Sonia Gandhi

ಮಹಿಳೆಯರು, ಅಲ್ಪಸಂಖ್ಯಾತರು, ದಲಿತರನ್ನು ಗುರಿಯಾಗಿಸಿಕೊಂಡು ಬಿಜೆಪಿ ದ್ವೇಷದ ಬೆಂಕಿ ಹರಡುತ್ತಿದೆ: ಸೋನಿಯಾ ಗಾಂಧಿ
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು ರಾಜಕೀಯ ನಿವೃತ್ತಿ ಬಗ್ಗೆ ನಿರ್ಧರಿಸಿದ್ದಾರೆಯೇ?ಅವರು ಇಂದು ರಾಯ್ ಪುರದಲ್ಲಿ ಕಾಂಗ್ರೆಸ್ ಸರ್ವಸದಸ್ಯರ ಅಧಿವೇಶನದಲ್ಲಿ ಆಡಿರುವ ಮಾತುಗಳು ಅವರ ರಾಜಕೀಯ ನಿವೃತ್ತಿ ಬಗ್ಗೆ ಸದ್ದು ಮಾಡುತ್ತಿದೆ.

ಸಿಡಬ್ಲ್ಯುಸಿ ಗೊಂದಲಕ್ಕೆ ತೆರೆ: CWC ಸದಸ್ಯರನ್ನು ಆಯ್ಕೆ ಮಾಡುವುದು ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ
ಊಹಾಪೋಹಗಳಿಗೆ ತೆರೆ ಎಳೆದಿರುವ ಕಾಂಗ್ರೆಸ್ ಕಾರ್ಯಕಾರಿ ಸಮಿತಿ (CWC) ಚುನಾವಣೆ ನಡೆಸಲು ಕಾಂಗ್ರೆಸ್ ನಾಯಕತ್ವ ಶುಕ್ರವಾರ ನಿರ್ಧರಿಸಿದೆ.

ಗಾಂಧಿ ಕುಟುಂಬಕ್ಕೆ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯಲ್ಲಿ ಶಾಶ್ವತ ಸ್ಥಾನ? ಪಕ್ಷದ ಸಂವಿಧಾನ ತಿದ್ದುಪಡಿ ಸಮಿತಿಯಲ್ಲಿ ಚರ್ಚೆ
ದೇಶದ ಅತ್ಯಂತ ಹಳೆಯ ಪಕ್ಷ ಕಾಂಗ್ರೆಸ್. ಕಾಂಗ್ರೆಸ್ ಪಕ್ಷದ ಅತ್ಯುನ್ನತ ನಿರ್ಧಾರ ತೆಗೆದುಕೊಳ್ಳುವ ಸಂಸ್ಥೆಯಾದ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯಲ್ಲಿ (CWC) ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರಿಗೆ ಶಾಶ್ವತ ಸ್ಥಾನ ನೀಡಲು ಕಾಂಗ್ರೆಸ್ ತನ್ನ ಸಂವಿಧಾನವನ್ನು ತಿದ್ದುಪಡಿ ಮಾಡಬಹುದು ಎಂದು ಮೂಲಗಳು ಹೇಳುತ್ತಿವೆ.

ಆರಂಭದಲ್ಲಿ ಭಾರತೀಯ ಸಂಪ್ರದಾಯ ಕಲಿಯಲು ಕಷ್ಟಪಟ್ಟ ಸೋನಿಯಾ ಗಾಂಧಿಗೆ ರಾಜಕೀಯ ಇಷ್ಟವಿರಲಿಲ್ಲ: ಪ್ರಿಯಾಂಕಾ ಗಾಂಧಿ
ಆರಂಭದಲ್ಲಿ ಭಾರತೀಯ ಸಂಪ್ರದಾಯ ಕಲಿಯಲು ಕಷ್ಟಪಟ್ಟ ಸೋನಿಯಾ ಗಾಂಧಿ ಅವರಿಗೆ ರಾಜಕೀಯವನ್ನು ಇಷ್ಟಪಟ್ಟಿರಲಿಲ್ಲ ಎಂದು ಅವರ ಪುತ್ರಿ ಮತ್ತು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಸೋಮವಾರ ತಿಳಿಸಿದರು.

ಬೆಂಗಳೂರಿನಲ್ಲಿಂದು 'ನಾ ನಾಯಕಿ' ಸಮಾವೇಶ: ರಾಜ್ಯ ಕಾಂಗ್ರೆಸ್ಗೆ ಪ್ರಿಯಾಂಕಾ ಕೊಡ್ತಾರಾ ಬೂಸ್ಟರ್ ಡೋಸ್!
ರಾಜ್ಯದಲ್ಲಿ ಬಿಜೆಪಿಯಿಂದ ಅಧಿಕಾರವನ್ನು ಕಸಿದುಕೊಳ್ಳಲು ನಿರ್ಧರಿಸಿರುವ ರಾಜ್ಯ ಕಾಂಗ್ರೆಸ್ ಮತದಾರರನ್ನು ಅದರಲ್ಲೂ ಮುಖ್ಯವಾಗಿ ಮಹಿಳೆಯರನ್ನು ಸೆಳೆಯಲು ಮುಂದಾಗಿದೆ. ಇದರಂತೆ 2023ರ ವಿಧಾನಸಭಾ ಚುನಾವಣೆಗೆ ಪಕ್ಷ ಸಂಘಟನೆ ಹಾಗೂ ಕಾಂಗ್ರೆಸ್ ಪಕ್ಷಕ್ಕೆ ಬೂಸ್ಟರ್ ಡೋಸ್...

ಉಸಿರಾಟದ ವೈರಲ್ ಸೋಂಕು: ಆಸ್ಪತ್ರೆಯಿಂದ ಬಿಡುಗಡೆಯಾದ ಸೋನಿಯಾ ಗಾಂಧಿ
ಉಸಿರಾಟದ ವೈರಲ್ ಸೋಂಕಿನ ಚಿಕಿತ್ಸೆಗಾಗಿ ರಾಷ್ಟ್ರ ರಾಜಧಾನಿ ದೆಹಲಿಯ ಗಂಗಾರಾಮ್ ಆಸ್ಪತ್ರೆಗೆ ದಾಖಲಾಗಿದ್ದ ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಮಂಗಳವಾರ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ದೆಹಲಿಯ ಗಂಗಾ ರಾಮ್ ಆಸ್ಪತ್ರೆಗೆ ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ದಾಖಲು
ಸಾಮಾನ್ಯ ತಪಾಸಣೆಗಾಗಿ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಬುಧವಾರ ಇಲ್ಲಿನ ಗಂಗಾರಾಮ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಮೊಟ್ಟ ಮೊದಲ ಬಾರಿಗೆ ಬಾಳ ಸಂಗಾತಿ ಕುರಿತು ಮನಬಿಚ್ಚಿ ಮಾತನಾಡಿದ ಕಾಂಗ್ರೆಸ್ ಯುವರಾಜ: ಲೈಫ್ ಫಾರ್ಟನರ್ ಬಗ್ಗೆ ರಾಹುಲ್ ಗಾಂಧಿ ಹೇಳಿದ್ದಿಷ್ಟು!
ಭಾರತ್ ಜೋಡೋ ಯಾತ್ರೆ ಮೂಲಕ ದೇಶಾದ್ಯಂತ ಸಂಚರಿಸುತ್ತಿರುವ ರಾಹುಲ್ ಗಾಂಧಿ ಇದೀಗ ಹಲವು ವೈಯುಕ್ತಿಕ ಜೀವನದ ಬಗ್ಗೆ ಮಾಹಿತಿಗಳನ್ ಹಂಚಿಕೊಂಡಿದ್ದಾರೆ.

ಭಾರತ್ ಜೋಡೋ ಯಾತ್ರೆಯಲ್ಲಿ ಪುತ್ರ ರಾಹುಲ್, ಪುತ್ರಿ ಪ್ರಿಯಾಂಕಾ ಗಾಂಧಿಯೊಂದಿಗೆ ಹೆಜ್ಜೆ ಹಾಕಿದ ಸೋನಿಯಾ ಗಾಂಧಿ
ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಶನಿವಾರ ದೆಹಲಿಯಲ್ಲಿ ಭಾರತ್ ಜೋಡೋ ಯಾತ್ರೆಯಲ್ಲಿ ಪಾಲ್ಗೊಂಡರು ಮತ್ತು ರಾಹುಲ್ ಗಾಂಧಿ ಅವರೊಂದಿಗೆ ಸ್ವಲ್ಪ ದೂರ ನಡೆದರು.

