• Tag results for soldiers

ಹುತಾತ್ಮ ಯೋಧನ ಕುಟುಂಬ ಸದಸ್ಯನಿಗೆ ಸರ್ಕಾರಿ ಉದ್ಯೋಗ, ಎಲ್ಲಾ ಸರ್ಕಾರಿ ಶಾಲೆಗಳಿಗೆ ಶೌಚಾಲಯ: ಬಸವರಾಜ ಬೊಮ್ಮಾಯಿ ಘೋಷಣೆ

ಹುತಾತ್ಮ ಯೋಧರ ಕುಟುಂಬಕ್ಕೆ 25 ಲಕ್ಷ ಪರಿಹಾರ ನೀಡುವುದರೊಂದಿಗೆ, ಕುಟುಂಬ ಸದಸ್ಯರಿಗೆ ಸರ್ಕಾರಿ ಉದ್ಯೋಗ ನೀಡಲಾಗುತ್ತದೆ ಎಂದು 75ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು.

published on : 15th August 2022

ಸ್ವಾತಂತ್ರ್ಯ ದಿನಾಚರಣೆಗೂ 4 ದಿನ ಮುನ್ನ ಸೇನಾ ಶಿಬಿರದ ಮೇಲೆ ಉಗ್ರರ ದಾಳಿ, ನಾಲ್ವರು ಯೋಧರು ಹುತಾತ್ಮ

ಕೇಂದ್ರಾಡಳಿತ ಪ್ರದೇಶದ  ರಜೌರಿ ಜಿಲ್ಲೆಯಲ್ಲಿ ಉಗ್ರರು ಸೇನಾ ಶಿಬಿರದ ಮೇಲೆ ನಡೆಸಿದ ದಾಳಿಯಲ್ಲಿ  ನಾಲ್ವರು ಯೋಧರು ಹುತಾತ್ಮರಾಗಿದ್ದು, ಇಬ್ಬರು ದಾಳಿಕೋರರನ್ನು ಹೊಡೆದುರುಳಿಸಲಾಗಿದೆ. ಇವರಿಬ್ಬರೂ ಪಾಕಿಸ್ತಾನ ಮೂಲದ ಜೈಷ್ -ಇ- ಮೊಹಮ್ಮದ್ ಉಗ್ರ ಸಂಘಟನೆಗೆ ಸೇರಿದವರು ಎನ್ನಲಾಗಿದೆ.

published on : 11th August 2022

ಕಾರ್ಗಿಲ್ ವಿಜಯ್ ದಿವಸ್: ಹುತಾತ್ಮ ವೀರ ಯೋಧರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ಮೋದಿ ನಮನ

1999ರಲ್ಲಿ ಪಾಕಿಸ್ತಾನ ವಿರುದ್ಧದ ಯುದ್ಧದಲ್ಲಿ ಕಾರ್ಗಿಲ್ ಪ್ರದೇಶವನ್ನು ಗೆದ್ದ ದಿನವಾದ ಇಂದು ದೇಶಾದ್ಯಂತ ಕಾರ್ಗಿಲ್ ವಿಜಯ್ ದಿವಸ್ ಆಗಿ ಆಚರಿಸಲಾಗುತ್ತಿದ್ದು, ದೇಶಕ್ಕಾಗಿ ತ್ಯಾಗ, ಬಲಿದಾನ ಮಾಡಿದ ಹುತಾತ್ಮ ವೀರ ಯೋಧರನ್ನು ಸ್ಮರಿಸಲಾಗುತ್ತಿದೆ. 

published on : 26th July 2022

ಸೇನಾ ನೇಮಕಾತಿ ಪ್ರಕ್ರಿಯೆಯಲ್ಲಿ ಪ್ರಮುಖ ಬದಲಾವಣೆ: Agnipath Scheme ಗೆ ಅನುಮೋದನೆ; ಸಂಪುಟ ಸಮಿತಿ ಐತಿಹಾಸಿಕ ನಿರ್ಧಾರ!

ಭಾರತೀಯ ಸೇನಾ ನೇಮಕಾತಿ ಪ್ರಕ್ರಿಯೆಯಲ್ಲಿ ಪ್ರಮುಖ ಬದಲಾವಣೆಗೆ ಕೇಂದ್ರ ಸರ್ಕಾರ ಮುಂದಾಗಿದ್ದು, ಈ ಕುರಿತ ಅಗ್ನಿಪಥ ಯೋಜನೆಗೆ ಕೇಂದ್ರ ಸಂಪುಟ ಸಮಿತಿ ಅನುಮೋದನೆ ನೀಡಿದೆ.

published on : 14th June 2022

ಜಮ್ಮು-ಕಾಶ್ಮೀರ: ಸೈನಿಕರನ್ನು ಹೊತ್ತು ಸಾಗುತ್ತಿದ್ದ ವಾಹನ ಲಡಾಕ್ ನಲ್ಲಿ ನದಿಗೆ ಬಿದ್ದು ಅಪಘಾತ, 7 ಯೋಧರು ಸಾವು

ಜಮ್ಮು-ಕಾಶ್ಮೀರದ ಲಡಾಕ್ ನಲ್ಲಿ ಶುಕ್ರವಾರ ಭಾರೀ ಅಪಘಾತ ಸಂಭವಿಸಿದ್ದು 7 ಮಂದಿ ಯೋಧರು ಹುತಾತ್ಮರಾಗಿದ್ದಾರೆ. ಹಲವರು ಗಾಯಗೊಂಡಿದ್ದಾರೆ. 

published on : 27th May 2022

ಮಾರಿಯುಪೋಲ್‌ನಲ್ಲಿ 1,000ಕ್ಕೂ ಹೆಚ್ಚು ಉಕ್ರೇನ್ ಸೈನಿಕರು ಶರಣಾಗಿದ್ದಾರೆ: ರಷ್ಯಾ ರಕ್ಷಣಾ ಸಚಿವಾಲಯ

ಒಂದು ತಿಂಗಳಿನಿಂದ ಮಾಸ್ಕೋ ಪಡೆಗಳು ಮುತ್ತಿಗೆ ಹಾಕಿದ ಪೂರ್ವ ಉಕ್ರೇನ್‌ನ ಆಯಕಟ್ಟಿನ ಬಂದರು ನಗರಿ ಮಾರಿಯುಪೋಲ್‌ನಲ್ಲಿ ಸಾವಿರಕ್ಕೂ ಹೆಚ್ಚು ಉಕ್ರೇನಿಯನ್ ಸೈನಿಕರು ಬುಧವಾರ ಶರಣಾಗಿದ್ದಾರೆ...

published on : 13th April 2022

ಯುದ್ಧ ಶುರುವಾದಾಗಿನಿಂದಲೂ 11,000 ರಷ್ಯನ್ ಸೈನಿಕರು ಹತ: ಉಕ್ರೇನ್ ವಿದೇಶಾಂಗ ಸಚಿವಾಲಯ ಮಾಹಿತಿ

ಉಕ್ರೇನ್ ನೆಲದಲ್ಲಿ ಫೆ.24ರಿಂದಲೇ ರಷ್ಯಾ ಸೇನಾ ಕಾರ್ಯಾಚರಣೆ ಪ್ರಾರಂಭಿಸಿತ್ತು.

published on : 7th March 2022

ಓಖ್ಟಿರ್ಕಾ ವಾಯುನೆಲೆಯಲ್ಲಿ ರಷ್ಯಾ ಫಿರಂಗಿ ದಾಳಿ: 70ಕ್ಕೂ ಹೆಚ್ಚು ಉಕ್ರೇನ್ ಸೈನಿಕರು, 136 ನಾಗರಿಕರ ಸಾವು

ರಷ್ಯಾ ಉಕ್ರೇನ್ ವಿರುದ್ಧ ಯುದ್ಧ ಆರಂಭಿಸಿ ಆರನೇ ದಿನವಾಗಿದ್ದು, ಮೈಲುಗಟ್ಟಲೇ ದೂರದ ಟ್ಯಾಂಕರ್ ಗಳು ಮತ್ತು ಶಸಾಸ್ತ್ರ ಹೊತ್ತ ವಾಹನಗಳೊಂದಿಗೆ ಉಕ್ರೇನ್ ರಾಜಧಾನಿ ಸನಿಹಕ್ಕೆ ತಲುಪಿದ್ದು, ಯುದ್ಧ ಭೂಮಿಯಲ್ಲಿ ಹೋರಾಟವನ್ನು ತೀವ್ರಗೊಳಿಸಿದೆ. 

published on : 1st March 2022

ಯುದ್ಧದಲ್ಲಿ ರಷ್ಯಾಕ್ಕೆ ಭಾರೀ ಹೊಡೆತ: 5,300 ಸೈನಿಕರು ಸಾವು- ಉಕ್ರೇನ್ ರಕ್ಷಣಾ ಸಚಿವಾಲಯ

ಕಳೆದ ಐದು ದಿನಗಳಿಂದ ರಷ್ಯಾ ಉಕ್ರೇನ್ ನಲ್ಲಿ ನಡೆಸುತ್ತಿರುವ ಮಿಲಿಟರಿ ಕಾರ್ಯಚಾರಣೆಯಿಂದ ಅಪಾರ ಪ್ರಮಾಣದಲ್ಲಿ ಸಾವು-ನೋವುಗಳು ಸಂಭವಿಸಿವೆ ಎಂದು ಉಕ್ರೇನ್ ರಕ್ಷಣಾ ಸಚಿವಾಲಯ ಸೋಮವಾರ ಮಾಹಿತಿ ನೀಡಿದೆ.

published on : 28th February 2022

ಗಲ್ವಾನ್ ಕಣಿವೆ ಸಂಘರ್ಷ: ಚೀನ ಸೈನ್ಯದಲ್ಲಿ ವರದಿಯಾಗಿದ್ದಕ್ಕಿಂತಲೂ ಹೆಚ್ಚು ಹಾನಿ- ಆಸ್ಟ್ರೇಲಿಯಾ ಪತ್ರಿಕೆ ವರದಿ

2020 ರಲ್ಲಿ ಭಾರತದ ಗಡಿ ಪ್ರದೇಶ ಗಲ್ವಾನ್ ಕಣಿವೆಯಲ್ಲಿ ಉಂಟಾಗಿದ್ದ ಚೀನಾದೊಂದಿಗಿನ ಸಂಘರ್ಷದಲ್ಲಿ ಚೀನಾ ಸೈನ್ಯದಲ್ಲಿ ವರದಿಯಾಗಿದ್ದಕ್ಕಿಂತಲೂ ಹೆಚ್ಚಿನ ಹಾನಿ ಸಂಭವಿಸಿದೆ ಎಂದು ಆಸ್ಟ್ರೇಲಿಯಾದ ಪತ್ರಿಕೆ ವರದಿ ಪ್ರಕಟಿಸಿದೆ.

published on : 3rd February 2022

ನಮ್ಮ ನೆಲದಲ್ಲಿ ಚೀನಾ ಧ್ವಜ ಹಾರಿಸಿಲ್ಲ: ಭಾರತೀಯ ಸೇನೆ ಸ್ಪಷ್ಟನೆ

ಹೊಸ ವರ್ಷದ ಸಂದರ್ಭದಲ್ಲಿ ಗಾಲ್ವಾನ್ ಕಣಿವೆಯಲ್ಲಿ ಚೀನಾ ಧ್ವಜ ಹಾರಾಟ ನಡೆಸಿದೆ ಎಂಬ ವಿಚಾರ ಕಾಂಗ್ರೆಸ್ ಹಾಗೂ ಕೇಂದ್ರ ಸರ್ಕಾರದ ಮಧ್ಯೆ ಜಟಾಪಟಿಗೆ ಕಾರಣವಾಗಿತ್ತು. ಆದರೆ, ಭಾರತೀಯ ಸೇನೆ ಮೂಲಗಳು ಈ ಬಗ್ಗೆ ಸ್ಪಷ್ಟನೆ ನೀಡಿದ್ದು, ಚೀನಾ ಧ್ವಜ ಹಾರಾಡಿದ್ದು, ಅವರ ಪ್ರದೇಶದಲ್ಲಿ ಎಂದು ತಿಳಿಸಿದೆ.

published on : 3rd January 2022

ಕಾಶ್ಮೀರ: ಉಗ್ರರ ಒಳನುಸುಳುವಿಕೆ ಯತ್ನ ವಿಫಲಗೊಳಿಸಿದ ಸೇನೆ, ನಾಲ್ವರು ಯೋಧರಿಗೆ ಗಾಯ

ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಗಡಿ ನಿಯಂತ್ರಣ ರೇಖೆ(ಎಲ್ ಒಸಿ)ಯಲ್ಲಿ ಉಗ್ರರ ಒಳನುಸುಳುವಿಕೆ ಯತ್ನವನ್ನು ಭಾರತೀಯ ಸೇನೆ ವಿಫಲಗೊಳಿಸಿದ್ದು, ಘಟನೆಯಲ್ಲಿ ನಾಲ್ವರು ಯೋಧರು ಗಾಯಗೊಂಡಿದ್ದಾರೆ...

published on : 27th September 2021

ಭಾರತ ತನ್ನ ಶಕ್ತಿಯನ್ನು ತೋರಿಸಿದ್ದು, ನಮ್ಮನ್ನು ಪರೀಕ್ಷಿಸಿದರೆ ಸಿಗುವ ಉತ್ತರ ತೀವ್ರವಾಗಿರುತ್ತದೆ: ಪ್ರಧಾನಿ ಮೋದಿ

ಭಾರತ ಈಗಾಗಲೇ ತನ್ನ ಶಕ್ತಿಯನ್ನು ತೋರಿಸಿದ್ದು, ನಮ್ಮನ್ನು ಪರೀಕ್ಷೆ ಮಾಡಿದ್ದೇ ಆದರೆ, ಅದಕ್ಕೆ ಸಿಗುವ ಉತ್ತರ ತೀವ್ರವಾಗಿರುತ್ತದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶನಿವಾರ ಹೇಳಿದ್ದಾರೆ. 

published on : 14th November 2020

ಲಡಾಖ್ ಸಂಘರ್ಷ: ಕನಿಷ್ಠ 20 ಭಾರತೀಯ ಯೋಧರು ಹುತಾತ್ಮ, ಚೀನಾದ 43 ಯೋಧರ ಹತ್ಯೆ

ಲಡಾಖ್ ನ ಗಾಲ್ವಾನ್ ಕಣಿವೆಯಲ್ಲಿ ಭಾರತ ಮತ್ತು ಚೀನಾ ನಡುವಿನ ಮಲ್ಲಯುದ್ಧದಲ್ಲಿ ಭಾರತದ 20 ಯೋಧರು ಹುತಾತ್ಮರಾಗಿದ್ದಾರೆ ಎಂದು ಮಂಗಳವಾರ ಭಾರತೀಯ ಸೇನೆ ಅಧಿಕೃತವಾಗಿ ತಿಳಿಸಿದೆ.

published on : 16th June 2020

ರಾಶಿ ಭವಿಷ್ಯ