- Tag results for social media
![]() | ಸೂಪರ್ ವುಮನ್ ಗೆಟಪ್ ನಲ್ಲಿ ಶಿಲ್ಪಾ ಶೆಟ್ಟಿ; ಮತ್ತೆ ಸೋಷಿಯಲ್ ಮೀಡಿಯಾಕ್ಕೆ ಮರಳಿದ 'ನಿಕಮ್ಮಾ'ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಅವರು ಸಾಮಾಜಿಕ ಮಾಧ್ಯಮಕ್ಕೆ ಪುನರಾಗಮನ ಮಾಡಿದ್ದಾರೆ. ಅಲ್ಲದೆ, ಮುಂಬರುವ ಅವರ ಚಿತ್ರ ನಿಕಮ್ಮಾದ ಫಸ್ಟ್ ಲುಕ್ ಅನ್ನು ಹಂಚಿಕೊಳ್ಳುವ ಮೂಲಕ ಸಾಕಷ್ಟು ವಿಷಯಗಳನ್ನು ಹಂಚಿಕೊಂಡಿದ್ದಾರೆ. |
![]() | ಟ್ವಿಟರ್ ಖರೀದಿಗೆ ತಾತ್ಕಾಲಿಕ ಬ್ರೇಕ್ ಹಾಕಿದ ಎಲಾನ್ ಮಸ್ಕ್!!ಖ್ಯಾತ ಮೈಕ್ರೋ ಬ್ಲಾಗಿಂಗ್ ಜಾಲತಾಣ ಟ್ವಿಟರ್ ಖರೀದಿ ವಿಚಾರವಾಗಿ ವ್ಯಾಪಕ ಸುದ್ದಿಗೆ ಗ್ರಾಸವಾಗಿರುವ ಟೆಸ್ಲಾ ಸಂಸ್ಥೆಯ ಮುಖ್ಯಸ್ಥ ಎಲಾನ್ ಮಸ್ಕ್ ದಿಢೀರ್ ತಮ್ಮ ನಿಲುವು ಬದಲಿಸಿದಂತಿದ್ದು, ಟ್ವಿಟಕ್ ಖರೀದಿ ಪ್ರಕ್ರಿಯೆಗೆ ತಾತ್ಕಾಲಿಕ ಬ್ರೇಕ್ ಹಾಕಿದ್ದಾರೆ. |
![]() | 'ಒಂದು ವೇಳೆ ನಾನು ಅನುಮಾನಾಸ್ಪದವಾಗಿ ಸತ್ತರೆ': ಸಂಚಲನ ಸೃಷ್ಟಿಸಿದ ಎಲಾನ್ ಮಸ್ಕ್ ಟ್ವೀಟ್ಇತ್ತೀಚೆಗಷ್ಟೇ ಟ್ವೀಟರ್ ಅನ್ನು ಖರೀದಿಸಿದ ವಿಶ್ವದ ಅತ್ಯಂತ ಶ್ರೀಮಂತ ವ್ಯಕ್ತಿ, ಟೆಸ್ಲಾ ಸಿಇಒ ಎಲಾನ್ ಮಸ್ಕ್ ಅವರು ಸೋಮವಾರ ಮಾಡಿದ ಟ್ವೀಟ್ ವೊಂದು ಸಾಮಾಜಿಕ ಮಾಧ್ಯಮದಲ್ಲಿ ಬಿರುಗಾಳಿ ಎಬ್ಬಿಸಿದೆ. |
![]() | ಪುತ್ರಿಯನ್ನೇ ಅತ್ಯಾಚಾರಗೈದ ತಂದೆ: ವಿಡಿಯೋ ಅಪ್ಲೋಡ್ ಮಾಡಿ ನ್ಯಾಯ ಕೇಳಿದ ಸಂತ್ರಸ್ತೆ!ಬಿಹಾರದ ಸಮಸ್ತಿಪುರ್ ಜಿಲ್ಲೆಯ ರೋಸೆರಾದಲ್ಲಿ ತಂದೆಯೇ ಪುತ್ರಿ ಮೇಲೆ ಅತ್ಯಾಚಾರವೆಸಗಿದ್ದಾನೆ. ನ್ಯಾಯ ಕೇಳಿ ಈ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಸಂತ್ರಸ್ತೆ ಅಪ್ಲೋಡ್ ಮಾಡಿದ್ದಾಗ ವಿಷಯ ಬೆಳಕಿಗೆ ಬಂದಿದೆ. |
![]() | ಹುಬ್ಬಳ್ಳಿ ಗಲಭೆ: ಪೊಲೀಸ್ ಭದ್ರತೆಯಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಗೆ ಹಾಜರಾದ ಅಭಿಷೇಕ ಹಿರೇಮಠಕೋಮು ಗಲಭೆ ಪ್ರಕರಣದ ಹಿನ್ನೆಲೆ ವಿಡಿಯೋ ಪೋಸ್ಟ್ ಮಾಡಿದ್ದ ಆರೋಪಿ ಅಭಿಷೇಕ ಹಿರೇಮಠ್ ಪೊಲೀಸ್ ಬಿಗಿ ಭದ್ರತೆಯಲ್ಲಿ ಇಂದು ಶುಕ್ರವಾರ ಮೊದಲ ದಿನ ದ್ವಿತೀಯ ಪಿಯುಸಿ ಪರೀಕ್ಷೆ ಹಾಜರಾಗಿದ್ದಾನೆ. |
![]() | ಹಿಜಾಬ್ ವಿವಾದ: ಸಾಮಾಜಿಕ ಮಾಧ್ಯಮದಲ್ಲಿ ವಿದ್ಯಾರ್ಥಿಗೆ ಬೆದರಿಕೆ ಹಾಕಿದ್ದ ಯುವಕನ ಬಂಧನಸಾಮಾಜಿಕ ಜಾಲತಾಣದಲ್ಲಿ ಕಾಲೇಜು ವಿದ್ಯಾರ್ಥಿಗೆ ಜೀವ ಬೆದರಿಕೆ ಹಾಕಿದ ಆರೋಪದ ಮೇಲೆ ಬೆಳ್ತಂಗಡಿ ತಾಲೂಕಿನ ಹೊಕ್ಕಿಲ ಗ್ರಾಮದಿಂದ 20 ವರ್ಷದ ಯುವಕನನ್ನು ಮಂಗಳೂರು ನಗರ ಪೊಲೀಸರು ಬಂಧಿಸಿದ್ದಾರೆ. |
![]() | ಪ್ರಚೋದನಕಾರಿ ಪೋಸ್ಟ್: ಬಸ್, ಪೊಲೀಸರ ಮೇಲೆ ಕಲ್ಲು ತೂರಾಟ, ಹಳೇ ಹುಬ್ಬಳ್ಳಿಯಲ್ಲಿ ಪರಿಸ್ಥಿತಿ ಉದ್ವಿಗ್ನಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟ್ ಹಾಕಿರುವ ವಿಚಾರಕ್ಕೆ ಸಂಬಂಧಿಸಿದಂತೆ. ಹಳೇ ಹುಬ್ಭಳ್ಳಿಯಲ್ಲಿ ಶನಿವಾರ ರಾತ್ರಿ ತೀವ್ರ ಹಿಂಸಾಚಾರ ಸಂಭವಿಸಿತ್ತು. |
![]() | ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯರಾಗಿ, ವಿರೋಧ ಪಕ್ಷಗಳನ್ನು ಎದುರಿಸುವಂತೆ ಬಿಜೆಪಿ ಸಂಸದರಿಗೆ ಸೂಚನೆಬಿಜೆಪಿ ಸಂಸದರ ಮತ್ತು ಪಕ್ಷದ ಹಿರಿಯ ನಾಯಕರ ಟ್ವೀಟ್ಗಳನ್ನು ಈಗ ಪ್ರಧಾನಿ ನರೇಂದ್ರ ಮೋದಿ ಅವರ ತಂಡ ಅತ್ಯಂತ ನಿಕಟವಾಗಿ ಮೌಲ್ಯಮಾಪನ ಮಾಡಿದೆ. |
![]() | ಹುಲಿ ಕಂಡ ಪ್ರದೇಶಗಳ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ತಪ್ಪು ಮಾಹಿತಿ: ಕ್ರಮಕ್ಕೆ ಕಾರ್ಯಕರ್ತರ ಆಗ್ರಹಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ತಪ್ಪಾದ ಮಾಹಿತಿ ಪ್ರಚಾರ ಪಡೆದುಕೊಳ್ಳುವುದು ಹೊಸತೇನು ಅಲ್ಲ. ಆದರೆ ಈಗ ಅದೇ ಸಮಸ್ಯೆ ವನ್ಯಜೀವಿಗಳು ಕಾಣಿಸಿಕೊಳ್ಳುವ ಪ್ರದೇಶಗಳ ಕುರಿತಾದ ಮಾಹಿತಿಗೂ ಹರಡಲು ಪ್ರಾರಂಭವಾಗಿದೆ. |
![]() | ಶ್ರೀಲಂಕಾದಲ್ಲಿ ಆರ್ಥಿಕ ಬಿಕ್ಕಟ್ಟು, ಪ್ರತಿಭಟನೆ: ಸಾಮಾಜಿಕ ಜಾಲತಾಣ ಬಂದ್!!ಶ್ರೀಲಂಕಾದಲ್ಲಿ ಆರ್ಥಿಕ ಬಿಕ್ಕಟ್ಟು ತೀವ್ರಗೊಂಡ ಹಿನ್ನಲೆಯಲ್ಲಿ ದೇಶದಲ್ಲಿ ಭುಗಿಲೆದ್ದಿರುವ ಪ್ರತಿಭಟನೆ ಹಿನ್ನಲೆಯಲ್ಲಿ ಅಲ್ಲಿನ ಸರ್ಕಾರ ಸಾಮಾಜಿಕ ಜಾಲತಾಣಗಳ ಸೇವೆಗಳನ್ನು ರದ್ದು ಮಾಡಿದೆ. |
![]() | ಗದಗಿನ ತೋಂಟದಾರ್ಯ ಮಠ ಜಾತ್ರೆಯಲ್ಲಿಯೂ ಹಿಂದೂಯೇತರ ವ್ಯಾಪಾರಿಗಳಿಗೆ ನಿರ್ಬಂಧ: ಸೋಷಿಯಲ್ ಮೀಡಿಯಾದಲ್ಲಿ ಅಭಿಯಾನಹಿಂದೂ-ಮುಸ್ಲಿಂ ಧರ್ಮೀಯರ ಗಲಾಟೆ-ಗದ್ದಲ ಕರಾವಳಿ, ಮಲೆನಾಡನ್ನು ದಾಟಿ ಬೇರೆ ಜಿಲ್ಲೆಗಳತ್ತಲೂ ಕಾಲಿಡುತ್ತಿದೆ. ಗದಗ ಜಿಲ್ಲೆಯ ತೋಂಟದಾರ್ಯ ಮಠದ ಜಾತ್ರೆಯಲ್ಲಿ ಹಿಂದೂಯೇತರ ವ್ಯಾಪಾರಿಗಳು ವ್ಯಾಪಾರ ನಡೆಸುವುದಕ್ಕೆ ಅವಕಾಶ ನೀಡಬಾರದೆಂದು ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಸೋಷಿಯಲ್ ಮೀಡಿಯಾ ಅಭಿಯಾನ ಆರಂಭಿಸಿದ್ದಾರೆ. |
![]() | ಪತಿಯಿಂದ ದೂರಾದ ಹಲವು ದಿನಗಳ ನಂತರ ಇನ್ಸ್ಟಾಗ್ರಾಮ್ - ಟ್ವಿಟರ್ ನಿಂದ ಧನುಷ್ ಹೆಸರು ಕೈಬಿಟ್ಟ ಐಶ್ವರ್ಯತಮಿಳು ನಟ ಧನುಷ್ ಮತ್ತು ಪತ್ನಿ ಐಶ್ವರ್ಯಾ ಕೆಲವು ತಿಂಗಳ ಹಿಂದೆ ಪ್ರತ್ಯೇಕತೆ ಘೋಷಿಸಿದರು. 18 ವರ್ಷಗಳ ವಿವಾಹ ಜೀವನಕ್ಕೆ ಇತಿಶ್ರೀ ಹಾಡಿದ ಈ ಜೋಡಿ ಈಗ ತಮ್ಮ ತಮ್ಮ ಪ್ರಾಜೆಕ್ಟ್ ಗಳಲ್ಲಿ ಬ್ಯುಸಿ ಆಗಿದ್ದಾರೆ. |
![]() | ಫೇಸ್ ಬುಕ್ ಮತ್ತು ಇನ್ ಸ್ಟಾಗ್ರಾಂಗೆ ನಿಷೇಧ ಹೇರಿದ ರಷ್ಯಾ: ಸುಳ್ಳು ಸುದ್ದಿಗಳಿಗೆ ಉತ್ತೇಜನ ಆರೋಪಸಾಮಾಜಿಕ ಜಾಲತಾಣ ಫೇಸ್ ಬುಕ್ ಮತ್ತು ಇನ್ ಸ್ಟಾಗ್ರಾಂಗೆ ರಷ್ಯಾ ನ್ಯಾಯಾಲಯ ನಿಷೇಧ ಹೇರಿದೆ. |
![]() | ಬಿಜೆಪಿ 'ಆನ್'ಲೈನ್' ವಾಕ್ಸಮರದ ವಿರುದ್ಧ ಕಾಂಗ್ರೆಸ್ ಕಿಡಿಪ್ರಜಾಪ್ರಭುತ್ವವನ್ನು ಹ್ಯಾಕ್ ಮಾಡಲು ಸಾಮಾಜಿಕ ಮಾಧ್ಯಮಗಳನ್ನು ದುರುಪಯೋಗಪಡಿಸಿಕೊಳ್ಳಲಾಗುತ್ತಿದೆ ಎಂದು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಬುಧವಾರ ಹೇಳಿಕೆ ನೀಡಿದ್ದು, ಈ ಹೇಳಿಕೆಗೆ ರಾಜ್ಯದ ಕಾಂಗ್ರೆಸ್ ನಾಯಕರೂ ದನಿಗೂಡಿಸಿದ್ದು, ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ. |
![]() | ಚುನಾವಣಾ ರಾಜಕೀಯ ಮೇಲೆ ಫೇಸ್ಬುಕ್, ಸಾಮಾಜಿಕ ಮಾಧ್ಯಮ ಪ್ರಭಾವ ಕೊನೆಗೊಳಿಸಲು ಸೋನಿಯಾ ಗಾಂಧಿ ಮನವಿದೇಶದಲ್ಲಿ ಚುನಾವಣಾ ರಾಜಕೀಯದ ಮೇಲೆ ಫೇಸ್ಬುಕ್ ಮತ್ತು ಇತರ ಸಾಮಾಜಿಕ ಮಾಧ್ಯಮಗಳ ಪ್ರಭಾವವನ್ನು ಕೊನೆಗೊಳಿಸಬೇಕೆಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಬುಧವಾರ ಸರ್ಕಾರವನ್ನು ಒತ್ತಾಯಿಸಿದ್ದಾರೆ |