ದೇಶಅಲ್ಪಸಂಖ್ಯಾತ ಸ್ಥಾನಮಾನ ಕಲ್ಪಿಸುವಂತೆ ಸ್ಮಾರ್ಥ ಬ್ರಾಹ್ಮಣರು ಸಲ್ಲಿಸಿದ್ದ ಮೇಲ್ಮನವಿ ಸುಪ್ರೀಂ ಕೋರ್ಟ್ ನಲ್ಲಿ ವಜಾ
ತಮಿಳುನಾಡಿನಲ್ಲಿ ನೆಲೆಸಿರುವ ಮತ್ತು ಅದ್ವೈತದ ಧಾರ್ಮಿಕ ತತ್ವವನ್ನು ಪ್ರಚಾರ ಮಾಡುತ್ತಿರುವ ಸ್ಮಾರ್ಥ ಬ್ರಾಹ್ಮಣರು ಅಲ್ಪಸಂಖ್ಯಾತ ಸ್ಥಾನಮಾನಕ್ಕಾಗಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ವಜಾಗೊಳಿಸಿದೆ.