- Tag results for smoking
![]() | ವಿಶ್ವ ತಂಬಾಕು ರಹಿತ ದಿನ: ಸಿಗರೇಟ್, ಬೀಡಿ ತುಂಡು ಸಂಗ್ರಹ ಅಭಿಯಾನದ ಮೂಲಕ COTPA ಕಾಯ್ದೆಯ ತಿದ್ದುಪಡಿಗೆ ಆಗ್ರಹ!!ಸಿಗರೇಟ್, ಬೀಡಿ ತುಂಡು ಸಂಗ್ರಹ ಅಭಿಯಾನದ ಮೂಲಕ ಸಿಗರೇಟ್ ಮತ್ತು ಇತರ ತಂಬಾಕು ಉತ್ಪನ್ನಗಳ ಕಾಯ್ದೆಗೆ (COTPA) ತಿದ್ದುಪಡಿ ಕಾಯ್ದೆ ಜಾರಿಗೆ ಆಗ್ರಹಿಸಲಾಗಿದೆ. |
![]() | ಸಾರ್ವಜನಿಕ ಸ್ಥಳಗಳಲ್ಲಿ ಕಾನೂನು ಉಲ್ಲಂಘಿಸಿ ಧೂಮಪಾನ: ಪುರಾವೆ ಸಂಗ್ರಹ ಅಭಿಯಾನ, COTPA ತಿದ್ದುಪಡಿಗೆ ಆಗ್ರಹಸಾರ್ವಜನಿಕ ಸ್ಥಳಗಳಲ್ಲಿ ಕಾನೂನು ಉಲ್ಲಂಘಿಸಿ ಧೂಮಪಾನ ಮಾಡುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದ್ದು, ಈ ಸಂಬಂಧ ತಂಬಾಕು ಮುಕ್ತ ಕರ್ನಾಟಕಕ್ಕಾಗಿ ಒಕ್ಕೂಟ ಸಂಸ್ಥೆಯ ಪುರಾವೆ ಸಂಗ್ರಹ ಅಭಿಯಾನ ಹಮ್ಮಿಕೊಂಡಿತ್ತು. |
![]() | ಧೂಮಪಾನಿಗಳ ಹೊಗೆಯಿಂದಲೂ ಭೀಕರ ಆರ್ಥಿಕ ಹೊರೆ; ಹೊಸ ಅಧ್ಯಯನಜರ್ನಲ್ ಆಫ್ ನಿಕೋಟಿನ್ ಅಂಡ್ ಟೊಬ್ಯಾಕೋ ರಿಸರ್ಚ್ನಲ್ಲಿ ಪ್ರಕಟವಾಗಿರುವ ಹೊಸ ಅಧ್ಯಯನವು ಭಾರತದಲ್ಲಿ ಧೂಮಪಾನದ ಹೊಗೆಗೆ ಒಡ್ಡಿಕೊಳ್ಳುವುದರಿಂದ ಉಂಟಾಗುವ ಭೀಕರ ಆರ್ಥಿಕ ಹೊರೆಯನ್ನು ಮೊದಲ ಬಾರಿಗೆ ಪರಿಮಾಣ ಮಾಡಿದೆ. |
![]() | ನೀವು ಧೂಮಪಾನ ಮಾಡಿದರೆ, ಭವಿಷ್ಯದಲ್ಲಿ ನಿಮ್ಮ ಮೊಮ್ಮಗಳು ದಢೂತಿ ದೇಹ ಹೊಂದುವ ಸಾಧ್ಯತೆ ಹೆಚ್ಚು: ಅಧ್ಯಯನಪ್ರೌಢಾವಸ್ಥೆಗೆ ಮುನ್ನ ಅಜ್ಜ ಅಥವಾ ಮುತ್ತಜ್ಜರು ಧೂಮಪಾನ ಮಾಡುತ್ತಿದ್ದರೆ ಅದು ಮಹಿಳೆಯರು ಮತ್ತು ಹುಡುಗಿಯರ ಮೇಲೆ ಪರಿಣಾಮ ಬೀರಲಿದ್ದು, ಸ್ಥೂಲಕಾಯ ಕಂಡು ಬರುತ್ತದೆ ಎಂದು ಯುನೈಟೆಡ್ ಕಿಂಗ್ಡಂನಲ್ಲಿ ನಡೆದ ಅಧ್ಯಯನದಿಂದ... |
![]() | ಧೂಮಪಾನ ಮುಕ್ತ ಹೋಟೆಲ್/ರೆಸ್ಟೋರೆಂಟ್ಗಳು: ಆರೋಗ್ಯ ಮತ್ತು ವ್ಯವಹಾರದ ಸಮಗೆಲುವುಧೂಮಪಾನಕ್ಕೆ ಅವಕಾಶ ನೀಡದ ರೆಸ್ಟೋರೆಂಟ್ ಮತ್ತು ಹೋಟೆಲ್ಗಳು ಹೆಚ್ಚಿನ ಗ್ರಾಹಕರನ್ನು ಆಕರ್ಷಿಸುತ್ತಿದ್ದು, ಅಧಿಕ ವ್ಯವಹಾರವನ್ನು ನಡೆಸುತ್ತಿವೆ ಎಂಬ ವಿಚಾರ ಅಧ್ಯಯನಗಳಿಂದ ತಿಳಿದುಬಂದಿದೆ. |
![]() | ಕೋಟ್ಪಾ ಕಾಯ್ದೆಗೆ ತಿದ್ದುಪಡಿಗೆ ಒತ್ತಾಯಿಸಿ ಕ್ಯಾನ್ಸರ್ ಜಯಿಸಿದವರಿಂದ ಕೇಂದ್ರ, ರಾಜ್ಯ ಸರ್ಕಾರಕ್ಕೆ ಪತ್ರಕೋವಿಡ್ ಮೂರನೇ ಮತ್ತು ಭವಿಷ್ಯದ ಅಲೆಗಳ ವಿರುದ್ಧ ಹೋರಾಡಲು ಕೋಟ್ಪಾ ಕಾಯ್ದೆಗೆ ತಿದ್ದುಪಡಿ ತಂದು ತಂಬಾಕು ಮಾರಾಟ, ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮತ್ತು ಉಗುಳುವಿಕೆಯನ್ನು ನಿಷೇಧಿಸಬೇಕೆಂದು ಒತ್ತಾಯಿಸಿ ಕ್ಯಾನ್ಸರ್ ಜಯಿಸಿದವರು ಕೇಂದ್ರ, ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. |
![]() | "ಧೂಮಪಾನದ ಅಭ್ಯಾಸವಿದ್ದರೆ ಕೋವಿಡ್-19 ಎದುರಿಸುವುದು ಮತ್ತಷ್ಟು ಕಷ್ಟ"ತಂಬಾಕು ಬಳಕೆಯಿಂದ ಶ್ವಾಸಕೋಶ ಸಂಬಂಧಿತ ಸಮಸ್ಯೆಗಳು ಮತ್ತಷ್ಟು ಉಲ್ಬಣಗೊಳ್ಳಲಿದ್ದು ಕೋವಿಡ್-19 ಎದುರಿಸುವುದು ತಂಬಾಕು ಅಭ್ಯಾಸವುಳ್ಳವರಿಗೆ ಕಷ್ಟ ಎಂದು ಡಾ. ರಾಮಚಂದ್ರ ಹೇಳಿದ್ದಾರೆ. |
![]() | ನೋ ಸ್ಮೋಕಿಂಗ್ ಜಾಹೀರಾತಿನ ಬಾಲನಟಿ ಈಗ 'ಬರ್ಕ್ಲಿ' ಚಿತ್ರದ ನಾಯಕಿ!ಕೆಲವು ವರ್ಷಗಳ ಹಿಂದೆ ಚಿತ್ರ ಆರಂಭಕ್ಕೂ ಮುನ್ನ ಚಿತ್ರಮಂದಿರಗಳಲ್ಲಿ ಧೂಮಪಾನ ನಿಷೇಧ-ನೋ ಸ್ಮೋಕಿಂಗ್ ಕುರಿತಾಗಿ ಬರುತ್ತಿದ್ದ ಜಾಹೀರಾತಿನಲ್ಲಿ ಅಭಿನಯಿಸುತ್ತಿದ್ದ ಬಾಲನಟಿ ಸಿಮ್ರಾನ್ ನಾಟೇಕರ್ ಬಹುಶಃ ಎಲ್ಲರಿಗೂ ನೆನಪಿರಬಹುದು. |
![]() | ಧೂಮಪಾನ ರಹಿತ ದಿನ: ಧೂಮಪಾನ ಮುಕ್ತಗೊಳಿಸಲು ಕೋಟ್ಪಾ ಕಾಯ್ದೆ ತಿದ್ದುಪಡಿಗೆ ವೈದ್ಯರು, ಕ್ಯಾನ್ಸರ್ ಪೀಡಿತರ ಬೆಂಬಲಪ್ರತಿವರ್ಷ ಮಾರ್ಚ್ ಎರಡನೇ ಬುಧವಾರದಂದು ಆಚರಿಸಲಾಗುವ ಧೂಮಪಾನ ರಹಿತ ದಿನದ ಹಿನ್ನೆಲೆಯಲ್ಲಿ ಜನರನ್ನು ಪರೋಕ್ಷ ಧೂಮಪಾನದಿಂದ ರಕ್ಷಿಸಲು ಹೋಟೆಲ್, ರೆಸ್ಟೋರೆಂಟ್ ಮತ್ತು ವಿಮಾನ ನಿಲ್ದಾಣಗಳಲ್ಲಿ ನಿರ್ದಿಷ್ಟ ಧೂಮಪಾನ ಪ್ರದೇಶಗಳನ್ನು ತೆಗೆದುಹಾಕಬೇಕು. |
![]() | ಧೂಮಪಾನ ಆರೋಗ್ಯಕ್ಕೆ ಹಾನಿಕರ: ಕಠಿಣ ಕಾನೂನು ಜಾರಿಗೆ 88% ಭಾರತೀಯರ ಬೆಂಬಲಕರ್ನಾಟಕ ಸೇರಿದಂತೆ 10 ರಾಜ್ಯಗಳ ವಯಸ್ಕ ನಾಗರಿಕರಲ್ಲಿ ನಡೆಸಿದ ಸಮೀಕ್ಷೆಯ ಪ್ರಕಾರ, 80% ಕ್ಕೂ ಹೆಚ್ಚು ಭಾರತೀಯರು ಸಿಗರೇಟ್, ಬೀಡಿ ಮತ್ತು ಧೂಮಪಾನವಲ್ಲದ ತಂಬಾಕು ಬಳಕೆಯನ್ನು ಬಹಳ ಗಂಭೀರ ಸಮಸ್ಯೆ ಎಂದು ನಂಬಿದ್ದಾರೆ. |
![]() | ವಿಶ್ವ ಕ್ಯಾನ್ಸರ್ ದಿನಾಚರಣೆ: 'ತಂಬಾಕಿನ ಮೇಲಿನ ತೆರಿಗೆ ಹೆಚ್ಚಿಸುವ ಸುವರ್ಣಾವಕಾಶವನ್ನು ಕೇಂದ್ರ ಕಳೆದುಕೊಂಡಿದೆ'!ಕೇಂದ್ರ ಬಜೆಟ್ ನಲ್ಲಿ ತಂಬಾಕಿನ ಮೇಲಿನ ತೆರಿಗೆ ಹೆಚ್ಚಿಸುವ ಸುವರ್ಣಾವಕಾಶವನ್ನು ಕೇಂದ್ರ ಸರ್ಕಾರ ಕಳೆದುಕೊಂಡಿದ್ದು, ಸಾರ್ವಜನಿಕ ಸ್ಥಳಗಳನ್ನು ಶೇ. 100 ರಷ್ಟು ತಂಬಾಕು ಹೊಗೆರಹಿತ ಸ್ಥಳಗಳನ್ನಾಗಿ ಮಾಡಬೇಕು ಎಂದು ಸಾರ್ವಜನಿಕ ಆರೋಗ್ಯ ತಜ್ಞರು ಒತ್ತಾಯಿಸಿದ್ದಾರೆ. |
![]() | ಕೆಜಿಎಫ್-2: ಬಂದೂಕಿನಿಂದ ಸಿಗರೇಟ್ ಹಚ್ಚಿದ್ದಕ್ಕೆ ರಾಕಿಂಗ್ ಸ್ಟಾರ್ ಯಶ್'ಗೆ ಆರೋಗ್ಯ ಇಲಾಖೆ ನೋಟಿಸ್ಕೆಜಿಎಫ್-2 ಚಿತ್ರದ ಟೀಸರ್ ನಲ್ಲಿ ನಟ ಯಶ್ ಅವರು ಬಂದೂಕಿನಿಂದ ಸಿಗರೇಟ್ ಹಚ್ಚಿಕೊಂಡ ದೃಶ್ಯಗಳು ಕಂಡು ಬಂದ ಹಿನ್ನೆಲೆಯಲ್ಲಿ ನಟ ಯಶ್ ಅವರಿಗೆ ರಾಜ್ಯ ಆರೋಗ್ಯ ಇಲಾಖೆ ನೋಟಿಸ್ ಜಾರಿ ಮಾಡಿದೆ. |