social_icon
  • Tag results for skin

ಸ್ಟಿರಾಯ್ಡ್‌ ತೆಗೆದುಕೊಂಡ ಪರಿಣಾಮ ಚರ್ಮಕ್ಕೆ ಹಾನಿಯಾಗಿದೆ; ನಾನು ಫೋಟೋ ಫಿಲ್ಟರ್‌ ಬಳಸುತ್ತಿದ್ದೇನೆ: ಸಮಂತಾ

ಇತ್ತೀಚೆಗೆ ನಟಿ ಸಮಂತಾ ಇನ್‌ಸ್ಟಾಗ್ರಾಂ ಸ್ಟೋರಿಯಲ್ಲಿ ಕಾಣಿಸಿಕೊಂಡಿದ್ದರು. ಅಭಿಮಾನಿಗಳಿಗೆ ಪ್ರಶ್ನೆ ಕೇಳುವಂತೆ ಹೇಳಿದ್ದರು. ಈ ವೇಳೆ ಅಭಿಮಾನಿಯೊಬ್ಬ ತ್ವಚೆಯ ಬಗ್ಗೆ ಕೇಳಿದ ಪ್ರಶ್ನೆಗೆ ಸಮಂತಾ ಓಪನ್ ಆಗಿ ಉತ್ತರ ಕೊಟ್ಟಿದ್ದಾರೆ

published on : 22nd September 2023

ಒಣ ಚರ್ಮ ಅಥವಾ ಡ್ರೈ ಸ್ಕಿನ್ ಸಮಸ್ಯೆ (ಕುಶಲವೇ ಕ್ಷೇಮವೇ)

ಒಣ ಚರ್ಮ ಇತ್ತೀಚೆಗೆ ಹಲವಾರು ಜನರಲ್ಲಿ ಕಂಡುಬರುತ್ತಿದೆ. ಹೀಗಾಗಿ ಇದೊಂದು ಸಾಮಾನ್ಯ ಸಮಸ್ಯೆ ಎನ್ನುವಂತೆಯೇ ಆಗಿದೆ. ಸ್ತ್ರೀ ಪುರುಷರಿಬ್ಬರಲ್ಲಿಯೂ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ.

published on : 26th August 2023

ಶಾಲೆಯಲ್ಲಿ ಅನೈರ್ಮಲ್ಯ ವಾತಾವರಣ: 22 ಮಕ್ಕಳು, ಶಿಕ್ಷಕರಿಗೆ ಅಪರೂಪದ ಚರ್ಮ ರೋಗ!

ಶಾಲೆಯಲ್ಲಿ ಅನೈರ್ಮಲ್ಯ ವಾತಾವರಣದಿಂದಾಗಿ 22 ಮಂದಿ ಮಕ್ಕಳು, ಇಬ್ಬರು ಶಿಕ್ಷಕರು ಅಪರೂಪದ ಚರ್ಮದ ರೋಗಕ್ಕೊಳಗಾಗಿರುವ ಘಟನೆಯೊಂದು ತುಮಕೂರಿನಲ್ಲಿ ವರದಿಯಾಗಿದೆ.

published on : 26th June 2023

ಬೈಜೂಸ್‌ಗೆ ಮತ್ತೊಂದು ಸಂಕಷ್ಟ: ಆಡಿಟರ್ ಸಂಸ್ಥೆ ಹೊರಕ್ಕೆ!

ಬೆಂಗಳೂರು ಮೂಲದ ಎಜುಟೆಕ್‌ ಸ್ಟಾರ್ಟಪ್‌ ಕಂಪನಿ 'ಬೈಜೂಸ್‌' ಇದೀಗ ಮತ್ತೊಮ್ಮೆ ಸಂಕಷ್ಟಕ್ಕೆ ಸಿಲುಕಿದೆ. ಈ ಬಾರಿ, 2021-2022 ರ ಹಣಕಾಸು ವರ್ಷಕ್ಕೆ ಆರ್ಥಿಕ ಹೇಳಿಕೆಗಳ ಸಲ್ಲಿಕೆ ವಿಳಂಬದಿಂದಾಗಿ ಲೆಕ್ಕಪರಿಶೋಧಕ 'ಡೆಲಾಯ್ಟ್ ಹ್ಯಾಸ್ಕಿನ್ಸ್ & ಸೇಲ್ಸ್' ಕಂಪನಿಯು ಬೈಜೂಸ್‌ಗೆ ತನ್ನ ಆಡಿಟಿಂಗ್ ಸೇವೆಗಳನ್ನು ನಿಲ್ಲಿಸಲು ನಿರ್ಧರಿಸಿದೆ. 

published on : 23rd June 2023

'ಸನ್ ಸ್ಕ್ರೀನ್' ಬಳಸುತ್ತೀರಾ...? ಹಾಗಿದ್ದರೆ ಇದನ್ನು ಓದಿ...

ಬೇಸಿಗೆಯಲ್ಲಿ ನಮ್ಮ ತ್ವಚೆಯ ಬಗ್ಗೆ ಎಷ್ಟು ಕಾಳಜಿ ಮಾಡಿದರೂ ಸಾಲದು. ಬಿಸಿಲಿನಿಂದಾಗಿ ಚರ್ಮವು ಬಹಳ ಬೇಗ ಟ್ಯಾನ್ ಆಗುತ್ತದೆ, ಚರ್ಮ ಸುಟ್ಟಂತೆ ಆಗಿ, ಶುಷ್ಕವಾಗುತ್ತದೆ. ಹೀಗಾಗಿ ಹಲವರು ಸನ್​ಸ್ಕ್ರೀನ್ ಲೋಷನ್'ಗಳನ್ನು ಹಚ್ಚುತ್ತಾರೆ.

published on : 15th June 2023

ಚೆಲುವಿಗೆ ಕುಂದು ತರುವ ಬಂಗು ಅಥವಾ ಮೆಲಾಸ್ಮಾ (ಕುಶಲವೇ ಕ್ಷೇಮವೇ)

ಮೆಲನಿನ್ ಅಧಿಕವಾಗಿ ಉತ್ಪಾದನೆ ಆಗುವುದರಿಂದ ಅತಿವರ್ಣಕಾರಕತೆ (ಹೈಪರ್ ಪಿಗ್ಮೆಂಟೇಶನ್) ಉಂಟಾಗುತ್ತದೆ. ಇದಕ್ಕೆ ನಾವು ಬಂಗು ಎಂದು ಕರೆಯುತ್ತೇವೆ.

published on : 20th May 2023

ಅಲರ್ಜಿಗಳಿಂದ ದೂರ ಇರಬೇಕೇ? ಈ ವಿಧಾನಗಳನ್ನು ಅನುಸರಿಸಿ...

ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಒಂದಲ್ಲ ಒಂದು ಸಂದರ್ಭದಲ್ಲಿ ಅಲರ್ಜಿ ಸಮಸ್ಯೆಯನ್ನು ಎದುರಿಸಿಯೇ ಇರುತ್ತಾರೆ. ಅಲರ್ಜಿಯು ಸಾಮಾನ್ಯವಾಗಿ ಹಾನಿಕಾರಕವಲ್ಲದ ಪ್ರೋಟಿನ್ ಮತ್ತು ಇತರ ಪದಾರ್ಥಗಳ ವಿರುದ್ಧ ನಮ್ಮ ಶರೀರದ ರೋಗ ನಿರೋಧಕ ಶಕ್ತಿಯ ವಿಪರೀತ ಪ್ರತಿಕ್ರಿಯೆಯಾಗಿದೆ.

published on : 27th April 2023

ಜಾನುವಾರುಗಳಲ್ಲಿ ಕಂಡು ಬರುತ್ತಿರುವ 'ಚರ್ಮಗಂಟು ರೋಗ' ತಡೆಯಲು ಲಸಿಕೆ ಅಭಿವೃದ್ಧಿ

2020 ರಿಂದೀಚೆಗೆ ಭಾರತದಲ್ಲಿ ಎರಡು ಲಕ್ಷಕ್ಕೂ ಹೆಚ್ಚು ಜಾನುವಾರುಗಳನ್ನು ಬಲಿಪಡೆದುಕೊಂಡು ಆತಂಕ ಹುಟ್ಟಿಸಿರುವ ಚರ್ಮಗಂಟು ರೋಗ (ಎಲ್‌ಎಸ್‌ಡಿ)ಕ್ಕೆ ಭಾರತೀಯ ಕೃಷಿ ಸಂಶೋಧನಾ ಮಂಡಳಿ (ಐಸಿಎಆರ್)-ಭಾರತೀಯ ಪಶುವೈದ್ಯಕೀಯ ಸಂಶೋಧನೆ ಸಂಸ್ಥೆ (ಐವಿಆರ್'ಐ) ಲಸಿಕೆಯೊಂದನ್ನು ಅಭಿವೃದ್ಧಿಪಡಿಸಿದೆ.

published on : 17th January 2023

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9