- Tag results for slapping
![]() | ಸಹಪಾಠಿಗೆ ಕಪಾಳಮೋಕ್ಷ: ತೆಲಂಗಾಣ ಬಿಜೆಪಿ ಅಧ್ಯಕ್ಷನ ಪುತ್ರನ ವಿರುದ್ಧ ಪ್ರಕರಣ ದಾಖಲುಸಹಪಾಠಿಗೆ ಕಪಾಳಮೋಕ್ಷ ಮಾಡಿದ ಹಿನ್ನೆಲೆಯಲ್ಲಿ ತೆಲಂಗಾಣ ರಾಜ್ಯದ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಕರೀಂನಗರ ಸಂಸದ ಬಂಡಿ ಸಂಜಯ್ ಕುಮಾರ್ ಅವರ ಪುತ್ರ ಬಂಡಿ ಭಗೀರಥ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ತಿಳಿದುಬಂದಿದೆ. |
![]() | ಮಹಿಳೆಗೆ ಕಪಾಳ ಮೋಕ್ಷ ಪ್ರಕರಣ: ಕ್ಷಮೆ ಕೋರಿದ ಸಚಿವ ಸೋಮಣ್ಣತಾವು ಮಹಿಳೆಯೊಬ್ಬರಿಗೆ ಕಪಾಳಮೋಕ್ಷ ಮಾಡಿದ ಘಟನೆ ಬಗ್ಗೆ ಸಚಿವ ವಿ ಸೋಮಣ್ಣ ಕ್ಷಮೆ ಯಾಚಿಸಿದ್ದಾರೆ. |
![]() | ಸಾರ್ವಜನಿಕವಾಗಿ ಮಹಿಳೆಗೆ ಕಪಾಳ ಮೋಕ್ಷ! ವಿಡಿಯೋ ವೈರಲ್, ಸಚಿವ ವಿ. ಸೋಮಣ್ಣ ವಿರುದ್ಧ ಭುಗಿಲೆದ್ದ ಆಕ್ರೋಶಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ, ಗುಂಡ್ಲುಪೇಟೆ ತಾಲೂಕಿನ ಹಂಗಳ ಗ್ರಾಮದಲ್ಲಿ ಮಹಿಳೆಯೊಬ್ಬರಿಗೆ ಕಪಾಳ ಮೋಕ್ಷ ಮಾಡಿರುವ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆದ ಬಳಿಕ ಪ್ರತಿಪಕ್ಷಗಳ ಕೆಂಗಣ್ಣಿಗೆ ಗುರಿಯಾಗಿದ್ದಾರೆ. |
![]() | ಭದ್ರತಾ ಸಿಬ್ಬಂದಿಗೆ ಪದೇ ಪದೆ ಕಪಾಳಮೋಕ್ಷ ಮಾಡಿದ್ದು ಕ್ಯಾಮೆರಾದಲ್ಲಿ ಸೆರೆ, ನೋಯ್ಡಾ ಮಹಿಳೆ ಬಂಧನಐಷಾರಾಮಿ ನೋಯ್ಡಾ ಕಾಂಪ್ಲೆಕ್ಸ್‌ನಲ್ಲಿ ಮಹಿಳೆಯೊಬ್ಬರು ಭದ್ರತಾ ಸಿಬ್ಬಂದಿಗೆ ಪದೇ ಪದೆ ಕಪಾಳಮೋಕ್ಷ ಮಾಡಿರುವ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. |
![]() | 'ದಿ ಮಾಸ್ಕ್' ಖ್ಯಾತಿಯ ಹಾಸ್ಯ ನಟ ಜಿಮ್ ಕ್ಯಾರಿ ಚಿತ್ರರಂಗಕ್ಕೆ ನಿವೃತ್ತಿಆಸ್ಕರ್ ಸಮಾರಂಭದಲ್ಲಿ ಕ್ರಿಸ್ ರಾಕ್ ಗೆ ನಟ ವಿಲ್ ಸ್ಮಿತ್ ಕಪಾಳ ಮೋಕ್ಷ ಮಾಡಿದ ಘಟನೆ ಕುರಿತು ಅವರು ಅಸಹನೆ ವ್ಯಕ್ತಪಡಿಸಿದ್ದರು. |
![]() | ಹಾಲಿವುಡ್ ನ ಪ್ರತಿಷ್ಟಿತ ಆಸ್ಕರ್ ಅಕಾಡೆಮಿಗೆ ನಟ ವಿಲ್ ಸ್ಮಿತ್ ರಾಜಿನಾಮೆ: ಕಪಾಳಮೋಕ್ಷಕ್ಕೆ ಕ್ಷಮೆ ಕೋರಿದ ನಟಇತ್ತೀಚಿಗೆ ನಡೆದ ಆಸ್ಕರ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ನಿರೂಪಕ ಕ್ರಿಸ್ ರಾಕ್ ಅವರಿಗೆ ವೇದಿಕೆಯ ಮೇಲೆ ಕಪಾಳಮೋಕ್ಷ ಮಾಡಿದ ವಿಲ್ ಸ್ಮಿತ್ ವಿವಾದ ಸೃಷ್ಟಿಸಿದ್ದರು. |