ದೇಶಮಾ.31ರವರೆಗೂ ಸಾಮಾಜಿಕ ಅಂತರ ಕ್ರಮ ಹೇರಲು ಕೇಂದ್ರ ಸರ್ಕಾರ ಪ್ರಸ್ತಾಪ, ಯೂರೋಪ್ ಪ್ರವಾಸಿಗರಿಗೆ ನಿರ್ಬಂಧ
ದೇಶದಲ್ಲಿ ಕೊರೋನಾ ವೈರಸ್ ಸೋಂಕು ತಗುಲಿದವರ ಸಂಖ್ಯೆ 114ಕ್ಕೆ ಏರಿಕೆ ಆಗಿರುವಂತೆ, ಈ ಸಾಂಕ್ರಾಮಿಕ ರೋಗ ಹರಡದಂತೆ ತಡೆಯಲು ವಹಿಸಬೇಕಾದ ಹೊಸ ಮುನ್ನೆಚ್ಚರಿಕಾ ಕ್ರಮಗಳನ್ನು ಸರ್ಕಾರ ಇಂದು ಪ್ರಕಟಿಸಿದೆ.