾಪ್ತಿಯ ಕೊಟ್ಖೇಡಿ ಗ್ರಾಮದಲ್ಲಿ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಮೂವರು ಸಹೋದರಿಯರ ಶವ ಬುಧವಾರ ಪತ್ತೆಯಾಗಿದೆ. |
![]() | ಹಲವರಿಂದ ಸಾಲ ಪಡೆದು ಹಿಂತಿರುಗಿಸಲಾಗದೆ ಸಂತ್ರಸ್ತೆಯರಂತೆ ನಾಟಕವಾಡಿದ ಸಹೋದರಿಯರು!ಆನೇಕಲ್ ತಾಲೂಕಿನ ಸರ್ಜಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಹೋದರಿಯರಿಬ್ಬರ ಮೇಲೆ ನಡೆದಿದೆ ಎನ್ನಲಾಗಿದ್ದ ಮಾರಣಾಂತಿಕ ಹಲ್ಲೆ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ. |
![]() | 1.5 ಕೋಟಿ ರೂ. ಮೌಲ್ಯದ ಜಮೀನನ್ನು ಮಸೀದಿಗೆ ದಾನ ಮಾಡಿದ ಹಿಂದೂ ಯುವತಿಯರು!ತಂದೆಯ ಕೊನೆಯ ಆಸೆ ಪೂರೈಸುವ ಸಲುವಾಗಿ, ಇಬ್ಬರು ಹಿಂದೂ ಸಹೋದರಿಯರು ಇಲ್ಲಿನ ಈದ್ಗಾಕ್ಕೆ 1.5 ಕೋಟಿ ರೂ. ಗೂ ಹೆಚ್ಚು ಮೌಲ್ಯದ ಭೂಮಿಯನ್ನು ದೇಣಿಗೆ ನೀಡಿದ ಅಪರೂಪದ ಘಟನೆ ಉತ್ತರಾಖಂಡದ ಉಧಮ್ ಸಿಂಗ್ ನಗರ ಜಿಲ್ಲೆಯ ಕಾಶಿಪುರದಲ್ಲಿ ನಡೆದಿದೆ. |
![]() | ಐವರು ಮಕ್ಕಳ ಕೊಲೆ ಪ್ರಕರಣ: ಸಹೋದರಿಯರಿಗೆ ಮರಣ ದಂಡನೆ ಬದಲು ಜೀವಾವಧಿ ಶಿಕ್ಷೆ1990 ಮತ್ತು 1996 ರ ನಡುವೆ 14 ಮಕ್ಕಳನ್ನು ಅಪಹರಿಸಿ, ಅವರಲ್ಲಿ ಐವರನ್ನು ನಿರ್ಧಯವಾಗಿ ಹತ್ಯೆ ಮಾಡಿದ್ದಕ್ಕಾಗಿ ಕೊಲ್ಲಾಪುರದ ನ್ಯಾಯಾಲಯ ತಪ್ಪಿತಸ್ಥರೆಂದು ಪರಿಗಣಿಸಲ್ಪಟ್ಟ ಸಹೋದರಿಯರಾದ ರೇಣುಕಾ ಶಿಂಧೆ ಮತ್ತು ಸೀಮಾ ಗವಿತ್ ಅವರಿಗೆ ವಿಧಿಸಿದ್ದ ಮರಣದಂಡನೆಯನ್ನು ಬಾಂಬೆ ಹೈಕೋರ್ಟ್ ಮಂಗಳವಾರ ಜೀವಾವಧಿ ಶಿಕ್ಷೆಗೆ ಪರಿವರ್ತಿಸಿದೆ. |