- Tag results for son
![]() | ರಾಷ್ಟ್ರಪತಿ ಚುನಾವಣೆ: ಸೋನಿಯಾ, ಪವಾರ್ ಗೆ ದ್ರೌಪದಿ ಮುರ್ಮು ಕರೆ, ಬೆಂಬಲಿಸಲು ಮನವಿಎನ್ ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಮತ್ತು ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರೊಂದಿಗೆ ಮಾತನಾಡಿದ್ದು, ಅವರ ಪಕ್ಷಗಳಿಂದ ಬೆಂಬಲವನ್ನು ಕೋರಿದ್ದಾರೆ. |
![]() | ಮ್ಯಾನ್ಮಾರ್ನ ಆಂಗ್ ಸಾನ್ ಸೂಕಿ ಗೃಹಬಂಧನದಿಂದ ಜೈಲಿಗೆ ಸ್ಥಳಾಂತರಇದುವರೆಗೆ ರಹಸ್ಯ ಸ್ಥಳದಲ್ಲಿ ಗೃಹ ಬಂಧನದಲ್ಲಿದ್ದ ಉಚ್ಚಾಟಿತ ಮ್ಯಾನ್ಮಾರ್ ನಾಯಕಿ ಆಂಗ್ ಸಾನ್ ಸೂಕಿ ಅವರನ್ನು ಮ್ಯಾನ್ಮಾರ್ ರಾಜಧಾನಿ ನೇಪಿಡಾವ್ನಲ್ಲಿರುವ ಜೈಲಿಗೆ ಸ್ಥಳಾಂತರಿಸಲಾಗಿದೆ ಎಂದು ಜುಂಟಾ ವಕ್ತಾರರು ಗುರುವಾರ ತಿಳಿಸಿದ್ದಾರೆ. |
![]() | ಸೋನಿಯಾ ಗಾಂಧಿಗೆ ಹೊಸ ಸಮನ್ಸ್ ಜಾರಿ ಮಾಡಿದ ಇಡಿ, ಜುಲೈನಲ್ಲಿ ವಿಚಾರಣೆಗೆ ಹಾಜರಾಗುವಂತೆ ಸೂಚನೆನ್ಯಾಷನಲ್ ಹೆರಾಲ್ಡ್ ಪ್ರಕರಣದ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯ(ಇಡಿ) ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಗುರುವಾರ ಹೊಸ ಸಮನ್ಸ್ ಜಾರಿ ಮಾಡಿದ್ದು, ಜುಲೈ ಮಧ್ಯದೊಳಗೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ. |
![]() | ಇಡಿ ವಿಚಾರಣೆಗೆ ಮತ್ತೆ ಹೆಚ್ಚಿನ ಸಮಯಾವಕಾಶ ಕೇಳಿದ ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಸಂಬಂಧಿಸಿದ ಆಪಾದಿತ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ವಿಚಾರಣೆಗಾಗಿ ಜಾರಿ ನಿರ್ದೇಶನಾಲಯದ ಮುಂದೆ ಹಾಜರಾಗಲು ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರು ಹೆಚ್ಚಿನ ಸಮಯವನ್ನು ಕೋರಿದ್ದಾರೆ. |
![]() | ನ್ಯಾಷನಲ್ ಹೆರಾಲ್ಡ್ ಕೇಸು ಮುಗಿದ ಅಧ್ಯಾಯ; ಸತತ 54 ಗಂಟೆ ವಿಚಾರಣೆ ನಡೆಸುವ ಅಗತ್ಯವೇನಿದೆ: ಸಿದ್ದರಾಮಯ್ಯನ್ಯಾಷನಲ್ ಹೆರಾಲ್ಡ್ ಪತ್ರಿಕೆ ಕೇಸಿನಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರನ್ನು ಸತತ 50 ಗಂಟೆಗಳಿಗೂ ಅಧಿಕ ಕಾಲ ಜಾರಿ ನಿರ್ದೇಶನಾಲಯ ವಿಚಾರಣೆ ನಡೆಸುತ್ತಿರುವುದನ್ನು ಖಂಡಿಸಿ ಕೈ ನಾಯಕರು ಪ್ರತಿಭಟನೆ ಮಾಡುತ್ತಿದ್ದಾರೆ. |
![]() | ಬೆಂಗಳೂರು: ಅಕ್ರಮ ಎಸಗಿದ 7 ಜೈಲು ಅಧಿಕಾರಿಗಳ ವರ್ಗಾವಣೆಅಕ್ರಮ ಎಸಗಿದ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿದ್ದ 7 ಕಾರಾಗೃಹದ ಅಧಿಕಾರಿಗಳನ್ನು ರಾಜ್ಯ ಇತರೆ ಕಾರಾಗೃಹಗಳಿಗೆ ವರ್ಗಾವಣೆ ಮಾಡಲಾಗಿದೆ. |
![]() | ಬೆಳಗಾವಿ: ಮಗನ ಪ್ರಾಣ ಉಳಿಸುವಂತೆ ಏಸುವಿನ ಮೊರೆ; ಶಿಲುಬೆ ಮುಂದೆ ಮಗುವನ್ನು ಮಲಗಿಸಿದ ದಂಪತಿಮಿದುಳು ಜ್ವರದಿಂದ ಬಳಲುತ್ತಿರುವ ಮಗನನ್ನು ಕಾಪಾಡುವಂತೆ ಕೋರಿ ನಂದಗಡದ ದಂಪತಿಯೊಬ್ಬರು ಏಸುವಿನ ಮೊರೆಹೋಗಿದ್ದಾರೆ. |
![]() | ಒಡಿಶಾದಲ್ಲಿ ನಕ್ಸಲರ ಅಟ್ಟಹಾಸ: ದಾಳಿಯಲ್ಲಿ ಮೂವರು ಸಿಆರ್ ಪಿಎಫ್ ಯೋಧರು ಹುತಾತ್ಮಒಡಿಶಾದ ನುವಾಪಾಡಾ ಜಿಲ್ಲೆಯಲ್ಲಿ ಮಂಗಳವಾರ ನಕ್ಸಲರು ಅಟ್ಟಹಾಸ ಮೆರೆದಿದ್ದು, ಭದ್ರತಾ ಪೋಸ್ಟ್ ನಲ್ಲಿ ಮಾವೋವಾದಿಗಳು ನಡೆಸಿದ ಹೊಂಚುದಾಳಿಯಲ್ಲಿ ಮೂವರು ಸಿಆರ್ಪಿಎಫ್ ಯೋಧರು ಹುತಾತ್ಮರಾಗಿದ್ದಾರೆ... |
![]() | ಎಕೆ-47 ರೈಫಲ್ ವಶಪಡಿಸಿಕೊಂಡ ಪ್ರಕರಣ: ಬಿಹಾರ ಶಾಸಕನಿಗೆ 10 ವರ್ಷ ಜೈಲು ಶಿಕ್ಷೆಎಕೆ-47 ರೈಫಲ್ ವಶಪಡಿಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಹಾರ ಶಾಸಕ ಅನಂತ್ ಕುಮಾರ್ ಸಿಂಗ್ ಅಲಿಯಾಸ್ ಅನಂತ್ ಸಿಂಗ್ ಅವರಿಗೆ ವಿಚಾರಣಾ ನ್ಯಾಯಾಲಯ ಮಂಗಳವಾರ ಶಸ್ತ್ರಾಸ್ತ್ರ ಕಾಯ್ದೆ ಅಡಿ 10 ವರ್ಷ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. |
![]() | ಸೋನಿಯಾ ಗಾಂಧಿ ಆಸ್ಪತ್ರೆಯಿಂದ ಡಿಸ್ಚಾರ್ಜ್; ಜೂನ್ 23ರಂದು ಇಡಿ ವಿಚಾರಣೆಗೆ ಹಾಜರಾಗುವ ಸಾಧ್ಯತೆಕೋವಿಡ್ ನಂತರದ ಸಮಸ್ಯೆಗಳಿಂದ ಆಸ್ಪತ್ರೆಗೆ ದಾಖಲಾಗಿದ್ದ ಒಂದು ವಾರದ ನಂತರ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಸೋಮವಾರ ದೆಹಲಿಯ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. |
![]() | ಕೋವಿಡ್-19 ರೋಗಿಗಳು ಪಾರ್ಕಿನ್ಸನ್ ಗೆ ತುತ್ತಾಗುವ ಅಪಾಯ ಹೆಚ್ಚು!ಕೋವಿಡ್-19 ವೈರಾಣುವಿನಿಂದ ಬಳಲಿದವರಿಗೆ ಪಾರ್ಕಿನ್ಸನ್ ರೋಗದಲ್ಲಿ ಕಂಡುಬರುವ ಮೆದುಳು ಕ್ಷೀಣಿಸುವ ಆರೋಗ್ಯ ಸಮಸ್ಯೆ ಎದುರಾಗುವ ಸಾಧ್ಯತೆಗಳು ಹೆಚ್ಚಿವೆ ಎಂದು ಅಧ್ಯಯನ ವರದಿಯೊಂದು ಹೇಳಿದೆ. |
![]() | ಮಳೆಗಾಲದಲ್ಲಿ ಆರೋಗ್ಯ ಪೂರಕ ಆಹಾರಗಳು (ಕುಶಲವೇ ಕ್ಷೇಮವೇ)ಆದಿಕವಿ ಪಂಪನಿಂದ ಆಧುನಿಕ ಕವಿಗಳವರೆಗೆ ವರ್ಷಧಾರೆಯ ಕುರಿತು ವರ್ಣಿಸಿದ ಕವಿಗಳೇ ಇಲ್ಲ. ತಾನ್ಸೇನ್ ಮೇಘ್ ಮಲ್ಹಾರ್ ನುಡಿಸಿ, ಮಳೆ ಸುರಿಸಿದ್ದನೆಂಬುದನ್ನು ತಿಳಿಸಿದ್ದೇವೆ. ಪ್ರತಿ ಜೀವಿಗೂ ಜೀವ ತುಂಬುವ ಮಳೆಗಾಲದಲ್ಲಿ ನಮ್ಮ ಆರೋಗ್ಯ ಹೇಗೆ ಕಾಪಾಡಿಕೊಳ್ಳಬೇಕು ಎಂಬುದನ್ನು ನೋಡೋಣ. |
![]() | ಬೆಂಗಳೂರು: ಜೈಲಿನಲ್ಲಿರುವ ಮಗನಿಗೆ ಡ್ರಗ್ಸ್ ನೀಡಲು ಹೋದ ತಾಯಿಯ ಬಂಧನಜೈಲಿನಲ್ಲಿರುವ ಮಗನಿಗೆ ಮಾದಕ ವಸ್ತು ನೀಡಲು ಹೋದ ತಾಯಿಯು ಜೈಲು ಸೇರಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. |
![]() | ಉಸಿರಾಟ ಸಂಬಂಧಿ ಸೋಂಕು: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಮುಂದುವರಿಕೆಕೋವಿಡ್-19 ಸೋಂಕಿನಿಂದ ದೆಹಲಿಯ ಗಂಗಾರಾಮ್ ಆಸ್ಪತ್ರೆಗೆ ದಾಖಲಾಗಿರುವ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ (Sonia Gandhi) ಅವರಲ್ಲಿ ಉಸಿರಾಟ ಸಂಬಂಧಿ ಸೋಂಕು ಕಾಸಿಕೊಂಡಿದ್ದು,ವೈದ್ಯರು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಮುಂದುವರಿಸಿದ್ದಾರೆ. |
![]() | ಶಾಸಕರ ಪುತ್ರನಿಂದ ಕಿರುಕುಳ ಆರೋಪ: ನಾಲ್ವರು ದಲಿತರು ಆತ್ಮಹತ್ಯೆಗೆ ಯತ್ನಶಾಸಕ ನೆರವು ಓಲೇಕಾರ್ ಕುಟುಂಬ ದಬ್ಬಾಳಿಕೆ ಮಾಡುತ್ತಿದೆ ಎಂದು ಆರೋಪಿಸಿ ನಾಲ್ವರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. |