• Tag results for slaughter

ಗಣೇಶ ಚತುರ್ಥಿ ಪ್ರಯುಕ್ತ ಬೆಂಗಳೂರಿನಲ್ಲಿ ಪ್ರಾಣಿವಧೆ, ಮಾಂಸ ಮಾರಾಟ ನಿಷೇಧಿಸಿದ ಬಿಬಿಎಂಪಿ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಆಗಸ್ಟ್ 31 ರಂದು ಗಣೇಶ ಚತುರ್ಥಿಯ ಸಂದರ್ಭದಲ್ಲಿ ಬೆಂಗಳೂರಿನಲ್ಲಿ ಪ್ರಾಣಿವಧೆ ಮತ್ತು ಮಾಂಸ ಮಾರಾಟವನ್ನು ನಿಷೇಧಿಸಿದೆ. ಬಿಬಿಎಂಪಿ ವ್ಯಾಪ್ತಿಯ ಎಲ್ಲ ಪ್ರದೇಶಗಳಿಗೂ ಈ ನಿಷೇಧ ಅನ್ವಯವಾಗಲಿದೆ.

published on : 29th August 2022

ರಾಜಸ್ತಾನ: ನೂಪುರ್ ಶರ್ಮಾ ಬೆಂಬಲಿಸಿ ಪೋಸ್ಟ್; ಹಾಡಹಗಲೇ ವ್ಯಕ್ತಿಯ ಕತ್ತು ಸೀಳಿ ಬರ್ಬರ ಹತ್ಯೆ!

ನೂಪುರ್ ಶರ್ಮಾ ಅವರನ್ನು ಬೆಂಬಲಿಸಿ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದ ಸ್ಥಳೀಯ ಟೇಲರ್ ಅನ್ನು ಹಾಡಹಗಲೇ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ರಾಜಸ್ತಾನದಲ್ಲಿ ನಡೆದಿದೆ. 

published on : 28th June 2022

ಉತ್ತರ ಪ್ರದೇಶ: ಗೋಹತ್ಯೆ ಆರೋಪದಡಿ ವ್ಯಕ್ತಿಗೆ ಚಿತ್ರಹಿಂಸೆ ನೀಡಿದ 5 ಪೊಲೀಸರು ಸೇರಿದಂತೆ 7 ಮಂದಿ ವಿರುದ್ಧ ಪ್ರಕರಣ

ಗೋಹತ್ಯೆ ಹತ್ಯೆ ಪ್ರಕರಣದಲ್ಲಿ ಶಂಕಿತನಾಗಿದ್ದ 22 ವರ್ಷದ ಯುವಕನಿಗೆ ಚಿತ್ರಹಿಂಸೆ ನೀಡಿದ ಐವರು ಪೊಲೀಸರು ಸೇರಿದಂತೆ ಕನಿಷ್ಠ ಏಳು ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

published on : 5th June 2022

ಈಗ ಒಂದು ತಿಂಗಳ ಕಾಲ ಗೋವುಗಳ ಸೇವೆ ಮಾಡಿ: ಗೋ ಹತ್ಯೆ ಆರೋಪಿಗೆ ಅಲಹಾಬಾದ್ ಹೈಕೋರ್ಟ್ ಜಾಮೀನು ಷರತ್ತು

ಗೋ ಶಾಲೆಯಲ್ಲಿ ಒಂದು ತಿಂಗಳ ಕಾಲ ಗೋವುಗಳಿಗೆ ಸೇವೆ  ಮಾಡುವಂತೆ ಷರತ್ತು ವಿಧಿಸಿ ಗೋ ಹತ್ಯೆ ಪ್ರಕರಣದ ಆರೋಪಿಗೆ ಅಲಹಾಬಾದ್ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.

published on : 4th June 2022

ಗೋಹತ್ಯೆ ನಿಷೇಧ ಕಾಯ್ದೆ ಸಂಬಂಧ ಹೈಕೋರ್ಟ್ ಆದೇಶ ಸ್ವಾಗತಾರ್ಹ: ಸಚಿವ ಪ್ರಭು ಚವ್ಹಾಣ್

ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯ್ದೆ-2020’ರ ಸೆಕ್ಷನ್ 5 ಅಡಿಯಲ್ಲಿ ರೂಪಿಸಿರುವ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲು ರಾಜ್ಯ ಸರ್ಕಾರಕ್ಕೆ ಕರ್ನಾಟಕ ಉಚ್ಛ ನ್ಯಾಯಾಲಯವು ಅನುಮತಿಸಿ ಆದೇಶ‌ ನೀಡಿರುವ ತೀರ್ಪು ಸ್ವಾಗತಾರ್ಹವಾಗಿದೆ

published on : 20th April 2022

ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೊಳಿಸಲು ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ ಅನುಮತಿ

ಕಳೆದ ವರ್ಷ ಜನವರಿ 2021 ರಲ್ಲಿ ಜಾರಿಗೊಳಿಸಲಾದ ಮಧ್ಯಂತರ ಆದೇಶವನ್ನು ಮಾರ್ಪಡಿಸಿದ ಕರ್ನಾಟಕ ಹೈಕೋರ್ಟ್ ನಿನ್ನೆ ಸೋಮವಾರ ರಾಜ್ಯ ಸರ್ಕಾರಕ್ಕೆ ಗೋಹತ್ಯೆ ತಡೆ ಮತ್ತು ಜಾನುವಾರು ಸಂರಕ್ಷಣೆ ಕಾಯಿದೆ, 2020 ರ ಸೆಕ್ಷನ್ 5 ರ ನಿಬಂಧನೆಗಳನ್ನು ಮತ್ತು ಜಾನುವಾರು ಸಾಗಣೆಗೆ ಸಂಬಂಧಿಸಿದಂತೆ ಅದರ ಅಡಿಯಲ್ಲಿ ರಚಿಸಲಾದ ನಿಯಮಗಳನ್ನು ಜಾರಿಗೆ ತರಲು ಅನುಮತಿ ನೀಡಿದೆ. 

published on : 19th April 2022

ಚಿತ್ತೂರು: ಸಂಕ್ರಾಂತಿ ಹಬ್ಬದ ಆಚರಣೆ ವೇಳೆ ಪ್ರಾಣಿ ಬಲಿ ಬದಲು ವ್ಯಕ್ತಿಯ ಬಲಿ; ಕುಡಿದ ಅಮಲಿನಲ್ಲಿ ಕೃತ್ಯ!

ಪ್ರಾಣಿ ಬಲಿ ವೇಳೆ ವ್ಯಕ್ತಿಯೋರ್ವ ಮತ್ತೋರ್ವನ ಕತ್ತು ಸೀಳಿ ಹತ್ಯೆ ನಡೆದಿರುವ ಘಟನೆ ಆಂಧ್ರಪ್ರದೇಶದ ಚಿತ್ತೂರಿನಲ್ಲಿ ನಡೆದಿದೆ.

published on : 18th January 2022

ಡಿಜೆ ಹಳ್ಳಿ: ಹತ್ಯೆಗಾಗಿ ಕರೆತರಲಾಗಿದ್ದ ಆರು ಜಾನುವಾರುಗಳ ರಕ್ಷಣೆ

ಗೋ ಗ್ಯಾನ್ ಫೌಂಡೇಶನ್‌ನ ಸದಸ್ಯರು ಸ್ಥಳೀಯ ಪೊಲೀಸರ ಸಹಾಯದಿಂದ ಭಾನುವಾರ ಡಿಜೆ ಹಳ್ಳಿಯ ಪ್ರದೇಶದ ನಿವಾಸಿಗಳು ಕರೆತಂದ ಆರು ದನಗಳ ರಕ್ಷಿಸಿದ ನಂತರ ಪ್ರದೇಶದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ.

published on : 12th July 2021

ಜಾನುವಾರು ಸಂರಕ್ಷಣೆಯ ಹೆಸರಿನಲ್ಲಿ ಸಂವಿಧಾನ ಬಾಹಿರ ಸುಗ್ರಿವಾಜ್ಞೆ: ಎಸ್ಡಿಪಿಐ

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ- ಎಸ್.ಡಿ.ಪಿ.ಐ ಪಕ್ಷದ ರಾಜ್ಯ ಕಾರ್ಯದರ್ಶಿ ಮಂಡಳಿಯ ಸಭೆಯು ಕೊಡಗು ಜಿಲ್ಲೆಯ ಮಡಿಕೇರಿಯಲ್ಲಿ ಪಕ್ಷದ ರಾಜ್ಯಾಧ್ಯಕ್ಷ ಅಬ್ದುಲ್ ಹನ್ನಾನ್‌ ಅಧ್ಯಕ್ಷತೆಯಲ್ಲಿ ನಡೆಯಿತು.

published on : 21st January 2021

ರಾಶಿ ಭವಿಷ್ಯ