- Tag results for slippers
![]() | ಚುನಾವಣೆ ಸೋಲು: ಕಟೀಲ್, ಸದಾನಂದಗೌಡ ಫೋಟೋಗೆ ಚಪ್ಪಲಿಹಾರ ಹಾಕಿ ಆಕ್ರೋಶ, ಫೋಟೋ ವೈರಲ್ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯ ಹೀನಾಯ ಸೋಲಿನಿಂದ ಆಕ್ರೋಶಗೊಂಡಿರುವ ಕಾರ್ಯಕರ್ತರು ಪಕ್ಷದ ನಾಯಕರಿಗೆ ಚಪ್ಪಲಿಹಾರ ಹಾಕುವ ಮೂಲಕ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. |
![]() | ವಂಚಕ ಸುಕೇಶ್ ಚಂದ್ರಶೇಖರ್ ಜೈಲು ಕೋಣೆಯಿಂದ 1.5 ಲಕ್ಷ ಮೌಲ್ಯದ ಚಪ್ಪಲಿ, 80 ಸಾವಿರ ಮೌಲ್ಯದ ಜೀನ್ಸ್ ವಶದೆಹಲಿ ಕಾರಾಗೃಹ ಇಲಾಖೆಯು ಮಂಡೋಲಿ ಜೈಲಿನಲ್ಲಿರುವ ಆರೋಪಿ ಸುಕೇಶ್ ಚಂದ್ರಶೇಖರ್ ಅವರ ಸೆಲ್ ಮೇಲೆ ದಾಳಿ ನಡೆಸಿತು. ದಾಳಿಯಲ್ಲಿ 1.5 ಲಕ್ಷ ರೂಪಾಯಿ ಮೌಲ್ಯದ ಗುಸ್ಸಿ (Gucci) ಚಪ್ಪಲಿ ಮತ್ತು 80,000 ರೂಪಾಯಿ ಮೌಲ್ಯದ ಎರಡು ಜೀನ್ಸ್ ಅನ್ನು ವಶಪಡಿಸಿಕೊಂಡಿದೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ. |
![]() | ದಲಿತ ಯುವಕನಿಗೆ ಚಪ್ಪಲಿಯಿಂದ ಥಳಿತ; ಇಬ್ಬರ ವಿರುದ್ಧ ಪ್ರಕರಣ ದಾಖಲು: ಓರ್ವನ ಬಂಧನಉತ್ತರ ಪ್ರದೇಶದ ಮುಜಾಫರ್‌ನಗರದಲ್ಲಿ ದಲಿತ ಯುವಕನೊಬ್ಬನಿಗೆ ಚಪ್ಪಲಿಯಿಂದ ಥಳಿಸಿರುವ ಘಟನೆಯ ವಿಡಿಯೋ ಅಂತರ್ಜಾಲದಲ್ಲಿ ವೈರಲ್ ಆದ ನಂತರ ಇಬ್ಬರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. |
![]() | ತಮಿಳುನಾಡು ವಿತ್ತ ಸಚಿವನ ಕಾರಿನ ಮೇಲೆ ಚಪ್ಪಲಿ ಎಸೆದ ಬಿಜೆಪಿ ಕಾರ್ಯಕರ್ತರುಬಿಜೆಪಿ ಕಾರ್ಯಕರ್ತರು ತಮಿಳುನಾಡಿನ ವಿತ್ತ ಸಚಿವ ಪಳನಿವೇಲ್ ತ್ಯಾಗರಾಜನ್ ಅವರ ಕಾರಿನ ಮೇಲೆ ಚಪ್ಪಲಿ ಎಸೆದಿದ್ದಾರೆ. |