- Tag results for slams
![]() | ನಾಲಗೆಯ ಮೇಲೆ ಸದಾ ಕಂಡವರ ಎಂಜಲು ಚಪ್ಪರಿಸುವ ಜಮೀರ್ ಅಹಮದ್- ಜೆಡಿಎಸ್ ತೀವ್ರ ಆಕ್ರೋಶಶಾಸಕ ಜಮೀರ್ ಅಹಮದ್ ವಿರುದ್ಧ ಜೆಡಿಎಸ್ ತೀವ್ರ ವಾಗ್ದಾಳಿ ನಡೆಸಿದೆ. ಸರಣಿ ಟ್ವೀಟ್ ಮಾಡಿರುವ ಜೆಡಿಎಸ್, ನಾಲಗೆಯ ಮೇಲೆ ಸದಾ ಕಂಡವರ ಎಂಜಲು ಚಪ್ಪರಿಸುವ ಜಮೀರ್ ಅಹಮದ್, ನಿಮಗೆ ಮುಸ್ಲಿಂ ಸಮುದಾಯದ ಬಗ್ಗೆ ಮಾತನಾಡುವ ನೈತಿಕತೆ ಎಲ್ಲಿದೆ? ಎಂದು ಪ್ರಶ್ನಿಸಿದೆ. |
![]() | ಸರ್ಕಾರಿ ಶಾಲೆಗಳಲ್ಲಿ ಬಿಸಿಯೂಟದಲ್ಲಿ ಮೊಟ್ಟೆ ವಿತರಣೆ ಸ್ಥಗಿತ: ಶಿಕ್ಷಣ ಸಚಿವರಿಗೆ ಜೆಡಿಎಸ್ ತರಾಟೆರಾಜ್ಯದ ಕೆಲವು ಸರ್ಕಾರಿ ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟದಲ್ಲಿ ಮೊಟ್ಟೆ ವಿತರಣೆ ನಿಲ್ಲಿಸಲಾಗಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ ಶಾಲಾ ಶಿಕ್ಷಣ ಸಚಿವ ಬಿ. ಸಿ. ನಾಗೇಶ್ ಅವರನ್ನು ಜೆಡಿಎಸ್ ತರಾಟೆಗೆ ತೆಗೆದುಕೊಂಡಿದೆ. |
![]() | ಸುಳ್ಳು ಸುದ್ದಿ ಹರಡಲು ಸಿ.ಟಿ ರವಿ ನೇತೃತ್ವದಲ್ಲಿ ಪ್ರತ್ಯೇಕ ವಾಟ್ಸಾಪ್ ವಿಭಾಗ ರಚನೆ: ಕಾಂಗ್ರೆಸ್ ಟೀಕೆಬಿಜೆಪಿ ಪಕ್ಷ ಹುಟ್ಟಿದ್ದೇ ಸುಳ್ಳಿನಲ್ಲಿ,ಸುಳ್ಳೇ ಬಿಜೆಪಿಯ ತಂದೆ ತಾಯಿ, ಸುಳ್ಳೇ ಬಿಜೆಪಿಯ ಬಂಧು ಬಳಗ ಎಂದು ಆರೋಪಿಸಿರುವ ಪ್ರತಿಪಕ್ಷ ಕಾಂಗ್ರೆಸ್, ಸುಳ್ಳು ಸುದ್ದಿ ಹರಡಲು ಸಿ.ಟಿ ರವಿ ನೇತೃತ್ವದಲ್ಲಿ ಪ್ರತ್ಯೇಕವಾದ ವಾಟ್ಸಾಪ್ ಇಲಾಖೆ ರಚನೆ ಬಿಜೆಪಿಯ ಪ್ರಣಾಳಿಕೆ, ಭರವಸೆ ಆಗಬಹುದು ಎಂದು ವ್ಯಂಗ್ಯವಾಡಿದೆ. |
![]() | ಕಾಂಗ್ರೆಸ್ ಸೇರಲು ವೈಎಸ್ ವಿ ದತ್ತಾ ಸಜ್ಜು, ಜೆಡಿಎಸ್ ಟೀಕಾ ಪ್ರಹಾರಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ಮಾನಸ ಪುತ್ರ ಎಂದೇ ಖ್ಯಾತರಾಗಿರುವ ವೈಎಸ್ ವಿ ದತ್ತಾ ಬದಲಾದ ರಾಜಕೀಯ ಸನ್ನಿವೇಶದಲ್ಲಿ ಜೆಡಿಎಸ್ ತೊರೆದು ಕಾಂಗ್ರೆಸ್ ಪಕ್ಷ ಸೇರುತ್ತಿದ್ದಾರೆ. ಜನವರಿ 15 ರಂದು ಬೆಂಗಳೂರಿನಲ್ಲಿ ಕೈ ಹಿಡಿಯುವುದಾಗಿ ಅವರು ತಿಳಿಸಿದ್ದಾರೆ. |
![]() | ಕುಮಾರ ಕೃಪವೇ ಸ್ಯಾಂಟ್ರೋ ರವಿ ಹೆಡ್ಡಾಫೀಸ್: ಅನೇಕ ಸಚಿವರ ಜೊತೆಗಿನ ಆತನ ಫೋಟೋ ಹಂಚಿಕೊಂಡ ಕಾಂಗ್ರೆಸ್ಬಿಜೆಪಿಯ ಎಲ್ಲಾ ಸಚಿವರೂ ವೇಶ್ಯಾವಾಟಿಕೆ ದಂಧೆ, ವರ್ಗಾವಣೆ ದಂಧೆಯ ಸ್ಯಾಂಟ್ರೋ ರವಿಯೊಂದಿಗೆ ಅತ್ಯಾಪ್ತ ಸಂಬಂಧ ಹೊಂದಿದ್ದಾರೆ ಎಂದು ಪ್ರತಿಪಕ್ಷ ಕಾಂಗ್ರೆಸ್ ಆರೋಪಿಸಿದೆ. |
![]() | ಕಾಂಗ್ರೆಸ್ ವಿರುದ್ಧ ಭ್ರಷ್ಟಾಚಾರ ಆರೋಪ: ಅಮಿತ್ ಶಾ ವಿರುದ್ಧ ಸಿದ್ದು ತೀವ್ರ ವಾಗ್ದಾಳಿಮಂಡ್ಯದಲ್ಲಿ ನಡೆದ ಜನ ಸಂಕಲ್ಪ ಯಾತ್ರೆಯಲ್ಲಿ ಕಾಂಗ್ರೆಸ್ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ವಿಪಕ್ಷ ನಾಯಕ ಸಿದ್ದರಾಮಯ್ಯ ತೀವ್ರ ವಾಗ್ದಾಳಿ ನಡೆಸಿದ್ದಾರೆ. |
![]() | ಅಭಿವೃದ್ಧಿ ಹೆಸರಿನಲ್ಲಿ ಹಳೆ ಮೈಸೂರು ಭಾಗದಲ್ಲಿ ಜೆಡಿಎಸ್ ಮಾಡಿದ್ದೆಲ್ಲಾ ಜನರ ಲೂಟಿ- ಬಿಜೆಪಿ ಟೀಕೆಅಭಿವೃದ್ಧಿ ಹೆಸರಿನಲ್ಲಿ ಹಳೆ ಮೈಸೂರು ಭಾಗದಲ್ಲಿ ಜೆಡಿಎಸ್ ಮಾಡಿದ್ದೆಲ್ಲಾ ಜನರ ಲೂಟಿ ಎಂದು ಬಿಜೆಪಿ ಟೀಕಾ ಪ್ರಹಾರ ನಡೆಸಿದೆ. ಈ ಭಾಗದ ಜನರಿಂದ ಬದುಕಿರುವ ಪಕ್ಷ ಅವರಿಗೆ ಇಂದು ದ್ರೋಹ ಬಗೆಯುತ್ತಿದೆ. ಜಿಲ್ಲಾ ಪಂಚಾಯಿತಿಯಿಂದ ಹಿಡಿದು ಸಂಸತ್ತಿನ ತನಕ ಹುದ್ದೆ ಹೊಂದಿರುವ ಪಕ್ಷದಲ್ಲಿ ಸಾಮಾನ್ಯ ಕಾರ್ಯಕರ್ತರಿಗೆ ಮಾತ್ರ ಯಾವುದೇ ಹುದ್ದೆಯಿಲ್ಲ ಎಂದು ಕಿಡಿಕಾರಿದೆ. |
![]() | ಗಡಿ ವಿವಾದ: ಮಹಾರಾಷ್ಟ್ರ ನಿರ್ಣಯಕ್ಕೆ ಮುಖ್ಯಮಂತ್ರಿ ಬೊಮ್ಮಾಯಿ ಖಂಡನೆಗಡಿ ವಿವಾದಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಸರ್ಕಾರ ವಿಧಾನಸಭೆಯಲ್ಲಿ ಮಂಡಿಸಿರುವ ನಿರ್ಣಯವನ್ನು ಖಂಡಿಸುವುದಾಗಿ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. |
![]() | ಕಾಂಗ್ರೆಸ್ ಬಸ್ ಯಾತ್ರೆ, ಕಾರ್ಟೂನ್ ಮೂಲಕ ಬಿಜೆಪಿ ವ್ಯಂಗ್ಯ!ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿರುವಂತೆಯೇ ಆಡಳಿತಾರೂಢ ಬಿಜೆಪಿ ಹಾಗೂ ಪ್ರತಿಪಕ್ಷ ಕಾಂಗ್ರೆಸ್ ನಡುವಣ ಟೀಕಾ ಸಮರ ಜೋರಾಗಿ ನಡೆಯುತ್ತಿದೆ. ಕಾಂಗ್ರೆಸ್ ಬಸ್ ಯಾತ್ರೆ ಕುರಿತು ಕಾರ್ಟೂನ್ ಮೂಲಕ ಬಿಜೆಪಿ ವ್ಯಂಗ್ಯವಾಡಿದೆ. |
![]() | ರಾಶಿ ರಾಶಿ ಹಗರಣಗಳ ಅನಭಿಷಿಕ್ತ ದೊರೆ ರೀಡುರಾಮಯ್ಯ: ಬಿಜೆಪಿ ಕಿಡಿಕಾಂಗ್ರೆಸ್ ಸರ್ಕಾರ ಹಗರಣ ಮಾಡಲೆಂದೇ ಅಧಿಕಾರಕ್ಕೆ ಬಂದಿದ್ದೋ ಎಂಬ ರೀತಿಯಲ್ಲಿ ಭ್ರಷ್ಟ ರಾಮಯ್ಯ ಸರ್ಕಾರ ಆಡಳಿತ ನಡೆಸಿತ್ತು. ಹಗರಣಗಳ ಸರಮಾಲೆಯನ್ನೇ ಕೊರಳಿಗೆ ಹಾಕಿ ಓಡಾಡಿದ ಖ್ಯಾತಿ ಕಾಂಗ್ರೆಸ್ ಸರ್ಕಾರಕ್ಕೆ ಸಲ್ಲುತ್ತದೆ ಎಂದು ಬಿಜೆಪಿ ಕಿಡಿಕಾರಿದೆ. |
![]() | ಸುಳ್ಳೇ ನಮ್ಮ ಸ್ಪಂದನೆ: ಜನಸ್ಪಂದನೆ ಬಗ್ಗೆ ಸಿದ್ದರಾಮಯ್ಯ ಟೀಕೆಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ನೇತೃತ್ವದ ಸರ್ಕಾರ ''ಜನಸ್ಪಂದನ' ಹೆಸರಿನಲ್ಲಿ ಕಾರ್ಯಕ್ರಮವನ್ನು ಮಾಡಿ, ಸುಳ್ಳೇ ನಮ್ಮ ಸ್ಪಂದನೆ- ಜನರಿಗೆ ಟೋಪಿ ಹೊಲಿಯುವುದೇ ನಮ್ಮ ಸಾಧನೆ ಎಂಬುದನ್ನು ಮತ್ತೊಮ್ಮೆ ಸಾಬೀತು ಮಾಡಿದೆ ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಟೀಕಿಸಿದ್ದಾರೆ. |
![]() | ಚಡ್ಡಿಗೆ ಬೆಂಕಿ ಬಿದ್ದರೆ ಈಶ್ವರಪ್ಪನವರ ಬುಡ ಸಿಡಿಯುತ್ತಿರುವುದೇಕೆ? ಚಡ್ಡಿಗೆ ಬಿಜೆಪಿ ಪೇಟೆಂಟ್ ಇದೆಯಾ: ಕಾಂಗ್ರೆಸ್ರಾಜ್ಯಾದ್ಯಂತ ಚಡ್ಡಿ ಸುಡುವ ಪ್ರತಿಭಟನೆ ನಡೆಸುವುದಾಗಿ ವಿಪಕ್ಷ ಸಿದ್ದರಾಮಯ್ಯ ನೀಡಿರುವ ಹೇಳಿಕೆ ಇದೀಗ ಬಿಜೆಪಿ ಹಾಗೂ ಕಾಂಗ್ರೆಸ್ ನಡುವಣೆ ವಾಕ್ಸಮರಕ್ಕೆ ಕಾರಣವಾಗಿದೆ. |
![]() | ಮೇಕೆದಾಟು ಮೊದಲ ಪಾದಯಾತ್ರೆಯಲ್ಲಿ ಕೊರೋನಾ: ಎರಡನೇಯದ್ದರಲ್ಲಿ ಟ್ರಾಫಿಕ್ ಜಾಮ್ - ಕಾಂಗ್ರೆಸ್ ಸಾಧನೆ!ಇಲ್ಲಿ ಆಗಿದ್ದು ಮೇಕೆದಾಟು ಯೋಜನೆಗಾಗಿ ನಡೆದ ಹೋರಾಟವಲ್ಲ, ಡಿಕೆಶಿ ಮತ್ತು ಸಿದ್ದರಾಮಯ್ಯ ಬಣಗಳ ನಡುವೆ ಇರುವ ತಿಕ್ಕಾಟದ ಹೋರಾಟ ಮತ್ತು ಬಲಪ್ರದರ್ಶನ ಅಷ್ಟೇ! |
![]() | ಉಕ್ರೇನ್ ನಿಂದ 20 ಸಾವಿರ ಭಾರತೀಯರನ್ನು ಸಮಯಕ್ಕೆ ಸರಿಯಾಗಿ ಕರೆತರುವಲ್ಲಿ ಕ್ರಮ ಕೈಗೊಂಡಿಲ್ಲ: ಕೇಂದ್ರದ ವಿರುದ್ಧ ಕಾಂಗ್ರೆಸ್ ಕಿಡಿಉಕ್ರೇನ್ ನಲ್ಲಿರುವ 20 ಸಾವಿರ ಭಾರತೀಯ ಯುವಕರನ್ನು ಸಮಯಕ್ಕೆ ಸರಿಯಾಗಿ ಸುರಕ್ಷಿತವಾಗಿ ಸ್ವದೇಶಕ್ಕೆ ಕರೆಯಲು ಕೇಂದ್ರ ಸರ್ಕಾರವೇಕೆ ವ್ಯವಸ್ಥೆ ಮಾಡಲಿಲ್ಲ ಎಂದು ಕಾಂಗ್ರೆಸ್ ಗುರುವಾರ ಪ್ರಶ್ನಿಸಿದ್ದು, ಕಷ್ಟದ ಸಂದರ್ಭವನ್ನು ನಿರ್ವಹಿಸುವಲ್ಲಿ ಕೇಂದ್ರ ಸರ್ಕಾರ ನುಣುಚಿಕೊಳ್ಳುತ್ತಿದೆ ಎಂದು ಆರೋಪಿಸಿದೆ. |