- Tag results for smart city
![]() | ಬೆಳಗಾವಿ ವ್ಯಾಕ್ಸಿನ್ ಡಿಪೋದಲ್ಲಿ ಅಕ್ರಮ ಕಾಮಗಾರಿ ಆರೋಪ; ಸ್ಮಾರ್ಟ್ ಸಿಟಿ ಎಂಡಿ ವಿರುದ್ಧ ಎಫ್ಐಆರ್ ದಾಖಲುಡಿಎಚ್ಒ ಡಾ.ಮಹೇಶ್ ಕೋಣಿ ನೀಡಿದ ದೂರಿನ ಆಧಾರದ ಮೇಲೆ ಸ್ಮಾರ್ಟ್ ಸಿಟಿ ಎಂಡಿ ಹಾಗೂ ಇತರೆ ಅಧಿಕಾರಿಗಳ ವಿರುದ್ಧ ಟಿಳಕವಾಡಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. |
![]() | ಬೆಳಗಾವಿ ಸ್ಮಾರ್ಟ್ ಸಿಟಿ ಯೋಜನೆ, ನಗರಾಭಿವೃದ್ಧಿ ಪ್ರಾಧಿಕಾರದ ವ್ಯವಹಾರಗಳ ಕುರಿತು ಪ್ರತ್ಯೇಕ ತನಿಖೆ: ಸತೀಶ್ ಜಾರಕಿಹೊಳಿಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಬುಡಾ) ನಡೆದಿರುವ ಅವ್ಯವಹಾರಗಳನ್ನು ಸಹಿಸುವುದಿಲ್ಲ, ಸತ್ಯಾಂಶ ತಿಳಿಯಲು ಎಲ್ಲಾ ಅವ್ಯವಹಾರಗಳ ಬಗ್ಗೆ ಸಿಐಡಿ ತನಿಖೆ ನಡೆಸಲಿದೆ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಅವರು ಮಂಗಳವಾರ ಹೇಳಿದರು. |
![]() | ಶಿವಾಜಿನಗರಕ್ಕೆ ಹೊಸ ರೂಪ; ಚಾಂದಿನಿ ಚೌಕ್‌ಗೆ ಸ್ಮಾರ್ಟ್ ಲುಕ್, ರಸೆಲ್ ಮಾರುಕಟ್ಟೆ ಚಿತ್ರಣವೇ ಬದಲುಸ್ಮಾರ್ಟ್ ಸಿಟಿ ಯೋಜನೆಯಡಿಯಲ್ಲಿ ಶಿವಾಜಿನಗರಕ್ಕೆ ಹೊಸ ರೂಪ ನೀಡಲಾಗಿದ್ದು, ಸಾಕಷ್ಟು ಬದಲಾವಣೆಗಳನ್ನು ತರಲಾಗಿದೆ. ಕಸ ಸುರಿಯುವ ತಾಣವಾಗಿದ್ದ ಚಾಂದಿನಿ ಚೌಕ್ ಇದೀಗ ಜನ ಸಮುದಾಯ ಸೇರುವ ತಾಣವಾಗಿ ಮಾರ್ಪಟ್ಟಿದೆ. |