• Tag results for solution

ಟೊಳ್ಳು ಭಾಷಣ ಬಿಟ್ಟು ಕೊರೋನಾಗೆ ಪರಿಹಾರ ನೀಡಿ: ಕೇಂದ್ರಕ್ಕೆ ರಾಹುಲ್ ಗಾಂಧಿ

ಕೊರೋನಾ ಪರಿಸ್ಥಿತಿ ಕುರಿತು ಭಾಷಣಗಳನ್ನು ಮಾಡುವ ಬದಲು ದೇಶದ ಜನತೆಗೆ ಪರಿಹಾರವನ್ನು ನೀಡಲಿ ಎಂದು ಕೇಂದ್ರ ಸರ್ಕಾರಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಗುರುವಾರ ಹೇಳಿದ್ದಾರೆ.

published on : 22nd April 2021

ತೀವ್ರಗಾಮಿ ಇಸ್ಲಾಮಿಕ್ ಪಕ್ಷದ ಎದುರು ಮಂಡಿಯೂರಿದ ಪಾಕ್ ಸರ್ಕಾರ!

ತೀವ್ರಗಾಮಿ ಇಸ್ಲಾಮಿಕ್ ಪಕ್ಷವೊಂದರ ಎದುರು ಪಾಕಿಸ್ತಾನದ ಸರ್ಕಾರ ಮಂಡಿಯೂರಿದ್ದು, ಅದರ ಮಹತ್ವದ ಬೇಡಿಕೆಗೆ ಒಪ್ಪಿಗೆ ಸೂಚಿಸಿದೆ. 

published on : 20th April 2021

ಶ್ರೀಲಂಕಾ ತಮಿಳರ ರಕ್ಷಣೆಗೆ ವಿಶ್ವಸಂಸ್ಥೆ ಮಾನವ ಹಕ್ಕುಗಳ ವೇದಿಕೆ ನಿರ್ಣಯ: ಮತದಾನದಿಂದ ದೂರ ಉಳಿದ ಭಾರತ

ಶ್ರೀಲಂಕಾದಲ್ಲಿ ತಮಿಳರ ವಿರುದ್ಧ ಹಿಂಸಾಚಾರ, ಅಪರಾಧದಂತಹ ಕಠಿಣ ಕ್ರಮಕ್ಕೆ ಮುಂದಾಗದಂತೆ ವಿಶ್ವಸಂಸ್ಥೆ ಮಾನವ ಹಕ್ಕುಗಳ ವೇದಿಕೆ(ಯುಎನ್‌ಎಚ್‌ಆರ್‌ಸಿ) ತೆಗೆದುಕೊಂಡಿರುವ ನಿರ್ಣಯ ಸಂಬಂಧ ಮತದಾನ ಮಾಡುವುದರಿಂದ ಭಾರತ ದೂರು ಉಳಿದಿದೆ.

published on : 23rd March 2021

ಸಿಎಎ, ಕೃಷಿ ಕಾನೂನುಗಳ ರದ್ಧತಿಗೆ ನಿರ್ಣಯ: ರಾಜ್ಯಗಳಿಗೆ ಅಭಿಪ್ರಾಯ ವ್ಯಕ್ತಪಡಿಸುವ ಹಕ್ಕಿಲ್ಲವೇ?- ಸುಪ್ರೀಂ ಕೋರ್ಟ್

ಕೇಂದ್ರ ಸರ್ಕಾರದ ಕಾನೂನುಗಳ ಮೇಲೆ ತನ್ನ ಅಭಿಪ್ರಾಯ ವ್ಯಕ್ತಪಡಿಸುವ ಹಕ್ಕು ರಾಜ್ಯ ಶಾಸಕಾಂಗಗಳಿಗೆ ಇದೆಯೇ ಅಥವಾ ಇಲ್ಲವೇ ಎಂಬುದನ್ನು ದೂರುದಾರ ಸ್ವಯಂ ಸೇವಾ ಸಂಸ್ಥೆಯಿಂದ ತಿಳಿಯಲು ಬಯಸಿರುವ ಸುಪ್ರೀಂಕೋರ್ಟ್, ಈ ವಿಷಯದ ಬಗ್ಗೆ ಹೆಚ್ಚಿನ ಸಂಶೋಧನೆ ನಡೆಸುವಂತೆ ತಿಳಿಸಿದೆ.

published on : 20th March 2021

ಟಿಯಾನ್ವೆನ್-1 ಬಾಹ್ಯಾಕಾಶ ನೌಕೆ ಮೂಲಕ ಮಂಗಳ ಗ್ರಹದ ಹೈ ರೆಸಲ್ಯೂಶನ್ ಚಿತ್ರ ಸೆರೆಹಿಡಿದ ಚೀನಾ

ಮಂಗಳ ಗ್ರಹದ ಹೈ ರೆಸೊಲ್ಯೂಷನ್ ಇಮೇಜ್ ನ್ನು ಚೀನಾದ ರಾಷ್ಟ್ರೀಯ ಅಂತರಿಕ್ಷ ಸಂಸ್ಥೆ ಗುರುವಾರ ಬಿಡುಗಡೆ ಮಾಡಿದೆ. ಅದನ್ನು ದೇಶದ ಟಿಯಾನ್ವೆನ್ -1 ಬಾಹ್ಯಾಕಾಶ ನೌಕೆ ಸೆರೆ ಹಿಡಿದಿದ್ದು, ಅದು ಪ್ರಸ್ತುತ ಮಂಗಳನ ಸುತ್ತ ಕಕ್ಷೆಯಲ್ಲಿ ಸುತ್ತುತ್ತಿದೆ.

published on : 4th March 2021

ಕೇಂದ್ರದ ಕೃಷಿ ಕಾಯ್ದೆಗಳ ವಿರುದ್ಧ ನಿರ್ಣಯ ಅಂಗೀಕರಿಸಿದ ಪಶ್ಚಿಮ ಬಂಗಾಳ

ಕೇಂದ್ರ ಸರ್ಕಾರ ಹೊಸದಾಗಿ ಜಾರಿಗೆತಂದ ಮೂರು ವಿವಾದಾತ್ಮಕ ಕೃಷಿ ಕಾಯ್ದೆಗಳ ವಿರುದ್ಧ ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ ಸರ್ಕಾರ ಗುರುವಾರ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸಿದೆ.

published on : 28th January 2021

ಕೃಷಿ ಕಾನೂನುಗಳ ರದ್ದತಿಗೆ  ಪುದುಚೇರಿ ಆಸೆಂಬ್ಲಿಯಲ್ಲಿ ನಿರ್ಣಯ ಅಂಗೀಕಾರ: ಪ್ರತಿ ಹರಿದು ಹಾಕಿದ ಮುಖ್ಯಮಂತ್ರಿ!

ರಾಷ್ಟ್ರ ರಾಜಧಾನಿಯಲ್ಲಿ ರೈತರ ಪ್ರತಿಭಟನೆಗೆ ಕಾರಣವಾಗಿರುವ ಮೂರು ಕೃಷಿ ಕಾನೂನುಗಳನ್ನು ಕೇಂದ್ರ ಸರ್ಕಾರ ರದ್ದುಪಡಿಸುವಂತೆ ಒತ್ತಾಯಿಸಿ ಪುದುಚೇರಿ ವಿಧಾನಸಭೆಯಲ್ಲಿ ಸೋಮವಾರ ನಿರ್ಣಯವೊಂದನ್ನು ಅಂಗೀಕರಿಸಲಾಗಿದೆ.

published on : 18th January 2021

ಕೇರಳ: ಕೇಂದ್ರ ಕೃಷಿ ಕಾಯ್ದೆ ವಿರುದ್ಧ ನಿರ್ಣಯಕ್ಕೆ ಬಿಜೆಪಿ ಶಾಸಕನ ಬೆಂಬಲ!

ಕೇರಳದ ವಿಧಾನಸಭೆ ವಿಶೇಷ ಅಧಿವೇಶನದಲ್ಲಿ ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆ ವಿರುದ್ಧ ಕೈಗೊಂಡ ನಿರ್ಣಯಕ್ಕೆ ಏಕೈಕ ಬಿಜೆಪಿ ಶಾಸಕ ಬೆಂಬಲ ವ್ಯಕ್ತಪಡಿಸಿದ್ದಾರೆ. 

published on : 31st December 2020

ಕೇರಳ ವಿಧಾನಸಭೆಯಲ್ಲಿ ನೂತನ ಕೃಷಿ ಕಾಯ್ದೆ ವಿರುದ್ಧ ನಿರ್ಣಯಕ್ಕೆ ಸರ್ವಾನುಮತದ ಅಂಗೀಕಾರ!

ಕೋವಿಡ್-19 ಶಿಷ್ಟಾಚಾರಗಳ ಮಧ್ಯೆ ವಿಧಾನಸಭೆ ವಿಶೇಷ ಅಧಿವೇಶನ ಕರೆದ ಕೇರಳ ಸರ್ಕಾರ ಗುರುವಾರ ಅವಿರೋಧವಾಗಿ ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆ ವಿರುದ್ಧ ನಿರ್ಣಯ ಹೊರಡಿಸಿದೆ.

published on : 31st December 2020

ಕೇಂದ್ರ ಸರ್ಕಾರದ ವಿವಾದಾತ್ಮಕ ಕೃಷಿ ಕಾಯ್ದೆ: ವಿಧಾನಸಭೆಯಲ್ಲಿ ನಿರ್ಣಯ ಹೊರಡಿಸಿದ ಕೇರಳ ಸಿಎಂ ಪಿಣರಾಯಿ ವಿಜಯನ್ 

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆ ವಿರುದ್ಧ ಗುರುವಾರ ವಿಧಾನಸಭೆಯಲ್ಲಿ ನಡೆದ ವಿಶೇಷ ಅಧಿವೇಶನದಲ್ಲಿ ನಿರ್ಣಯ ಹೊರಡಿಸಿದ್ದಾರೆ.

published on : 31st December 2020

ಸರ್ಕಾರದ ಪತ್ರದಲ್ಲಿ ಹೊಸತೇನೂ ಇಲ್ಲ, ನಾವು ಮಾತುಕತೆಗೆ ಸಿದ್ಧ, ಕೇಂದ್ರ ನಿರ್ದಿಷ್ಟ ಪರಿಹಾರ ನೀಡಬೇಕು: ರೈತ ಮುಖಂಡರು

ಮುಂದಿನ ಸುತ್ತಿನ ಮಾತುಕತೆಗೆ ದಿನಾಂಕ ನಿಗದಿ ಕೋರಿ ಕೇಂದ್ರ ಸರ್ಕಾರ ಬರೆದ ಪತ್ರದಲ್ಲಿ ಹೊಸತೇನೂ ಇಲ್ಲ. ನಾವು ಮಾತುಕತೆಗೆ ಯಾವಾಗಲೂ ಸಿದ್ಧರಿದ್ದೇವೆ. ಆದರೆ ಸರ್ಕಾರ ನಿರ್ದಿಷ್ಟ ಪರಿಹಾರ ನೀಡಬೇಕು..

published on : 21st December 2020

ಸಂಸತ್ತನ್ನು ವಿಸರ್ಜಿಸಲು ನೇಪಾಳ ಪಿಎಂ ಒಲಿ ಶಿಫಾರಸು

ನೇಪಾಳ ಪ್ರಧಾನಿ ಕೆ ಪಿ ಶರ್ಮಾ ಒಲಿ ಅವರು ಭಾನುವಾರ ನಡೆದ ತುರ್ತು ಸಂಪುಟ ಸಭೆಯಲ್ಲಿ ಸಂಸತ್ತನ್ನು ವಿಸರ್ಜಿಸಲು ಶಿಫಾರಸು ಮಾಡಿದ್ದಾರೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ.

published on : 20th December 2020

ಸಮಸ್ಯೆಗೆ ಸರಳ ಉಪಾಯ: ಕೊಳಾಯಿಗೆ ಶಿಳ್ಳೆ ಇಟ್ಟು ನೀರು ಪೋಲಾಗುವುದನ್ನು ತಡೆದ ಪುದುಕೊಟ್ಟೈ ಶಿಕ್ಷಕ!

ಕೆಲವೊಮ್ಮೆ ಸಮಸ್ಯೆಗಳಿಗೆ ಸಣ್ಣ ಸಣ್ಣ ಪರಿಹಾರಗಳೇ ಸಿಗುತ್ತವೆ. ತಮಿಳು ನಾಡಿನ ಗಾಂಧರ್ವಕೊಟ್ಟೈಯ ಭೌತಶಾಸ್ತ್ರ ಉಪನ್ಯಾಸಕ ಬಾಲಮುರುಗನ್ ಇದನ್ನು ತೋರಿಸಿಕೊಟ್ಟಿದ್ದಾರೆ. 

published on : 12th December 2020

ಬೆಂಗಳೂರು ಟ್ರಾಫಿಕ್ ಪೊಲೀಸರಿಗೆ 150 ಹೈ-ರೆಸಲ್ಯೂಷನ್ ಬಾಡಿ ಕ್ಯಾಮೆರಾ ಪೂರೈಕೆ ಶೀಘ್ರ!

ಸರ್ಕಾರಿ ಕಚೇರಿಗಳ ಆಧುನೀಕರಣದ ಭಾಗವಾಗಿ ಬೆಂಗಳೂರು ಟ್ರಾಫಿಕ್ ಪೊಲೀಸರಿಗೆ ಹೆಚ್ಚು ರೆಸೆಲ್ಯೂಷನ್ ಹೊಂದಿರುವ 150 ಬಾಡಿ ಕ್ಯಾಮರಾಗಳನ್ನು ಶೀಘ್ರವೇ ಪೂರೈಕೆ ಮಾಡಲು ನಿರ್ಧರಿಸಲಾಗಿದೆ. 

published on : 13th October 2020

ರಾಜತಾಂತ್ರಿಕ ಮಟ್ಟದಲ್ಲಿ ಭಾರತ-ಚೀನಾ ಗಡಿ ಸಮಸ್ಯೆಗೆ ಪರಿಹಾರ ಕಂಡುಹಿಡಿಯಬೇಕಿದೆ:ಎಸ್ ಜೈಶಂಕರ್

ರಾಜತಾಂತ್ರಿಕ ಮಟ್ಟದಲ್ಲಿ ಭಾರತ-ಚೀನಾ ಗಡಿ ಸಮಸ್ಯೆಗೆ ಪರಿಹಾರವನ್ನು ಕಂಡುಹಿಡಿಯಬೇಕೆಂದು ತಮಗೆ ಸಂಪೂರ್ಣವಾಗಿ ಮನವರಿಕೆಯಾಗಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಹೇಳಿದ್ದಾರೆ.

published on : 4th September 2020
1 2 >