ದೇಶSivaganga custodial death: 'ಅಮ್ಮಾ ಕ್ಷಮಿಸಿ'; ಸಂತ್ರಸ್ಥನ ತಾಯಿಗೆ ತಮಿಳುನಾಡು ಸಿಎಂ MK Stalin
ತಮಿಳುನಾಡಿನ ಶಿವಗಂಗಾದಲ್ಲಿ 29 ವರ್ಷದ ವ್ಯಕ್ತಿಯ ಕಸ್ಟಡಿ ಸಾವು "ಸಮರ್ಥನೀಯವಲ್ಲ'' ಮತ್ತು ಯಾರಿಗೂ ಅಂತಹ ಗತಿ ಬರಬಾರದು ಎಂದು ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಮಂಗಳವಾರ ಹೇಳಿದ್ದಾರೆ.