• Tag results for sold

38 ವರ್ಷಗಳ ನಂತರ ಸಿಕ್ಕಿತು ಹುತಾತ್ಮ ಯೋಧನ ಅವಶೇಷ: ಆಪರೇಷನ್‌ ಮೇಘದೂತದಲ್ಲಿ ನಾಪತ್ತೆಯಾಗಿದ್ದ ಲ್ಯಾನ್ಸ್‌ ನಾಯಕ್‌ ಚಂದ್ರಶೇಖರ್‌!

ದೇಶಕ್ಕೆ ಸ್ವಾತಂತ್ರ್ಯ ದೊರಕಿ ಅಮೃತ ಮಹೋತ್ಸವದ ಸಂದರ್ಭದಲ್ಲಿದ್ದಾಗಲೇ, 38 ವರ್ಷಗಳ ಹಿಂದೆ ನಾಪತ್ತೆಯಾಗಿದ್ದ ಯೋಧರೊಬ್ಬರ ಅವಶೇಷ ಸಿಯಾಚಿನ್‍ನ 16,000 ಅಡಿ ಆಳದಲ್ಲಿ ಪತ್ತೆ ಆಗಿದೆ.

published on : 18th August 2022

ಸಂಭ್ರಮದ ನಡುವೆ ಸೂತಕ; ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ವೇಳೆ ಕುಸಿದು ಬಿದ್ದು ನಿವೃತ್ತ ಸೈನಿಕ ಸಾವು

ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ವೇಳೆ ಕುಸಿದು ಬಿದ್ದು ನಿವೃತ್ತ ಸೈನಿಕ ಸಾವನ್ನಪ್ಪಿರುವ ಘಟನೆ ಮಂಗಳೂರಿನಲ್ಲಿ ಸೋಮವಾರ ವರದಿಯಾಗಿದೆ.

published on : 15th August 2022

ಹುತಾತ್ಮ ಯೋಧನ ಕುಟುಂಬ ಸದಸ್ಯನಿಗೆ ಸರ್ಕಾರಿ ಉದ್ಯೋಗ, ಎಲ್ಲಾ ಸರ್ಕಾರಿ ಶಾಲೆಗಳಿಗೆ ಶೌಚಾಲಯ: ಬಸವರಾಜ ಬೊಮ್ಮಾಯಿ ಘೋಷಣೆ

ಹುತಾತ್ಮ ಯೋಧರ ಕುಟುಂಬಕ್ಕೆ 25 ಲಕ್ಷ ಪರಿಹಾರ ನೀಡುವುದರೊಂದಿಗೆ, ಕುಟುಂಬ ಸದಸ್ಯರಿಗೆ ಸರ್ಕಾರಿ ಉದ್ಯೋಗ ನೀಡಲಾಗುತ್ತದೆ ಎಂದು 75ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು.

published on : 15th August 2022

ಸ್ವಾತಂತ್ರ್ಯ ದಿನಾಚರಣೆಗೂ 4 ದಿನ ಮುನ್ನ ಸೇನಾ ಶಿಬಿರದ ಮೇಲೆ ಉಗ್ರರ ದಾಳಿ, ನಾಲ್ವರು ಯೋಧರು ಹುತಾತ್ಮ

ಕೇಂದ್ರಾಡಳಿತ ಪ್ರದೇಶದ  ರಜೌರಿ ಜಿಲ್ಲೆಯಲ್ಲಿ ಉಗ್ರರು ಸೇನಾ ಶಿಬಿರದ ಮೇಲೆ ನಡೆಸಿದ ದಾಳಿಯಲ್ಲಿ  ನಾಲ್ವರು ಯೋಧರು ಹುತಾತ್ಮರಾಗಿದ್ದು, ಇಬ್ಬರು ದಾಳಿಕೋರರನ್ನು ಹೊಡೆದುರುಳಿಸಲಾಗಿದೆ. ಇವರಿಬ್ಬರೂ ಪಾಕಿಸ್ತಾನ ಮೂಲದ ಜೈಷ್ -ಇ- ಮೊಹಮ್ಮದ್ ಉಗ್ರ ಸಂಘಟನೆಗೆ ಸೇರಿದವರು ಎನ್ನಲಾಗಿದೆ.

published on : 11th August 2022

ಕಾರ್ಗಿಲ್ ವಿಜಯ್ ದಿವಸ್: ಹುತಾತ್ಮ ವೀರ ಯೋಧರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ಮೋದಿ ನಮನ

1999ರಲ್ಲಿ ಪಾಕಿಸ್ತಾನ ವಿರುದ್ಧದ ಯುದ್ಧದಲ್ಲಿ ಕಾರ್ಗಿಲ್ ಪ್ರದೇಶವನ್ನು ಗೆದ್ದ ದಿನವಾದ ಇಂದು ದೇಶಾದ್ಯಂತ ಕಾರ್ಗಿಲ್ ವಿಜಯ್ ದಿವಸ್ ಆಗಿ ಆಚರಿಸಲಾಗುತ್ತಿದ್ದು, ದೇಶಕ್ಕಾಗಿ ತ್ಯಾಗ, ಬಲಿದಾನ ಮಾಡಿದ ಹುತಾತ್ಮ ವೀರ ಯೋಧರನ್ನು ಸ್ಮರಿಸಲಾಗುತ್ತಿದೆ. 

published on : 26th July 2022

ಚಿಕ್ಕೋಡಿ: ಅಪಘಾತದಲ್ಲಿ ಮೃತಪಟ್ಟ ಬಿಎಸ್‌ಎಫ್ ಯೋಧನಿಗೆ ಅಂತಿಮ ವಿದಾಯ

ಪಶ್ಚಿಮ ಬಂಗಾಳದ ಕಿಶನ್‌ಗಂಜ್‌ನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟ ಚಿಕ್ಕೋಡಿ ತಾಲೂಕಿನ ಯಡೂರವಾಡಿ ಗ್ರಾಮದ ಬಿಎಸ್‌ಎಫ್ ಯೋಧ ಸೂರಜ್ ಧೋಂಡಿರಾಮ್ ಸುತಾರ್(30) ಅವರ ಅಂತ್ಯಸಂಸ್ಕಾರವನ್ನು ಸಕಲ...

published on : 21st July 2022

ಯೋಧನ ಕಾಲಿಗೆ ನಮಸ್ಕರಿಸಿದ ಪುಟ್ಟ ಕಂದಮ್ಮ: ನೆಟ್ಟಿಗರ ಮನಸನ್ನು ಕಲುಕಿದ ದೃಶ್ಯ, ವಿಡಿಯೋ ವೈರಲ್!

ದೇಶ ಸೇವೆಯೇ ಉಸಿರೆಂದು ಬದುಕುತ್ತಿರುವ ಯೋಧರನ್ನು ಕಂಡಾಗ ನಮ್ಮಲ್ಲಿ ಒಂದು ಗೌರವ ಹುಟ್ಟುತ್ತದೆ. ಕೆಲವರು ಅವರನ್ನು ಕಂಡೊಡನೆ ಕೈ ಕುಲುಕುವುದು, ಅಭಿನಂದಿಸುವುದು ಮಾಡುತ್ತೇವೆ. ಆದರೆ ಇಲ್ಲೊಂದು ಮಗು ನಿಂತಿದ್ದ ಯೋಧರ ಬಳಿ ಹೋಗಿ ಅವರ ಕಾಲು ಮುಟ್ಟಿ ನಮಸ್ಕರಿಸಿದೆ.

published on : 16th July 2022

ಸೇನಾ ನೇಮಕಾತಿ ಪ್ರಕ್ರಿಯೆಯಲ್ಲಿ ಪ್ರಮುಖ ಬದಲಾವಣೆ: Agnipath Scheme ಗೆ ಅನುಮೋದನೆ; ಸಂಪುಟ ಸಮಿತಿ ಐತಿಹಾಸಿಕ ನಿರ್ಧಾರ!

ಭಾರತೀಯ ಸೇನಾ ನೇಮಕಾತಿ ಪ್ರಕ್ರಿಯೆಯಲ್ಲಿ ಪ್ರಮುಖ ಬದಲಾವಣೆಗೆ ಕೇಂದ್ರ ಸರ್ಕಾರ ಮುಂದಾಗಿದ್ದು, ಈ ಕುರಿತ ಅಗ್ನಿಪಥ ಯೋಜನೆಗೆ ಕೇಂದ್ರ ಸಂಪುಟ ಸಮಿತಿ ಅನುಮೋದನೆ ನೀಡಿದೆ.

published on : 14th June 2022

ಬಿಹಾರ: ಕಿಶನ್ ಗಂಜ್ ನಲ್ಲಿ ಚಿಕ್ಕಮಗಳೂರಿನ ಯೋಧ ಗಣೇಶ್ ಸಾವು!

ಚಿಕ್ಕಮಗಳೂರು ತಾಲೂಕಿನ ಮಸಿಗದ್ದೆ ನಿವಾಸಿ ಯೋಧ ಗಣೇಶ್ ಅವರು ಬಿಹಾರದ ಕಿಶನ್ ಗಂಜ್ ಪ್ರದೇಶದಲ್ಲಿ  ಮೃತಪಟ್ಟಿದ್ದಾರೆ.

published on : 12th June 2022

ಜಮ್ಮು-ಕಾಶ್ಮೀರ: ಸೈನಿಕರನ್ನು ಹೊತ್ತು ಸಾಗುತ್ತಿದ್ದ ವಾಹನ ಲಡಾಕ್ ನಲ್ಲಿ ನದಿಗೆ ಬಿದ್ದು ಅಪಘಾತ, 7 ಯೋಧರು ಸಾವು

ಜಮ್ಮು-ಕಾಶ್ಮೀರದ ಲಡಾಕ್ ನಲ್ಲಿ ಶುಕ್ರವಾರ ಭಾರೀ ಅಪಘಾತ ಸಂಭವಿಸಿದ್ದು 7 ಮಂದಿ ಯೋಧರು ಹುತಾತ್ಮರಾಗಿದ್ದಾರೆ. ಹಲವರು ಗಾಯಗೊಂಡಿದ್ದಾರೆ. 

published on : 27th May 2022

ಹನಿಟ್ರ್ಯಾಪ್ ಜಾಲಕ್ಕೆ ಬಿದ್ದು ಪಾಕ್ ಮಹಿಳಾ ಏಜೆಂಟ್ ಗೆ ಗೌಪ್ಯ ಮಾಹಿತಿ ಸೋರಿಕೆ, ಯೋಧ ಅರೆಸ್ಟ್ 

ಪಾಕಿಸ್ತಾನದ ಮಹಿಳಾ ಏಜೆಂಟ್ ಜೊತೆಗೆ ದೇಶದ ಸೇನೆಗೆ ಸಂಬಂಧಿಸಿದ ಗೌಪ್ಯ ಮಾಹಿತಿ ಹಂಚಿಕೊಂಡಿದ್ದ ಭಾರತೀಯ ಸೇನೆಯ ಯೋಧರೊಬ್ಬರನ್ನು ಬಂಧಿಸಲಾಗಿದೆ ಎಂದು ಉನ್ನತ ಗುಪ್ತಚರ ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.

published on : 21st May 2022

'ವಿಕ್ರಾಂತ್ ರೋಣ' ವಿದೇಶಿ ಭಾಷೆಗಳ ಡಬ್ಬಿಂಗ್ ಹಕ್ಕು 1.3 ಮಿಲಿಯನ್ ಡಾಲರ್ ಗೆ ಮಾರಾಟ

ಕಿಚ್ಚ ಸುದೀಪ್ ಅಭಿನಯದ ಬಹುನಿರೀಕ್ಷಿತ 'ವಿಕ್ರಾಂತ್ ರೋಣ' ಬಿಡುಗಡೆಗೂ ಮುನ್ನ ಸಾಕಷ್ಟು ಸೌಂಡ್ ಮಾಡುತ್ತಿದೆ. ಈ ಚಿತ್ರದ ವಿದೇಶಿ ಭಾಷೆಗಳ ಡಬ್ಬಿಂಗ್ ಹಕ್ಕು 1.3 ಮಿಲಿಯನ್ ಡಾಲರ್ ಗೆ  (10 ಕೋಟಿ) ಮಾರಾಟವಾಗಿದೆ ಎಂದು ಮೂಲಗಳು ತಿಳಿಸಿವೆ.

published on : 8th May 2022

ಮಾರಿಯುಪೋಲ್‌ನಲ್ಲಿ 1,000ಕ್ಕೂ ಹೆಚ್ಚು ಉಕ್ರೇನ್ ಸೈನಿಕರು ಶರಣಾಗಿದ್ದಾರೆ: ರಷ್ಯಾ ರಕ್ಷಣಾ ಸಚಿವಾಲಯ

ಒಂದು ತಿಂಗಳಿನಿಂದ ಮಾಸ್ಕೋ ಪಡೆಗಳು ಮುತ್ತಿಗೆ ಹಾಕಿದ ಪೂರ್ವ ಉಕ್ರೇನ್‌ನ ಆಯಕಟ್ಟಿನ ಬಂದರು ನಗರಿ ಮಾರಿಯುಪೋಲ್‌ನಲ್ಲಿ ಸಾವಿರಕ್ಕೂ ಹೆಚ್ಚು ಉಕ್ರೇನಿಯನ್ ಸೈನಿಕರು ಬುಧವಾರ ಶರಣಾಗಿದ್ದಾರೆ...

published on : 13th April 2022

ಲಂಡನ್: ಟಿಪ್ಪು ವಿಜಯದ ವರ್ಣಚಿತ್ರ ಬರೋಬ್ಬರಿ 6.28 ಕೋಟಿ ರೂಪಾಯಿಗೆ ಮಾರಾಟ!

ಟಿಪ್ಪು ಸುಲ್ತಾನ್ ಕಾಲದ ವರ್ಣಚಿತ್ರ  ಬರೋಬ್ಬರಿ ರೂ. 6.28 ಕೋಟಿಗೆ ಮಾರಾಟವಾಗಿದೆ. 1780 ರಲ್ಲಿ ಈಸ್ಟ್ ಇಂಡಿಯಾ ಕಂಪನಿ ಮೇಲೆ ಮೈಸೂರು ದೊರೆ ಹೈದರ್ ಅಲಿ ಮತ್ತು ಟಿಪ್ಪು ಸುಲ್ತಾನ್ ಸಾಧಿಸಿದ ಐತಿಹಾಸಿಕ ವಿಜಯವನ್ನು ಪ್ರತಿಬಿಂಬಿಸುವ ವರ್ಣ ಚಿತ್ರ ಬುಧವಾರ ಲಂಡನ್ ನಲ್ಲಿ 630,000 ಪೌಂಡ್ ಗಳಿಗೆ (ರೂ. 6.28 ಕೋಟಿ) ಮಾರಾಟವಾಗಿದೆ.

published on : 31st March 2022

ಚೆಗೆವೆರಾನನ್ನು ಕೊಂದಿದ್ದ ಸೈನಿಕ ಬೊಲಿವಿಯಾದಲ್ಲಿ ನಿಧನ

ಬೊಲಿವಿಯಾದ ಸಾಂತ ಕ್ರೂಜ್ ಎಂಬಲ್ಲಿ ನೆಲೆಸಿದ್ದ ಮಾರಿಯೊ ಅವರು ಕ್ಯಾನ್ಸರ್ ನಿಂದ ಬಳಲುತ್ತಿದ್ದರು.

published on : 11th March 2022
1 2 3 4 > 

ರಾಶಿ ಭವಿಷ್ಯ